Category: ಸುದ್ದಿ

ಅಕ್ರಮ ಮದ್ಯ ದಾಸ್ತಾನು ಜಪ್ತಿ

ಬಂಗಾರಪೇಟೆ: ಮಾನ್ಯ ರವಿಶಂಕರ್ ಅಬಕಾರಿ ಉಪ ಆಯುಕ್ತರು ಕೋಲಾರ ಜಿಲ್ಲೆರವರ ನಿರ್ದೇಶನದ ಮೇರೆಗೆ ನರಸಿಂಹಮೂರ್ತಿ ಅಬಕಾರಿ ಉಪ ಅಧೀಕ್ಷಕರು ಕೆ.ಜಿ.ಎಫ್ ಉಪ ವಿಭಾಗದವರ ಮಾರ್ಗದರ್ಶನದಲ್ಲಿ ಗ್ರಾಮ ಪಂಚಾಯತಿ ಚುನಾವಣಾ ಹಿನ್ನೆಲೆಯಲ್ಲಿ ಕೆ.ಜಿ.ಎಫ್ ತಾಲ್ಲೂಕು ಪಾರಾಂಡಹಳ್ಳಿ ಪಂಚಯತಿ ವ್ಯಾಪ್ತಿಯ ಪಾರಾಂಡಹಳ್ಳಿ ಗ್ರಾಮದ ಜಾರ್ಜ್…

ಗೋ ಹತ್ಯೆ ನಿಷೇಧ : ಕಾನೂನು ಏನು ಹೇಳುತ್ತದೆ, ಶಿಕ್ಷೆ ಏನು?

ಬೆಂಗಳೂರು : ರಾಜ್ಯದಲ್ಲಿ ಗೋಹತ್ಯೆ ನಿಷೇಧವನ್ನು ಸಂಪೂರ್ಣವಾಗಿ ಜಾರಿ ತರುವುದು ಈ ಮಸೂದೆಯ ಉದ್ದೇಶವಾಗಿದೆ. ಗೋವುಗಳ ಕಳ್ಳಸಾಗಣೆ, ಮಾರಾಟ, ಪಶುಗಳ ಮೇಲೆ ಹಿಂಸೆ ಮಾಡುವವರನ್ನು ಸಹ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುತ್ತದೆ. ಈ ಮಸೂದೆಯನ್ನು ನಿನ್ನೆ ವಿಧಾನಸಭೆಯಲ್ಲಿ ಮಂಡಿಸುವ ಮೊದಲು ಬಿಜೆಪಿ ಸದಸ್ಯರು…

ಹೊದಿಕೆ ವಿತರಣಾ ಅಭಿಯಾನ: ನಿರಾಶ್ರಿತರಿಗೆ ಸಹಾಯ ಮಾಡಿ ಜೀವನಕ್ಕೆ ಅರ್ಥ ಸಿಗುತ್ತದೆ

ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ 3ದಿನಗಳ ಹಿಂದೆ ನಡೆಯುತ್ತಿರುವ ಹೊದಿಕೆ ವಿತರಣಾ ಅಭಿಯಾನವನ್ನು ಇಂದು ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ರಾಘವೇಂದ್ರ ಸ್ವಾಮಿ ದೇವಸ್ಥಾನ ಮುಂಭಾಗ ನಿರಾಶ್ರಿತರಿಗೆ ಕೆಎಂಪಿಕೆ ಟ್ರಸ್ಟ್ ನಡೆಸುತ್ತಿರುವ ಅಭಿಯಾನಕ್ಕೆ ಬೆಂಬಲಿಸಿ ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ಹಾಗೂ…

ಬಿಜೆಪಿ ಕಚೇರಿಯಲ್ಲಿ ಗೋಪೂಜೆ ನೆರವೇರಿಸಿದ ಸಚಿವ ಎಸ್. ಟಿ. ಸೋಮಶೇಖರ್

* ಇದೊಂದು ಐತಿಹಾಸಿಕ ನಿರ್ಣಯ ಎಂದು ಸಚಿವರು ಶ್ಲಾಘನೆ * ಕಾಂಗ್ರೆಸ್ ನವರಿಂದ ಎಲ್ಲದಕ್ಕೂ ವಿರೋಧ; ಸಚಿವ ಎಸ್ ಟಿ ಎಸ್ * ಇಂದು ರಾಜ್ಯಾದ್ಯಂತ ಬಿಜೆಪಿ ಕಚೇರಿಗಳಲ್ಲಿ ಗೋಪೂಜೆ ನೆರವೇರಿಸಿ ವಿಧೇಯಕಕ್ಕೆ ಸ್ವಾಗತ ಬೆಂಗಳೂರು: ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು…

