ಇಂದು ಕೊರೊನಾ ವೈರಸ್ ಕರ್ನಾಟಕ ರಾಜ್ಯ ಅಲರ್ಟ್
ಕರ್ನಾಟಕದಲ್ಲಿಂದು 2,362 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆ, ಕರ್ನಾಟಕದಲ್ಲಿಂದು ಎಂಟು ಲಕ್ಷ 51 ಸಾವಿರದ ಗಡಿ ದಾಟಿದ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ: ಬಾಗಲಕೋಟೆ 11 ಬಳ್ಳಾರಿ 34 ಬೆಳಗಾವಿ 30 ಬೆಂಗಳೂರು ಗ್ರಾಮಾಂತರ 55 ಬೆಂಗಳೂರು ನಗರ…
ಕರ್ನಾಟಕದಲ್ಲಿಂದು 2,362 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆ, ಕರ್ನಾಟಕದಲ್ಲಿಂದು ಎಂಟು ಲಕ್ಷ 51 ಸಾವಿರದ ಗಡಿ ದಾಟಿದ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ: ಬಾಗಲಕೋಟೆ 11 ಬಳ್ಳಾರಿ 34 ಬೆಳಗಾವಿ 30 ಬೆಂಗಳೂರು ಗ್ರಾಮಾಂತರ 55 ಬೆಂಗಳೂರು ನಗರ…
ಗುಂಡ್ಲುಪೇಟೆ: ರಾಜ್ಯದಲ್ಲಿ ಬಿಜೆಪಿ ಸರ್ಕಾರ, ತಮ್ಮವರೇ ಜಿಲ್ಲಾ ಉಸ್ತುವಾರಿ ಸಚಿವರಿದ್ದರೂ ಕೂಡ ಕೆರೆಗಳಿಗೆ ನೀರು ತುಂಬಿಸಲು ಶಾಸಕ ಸಿ.ಎಸ್. ನಿರಂಜನಕುಮಾರ್ ವಿಫಲರಾಗಿದ್ದಾರೆ ಎಂದು ಕಾಂಗ್ರೆಸ್ ಯುವ ಮುಖಂಡ ಗಣೇಶ್‍ಪ್ರಸಾದ್ ಟೀಕಿಸಿದರು. ತಾಲ್ಲೂಕಿನ ತೆರಕಣಾಂಬಿ ಗ್ರಾಮದಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ಹೋಬಳಿ ವ್ಯಾಪ್ತಿಯ…
ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನ ಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಗೆಲುವು ಸಾಧಿಸಿರುವುದು ರಾಜ್ಯ ಸರ್ಕಾರದ ಅಭಿವೃದ್ಧಿ ಪರ ಕಾರ್ಯಕ್ರಮಗಳಿಗೆ ಜನಬೆಂಬಲ ಇರುವುದನ್ನು ಸೂಚಿಸುತ್ತದೆ ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಉಪಚುನಾವಣೆಯ ಸಂದರ್ಭದಲ್ಲಿ…
ಮೈಸೂರು ತಾಲೂಕಿನ ‘ಪುಟ್ಟೇಗೌಡನ ಹುಂಡಿ ಹಾಲು ಉತ್ಪಾದನಾ ಸಂಘ ನಿ.’-ಯ ನೂತನ ಹಾಲು ಶೀತಲೀಕರಣ ಕೇಂದ್ರದ ಉದ್ಘಾಟನೆ ನಡೆಯಿತು. ಕಾರ್ಯಕ್ರಮದಲ್ಲಿ ಎಂ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಜಿ. ಡಿ ಹರೀಶ್ ಗೌಡರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಹಾಲು ಉತ್ಪಾದನಾ ಸಹಕಾರ…
