ತಗಡೂರು ರಾಮಚಂದ್ರರಾವ್ ಉದ್ಯಾನದಲ್ಲಿ ಹಿರಿಯ ಸ್ವಾತಂತ್ರ ಹೋರಾಟಗಾರರು ಜಮ್ನಾಲಾಲ್ ಪ್ರಶಸ್ತಿ ಪುರಸ್ಕೃತರಾದ 31ನೇ ಪುಣ್ಯಸ್ಮರಣೆಯ ಅಂಗವಾಗಿ ಅವರ ಪ್ರತಿಮೆಗೆ ಮೈಸೂರು ನಗರಾಭಿವೃದ್ಧಿ ಪಗರಾಧಿಕಾರದ ಅಧ್ಯಕ್ಷರಾದ ಹೆಚ್.ವಿ ರಾಜೀವ್ ರವರು ಮಾಲಾರ್ಪಣೆ
ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಚಾಮುಂಡಿಪುರಂನಲ್ಲಿರುವ ತಗಡೂರು ರಾಮಚಂದ್ರರಾವ್ ಉದ್ಯಾನದಲ್ಲಿ ಹಿರಿಯ ಸ್ವಾತಂತ್ರ ಹೋರಾಟಗಾರರು ಜಮ್ನಾಲಾಲ್ ಪ್ರಶಸ್ತಿ ಪುರಸ್ಕೃತರಾದ ಮತ್ತು ತಗಡೂರು ಗಾಂಧಿ ಎಂದು ಪ್ರಖ್ಯಾತರಾದ ದಿವಂಗತ ತಗಡೂರು ರಾಮಚಂದ್ರ ರಾವ್ 31ನೇ…