ಕೆನರಾ ಬ್ಯಾಂಕ್ ನಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ: ಹದಗೆಟ್ಟ ಸಂಚಾರ

ಪಾದ ಚಾರಿ ರಸ್ತೆಯ ಆಕ್ರಮಿಸಿಕೊಂಡಿರವ ದ್ವಿಚಕ್ರ ವಾಹನಗಳು ಮೈಸೂರು ನಗರದ ಸಿದ್ದಪಸಿಗ್ನಲ್ (ನಂಜುಮಳಿಗೆ)ಲಕ್ಷ್ಮಿಪುರಂ ಹೊಂದಿಕೊಂಡಂತೆ ಮದ್ಯೆ ಇರುವ ಕೆನರಾ ಬ್ಯಾಂಕ್ ಗೆ ಬರುವ ಗ್ರಾಹಕರು ತಮ್ಮ ದ್ವಿಚಕ್ರ ವಾಹನ ಅಲ್ಲಿಯೇ ನಿಲ್ಲಿಸಿರವದರಿಂದ ಸಾರ್ವಜನಿಕರಿಗೆ, ಪಾದಚಾರಿಗಳಿಗೆ ಪರದಾಡುವಂತಾಗಿದೆ. ಕೆನರಾ ಬ್ಯಾಂಕ್ ಬರುವ ಗ್ರಾಹಕರು.…

ಪೌಷ್ಠಿಕ ಆಹಾರ ಸೇವನೆ ಅರಿವು ಅಗತ್ಯ: ಚೆಲುವರಾಜು

ಗುಂಡ್ಲುಪೇಟೆ: ಇತ್ತೀಚಿನ ದಿನಗಳಲ್ಲಿ ಅಪೌಷ್ಠಿಕತೆ ದೊಡ್ಡ ಸಮಸ್ಯೆಯಾಗಿದ್ದು, ಪೌಷ್ಠಿಕ ಆಹಾರ ಸೇವನೆ ಬಗ್ಗೆ ಗ್ರಾಮೀಣ ಪ್ರದೇಶದ ಗರ್ಭೀಣಿ ಮಹಿಳೆಯರಿಗೆ ಅರಿವು ಮೂಡಿಸಬೇಕಾದ ಅವಶ್ಯಕತೆ ಇದೆ ಎಂದು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಚಲುವರಾಜು ಹೇಳಿದರು. ತಾಲ್ಲೂಕಿನ ಕಾಡಂಚಿನ ಗ್ರಾಮ ಕಣಿಯನಪುರ ಕಾಲೋನಿಯಲ್ಲಿ…

ಗ್ರಾಪಂ ಚುನಾವಣೆ: ರೈತ ಸಂಘದ ಅಭ್ಯರ್ಥಿಗಳು ಕಣಕ್ಕೆ

ಗುಂಡ್ಲುಪೇಟೆ: ಈ ಬಾರಿ ಡಿ.22ಕ್ಕೆ ಮೊದಲ ಹಂತದಲ್ಲಿ ನಡೆಯುವ ಗ್ರಾಪಂ ಚುನಾವಣೆಯಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ರೈತ ಸಂಘದಿಂದ ಚುನಾವಣೆ ಕಣಕ್ಕೆ ಅಭ್ಯರ್ಥಿಗಳನ್ನು ನಿಲ್ಲಿಸಲು ರೈತ ಸಂಘ ನಿರ್ಧರಿಸಿದೆ. ತಾಲ್ಲೂಕಿನ ಶಿವಪುರ ಗ್ರಾಪಂ-06 ಅಭ್ಯರ್ಥಿಗಳು ದೇವರಹಳ್ಳಿ- 01, ಹೊನ್ನೇಗೌಡನಹಳ್ಳಿ- 01, ಗೋಪಾಲಪುರ-…

