ಸಕಾಲಕ್ಕೆ ಸಾಲ ಮರು ಪಾವತಿಸಿ: ಎನ್. ಮಲ್ಲೇಶ್
ಗುಂಡ್ಲುಪೇಟೆ: ಸಕಾಲಕ್ಕೆ ಸಾಲ ಮರು ಪಾವತಿ ಮಾಡುವ ಮೂಲಕ ಹೊಸ ರೈತರಿಗೆ ಸಾಲ ನೀಡಲು ಅನುಕೂಲ ಮಾಡಿಕೊಡಬೇಕೆಂದು ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಎನ್. ಮಲ್ಲೇಶ್ ಮನವಿ ಮಾಡಿದರು. ಪಟ್ಟಣದ ಲ್ಯಾಂಪ್ ಸೊಸೈಟಿಯಲ್ಲಿ ನಡೆದ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ…