ಶಿವರಾಮ್ ಕಾರಂತ್ ನೆನಪಿನೋತ್ಸವ ಕಾರ್ಯಕ್ರಮ

ಬೇರು ಫೌಂಡೇಶನ್ ವತಿಯಿಂದ ಶಿವರಾಂ ಕಾರಂತರ ನೆನಪಿನೋತ್ಸವ ಕಾರ್ಯಕ್ರಮ ವನ್ನು ಜಯಲಕ್ಷ್ಮೀಪುರಂನಲ್ಲಿರುವ ಮಹಾಜನ ಕಾಲೇಜಿನ ಸಮೀಪದಲ್ಲಿರುವ ಉದ್ಯಾನವನದಲ್ಲಿ ನಲ್ಲಿ ಹಲವು ಜಾತಿಯ ಸಸಿಗಳನ್ನು ನೆಡುವ ಮುಖಾಂತರ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ಡಾ॥ ವೈ…

ಪಂಚಲಿಂಗ ದರ್ಶನ: ಸ್ಥಳೀಯರಿಗೆ ಮಾತ್ರ ಪ್ರವೇಶ; ಮಧ್ಯಾಹ್ನ 3ರ ನಂತರ ಅವರಿಗೂ ನಿರ್ಬಂಧ: ರೋಹಿಣಿ ಸಿಂಧೂರಿ

ಮೈಸೂರು, ಡಿಸೆಂಬರ್: ಪಂಚಲಿಂಗ ದರ್ಶನಕ್ಕೆ ತಲಕಾಡು, ಬಿ. ಶೆಟ್ಟಹಳ್ಳಿ, ಹೊಳೆಸಾಲು ಗ್ರಾಮ ಪಂಚಾಯಿತಿಯ ಸ್ಥಳೀಯರೇ 35 ಸಾವಿರ ಜನ ಇರುವುದರಿಂದ ಹೊರಗಿನವರಿಗೆ ಪ್ರವೇಶ ಇರುವುದಿಲ್ಲ. ಈ ಸ್ಥಳೀಯರಿಗೂ ಸಹ ಮಧ್ಯಾಹ್ನ 3 ಗಂಟೆಯೊಳಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲು ಜಿಲ್ಲಾಧಿಕಾರಿ ರೋಹಿಣಿ…

“ಹೊದಿಕೆ ವಿತರಣಾ ಅಭಿಯಾನ’ಕ್ಕೆ ಚಾಲನೆ

ಕೆ ಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೀದಿಬದಿಯಲ್ಲಿ ಜೀವನಸಾಗಿಸಿ ರಾತ್ರಿಹೊತ್ತು ರಸ್ತೆಯಲ್ಲಿ ಮಲಗುವ ನಿರ್ಗತಿಕರು, ಬೀದಿಬದಿವ್ಯಾಪಾರಸ್ಥರು ಮುಂಜಾನೆಯೇ ಸ್ವಚ್ಛತೆ ಮಾಡುವ ಪೌರಕಾರ್ಮಿಕರು ಹಾಗೂ ಬಡವರ್ಗದವರಿಗೆ ಚಳಿಗಾಲ ಹಾಗೂ ವಿಪರೀತ ತಂಡೀಗಾಳಿ ವಾತಾವರಣದ ಪರಿಣಾಮ ಆರೋಗ್ಯ ಸಮಸ್ಯೆ ಬರದಂತೆ “ಹೊದಿಕೆ ವಿತರಣಾ ಅಭಿಯಾನ’ಕ್ಕೆ…

ಸಿದ್ದಪ್ಪಾಜಿ ಕಂಡಾಯ ಮೆರವಣಿಗೆ: ವೇಣುಗೋಪಾಲ ಸ್ವಾಮಿ ಉತ್ಸವ

ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಬಾಬು ಜಗಜೀವರಾಂ ಬಡಾವಣೆ ವತಿಯಿಂದ ಕಾರ್ತಿಕ ಮಾಸದ ಅಂಗವಾಗಿ ಸಿದ್ದಪ್ಪಾಜಿ ಕಂಡಾಯ ಮೆರವಣಿಗೆ ಮತ್ತು ವೇಣುಗೋಪಾಲ ಸ್ವಾಮಿ ಉತ್ಸವ ವಿಜೃಂಭಣೆಯಿಂದ ನಡೆಯಿತು. ಕಾರ್ತಿಕ ಮಾಸದ ಹಿನ್ನೆಲೆಯಲ್ಲಿ ದೇವರ ವಿಗ್ರಹ ಮತ್ತು ಸಿದ್ದಪ್ಪಾಜಿ ಕಂಡಾಯಗಳನ್ನು ಗ್ರಾಮದ ಕೆರೆಗೆ…

ಅಕ್ರಮ ಚಟುವಟಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

ಗುಂಡ್ಲುಪೇಟೆ: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಬೊಮ್ಮಲಾಪುರ ಹಾಗೂ ಶಿವಪುರ ಗ್ರಾಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಬಿ ಹದ್ದಣ್ಣನವರ್ ಗ್ರಾಮಸ್ಥರೊಂದಿಗೆ ಶಾಂತಿ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆ ಆರಂಭವಾಗಿದ್ದು, ಈ ವೇಳೆ ಯಾವುದೇ…

ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚು ಸ್ಥಾನ; ಸಚಿವ ಸೋಮಶೇಖರ್

ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಕಾವೇರಿ ಕೊಳ್ಳ ಪ್ರಾಂತ್ಯ, ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚು ಸ್ಥಾನ; ಸಚಿವ ಸೋಮಶೇಖರ್ * ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯವರಾದ ಅರುಣ್ ಸಿಂಗ್ ಅವರಿಗೆ ಗ್ರಾಮ ಸ್ವರಾಜ್ಯ ಸಮಾವೇಶದ ಬಗ್ಗೆ ಮಾಹಿತಿ ರವಾನೆ…

ಮೈಸೂರಿನ ಸುಣ್ಣದಕೇರಿಯಲ್ಲಿ ಮಹದೇಶ್ವರ ಕೊಂಡೋತ್ಸವ

ಕಾರ್ತಿಕಮಾಸದ ಹಿನ್ನೆಲೆಯಲ್ಲಿ ಮೈಸೂರಿನ ಪುರಾತನ ಪ್ರಸಿದ್ದ ಮಹದೇಶ್ವರ ದೇವಸ್ಥಾನದಲ್ಲಿ ಹುಲಿವಾಹನದ ಮೆರವಣಿಗೆ ಹಾಗೂ ಕೊಂಡೋತ್ಸವವನ್ನು ಶ್ರದ್ದಾ ಭಕ್ತಿಗಳಿಂದ ನೆರವೇರಿಸಲಾಯ್ತು. ದೇವಸ್ಥಾನದ ಆವರಣದಲ್ಲಿ ನಡೆದ ಹುಲಿವಾಹನ ಮೆರವಣಿಗೆಗೆ ಕಾಡಾ ಅಧ್ಯಕ್ಷ ಶಿವಲಿಂಗಯ್ಯ ಚಾಲನೆ ನೀಡಿದರು. ಈ ವೇಳೆ ಉದ್ಯಮಿ ಶಿವಕುಮಾರ್ ಪುಲ್ಸೆ, ನಗರಪಾಲಿಕೆ…

ವೃಕ್ಷಾಸನ ದೇಹ ಮತ್ತು ಮನಸ್ಸಿಗೆ ಶಕ್ತಿ, ಆತ್ಮವಿಶ್ವಾಸ ಮೂಡಿಸುತ್ತದೆ

ವೃಕ್ಷಾಸನ ಇಡಿಯ ದೇಹಕ್ಕೆ ಮತ್ತು ಮನಸ್ಸಿಗೆ ಶಕ್ತಿ ಮತ್ತು ಆತ್ಮವಿಶ್ವಾಸ ಮೂಡಿಸುತ್ತದೆ ವೃಕ್ಷಾಸನದ ಉಪಯೋಗ: * ಬೆನ್ನು ಮೂಳೆಯನ್ನು ಬಲಪಡಿಸುತ್ತದೆ. * ನರಗಳು ಬಲವಾಗುತ್ತವೆ. * ಕಾಲಿನ ಮಂಡಿ ಹಾಗೂ ಸೊಂಟ ಬಲವಾಗುವುದು * ಕಣ್ಣುಗಳ ದೃಷ್ಟಿಗೆ ತುಂಬಾ ಒಳ್ಳೆಯದು. *…