ಮೈಸೂರು. ನವೆಂಬರ್-ಮನೆಕಳ್ಳತನ ಮಾಡಿ ಹಣ ಪಡವೆ ದೋಚುತ್ತಿದ್ದ ಕುಖ್ಯಾತ ಕಳ್ಳರಿಬ್ಬರನ್ನು ಬಂದಿಸಿ, ಒಟ್ಟು 75,00,000/-ರೂ ಮೌಲ್ಯದ 1 ಕೆಜಿ 439 ಗ್ರಾಂ ತೂಕದ ಚಿನ್ನಾಭರಣ ವಶ ಪಡಿಸಿಕೊಳ್ಳುವಲ್ಲಿ ನಗರದ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ನಗರದಲ್ಲಿ ಇತ್ತೀಚೆಗೆ ಮನೆಗಳ್ಳತನ ವರದಿಯಾಗುತ್ತಿದ್ದ ಹಿನ್ನಲೆಯಲ್ಲಿ…
ಶಾಸಕ ನಿರಂಜನಕುಮಾರ್ ರಿಂದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಗುಂಡ್ಲುಪೇಟೆ: ಆನ್‍ಲೈನ್ ಕ್ಲಾಸ್‍ನಿಂದ ಮಕ್ಕಳು ವಂಚಿತವಾಗಬಾರದು ಎಂಬ ಉದ್ಧೇಶದಿಂದ ಧರ್ಮಸ್ಥಳ ಸಂಸ್ಥೆಯು ವಿದ್ಯಾರ್ಥಿಗಳಿಗೆ ನೀಡುತ್ತಿರುವ ಲ್ಯಾಪ್‍ಟಾಪ್ ಮತ್ತು ಟ್ಯಾಬ್‍ಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಶಾಸಕ ಸಿ.ಎಸ್. ನಿರಂಜನಕುಮಾರ್ ಸಲಹೆ ನೀಡಿದರು. ಪಟ್ಟಣದ ಧರ್ಮಸ್ಥಳ ಗ್ರಾಮಾಭಿವೃದ್ಧಿ…
– ಶಾಸಕ ನಿರಂಜನಕುಮಾರ್ ಅಧ್ಯಕ್ಷತೆಯಲ್ಲಿ ವೈದ್ಯರು-ಸಿಬ್ಬಂದಿ ಸಭ ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ನರ್ಸ್‍ಗಳ ಕೊರತೆಯಿಂದ ಸರಿಯಾದ ರೀತಿಯಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೆಚ್ಚಿನ ಸಿಬ್ಬಂದಿ ನೀಡಬೇಕೆಂದು ಶಾಸಕ ಸಿ.ಎಸ್. ನಿರಂಜನಕುಮಾರ್ ಮುಂದೆ ಹಲವು…
ಮೈಸೂರು, ನವಂಬರ್- (ತುಳಸೀದಾಸ್) ಹೆರಿಗೆ ಆಸ್ಪತ್ರೆಗೆ ಭೇಟಿ ನೀಡಿದ ಮಾನ್ಯ ಶಾಸಕರಾದ ಎಸ್.ಎ. ರಾಮದಾಸ್ ಅವರು ಅಲ್ಲಿದ್ದ ಗರ್ಭಿಣಿ ಸ್ತ್ರೀಯರ ಸಮಸ್ಯೆಗಳನ್ನು ಆಲಿಸಿದರು, ಅಲ್ಲದೇ ಅವರಿಗೆಲ್ಲ ಕೂರಲು ಸರಿಯಾದ ವ್ಯವಸ್ಥೆ ಮಾಡಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು. ನೂತನವಾಗಿ ನಿರ್ಮಾಣವಾಗುತ್ತಿರುವ SMT…
ಮೈಸೂರು: ಪ್ರೀ ವೆಡ್ಡಿಂಗ್ ಫೋಟೊ ಶೂಟ್ ಮಾಡಿಸಿಕೊಳ್ಳುತ್ತಿದ್ದ ವೇಳೆ ವಧು-ವರ ನದಿಪಾಲಾಗಿರುವ ಘಟನೆ ತಿ.ನರಸೀಪುರ ತಾಲ್ಲೂಕಿನ ತಲಕಾಡಿನಲ್ಲಿ ಸೋಮವಾರ ನಡೆದಿದೆ. ಮೈಸೂರು ಜಿಲ್ಲೆಯ ಕ್ಯಾತಮಾರನಹಳ್ಳಿಯ ಶಶಿಕಲಾ (20) ಮತ್ತು ಚಂದ್ರು (28) ಮೃತಪಟ್ಟ ವಧು-ವರ. ಇದೇ ತಿಂಗಳು 22ರಂದು ಇವರಿಬ್ಬರ ಮದುವೆ…
* ಮೈಸೂರು ಮೆಡಿಕಲ್ ಕಾಲೇಜು ಪುರುಷರ ಹಾಸ್ಟೆಲ್ ಗೆ ಭೇಟಿ * ಶೀಘ್ರ ಆರೋಗ್ಯ, ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಸುಧಾಕರ್ ಜೊತೆ ಚರ್ಚೆ * ಮೈಸೂರು ಅಭಿವೃದ್ಧಿ ನನ್ನ ಗುರಿ * ಗಮನಕ್ಕೆ ಬಂದರೆ ತಕ್ಷಣ ಸ್ಪಂದಿಸುವ ಜಾಯಮಾನ ನನ್ನದು;…
* ಅರಣ್ಯ ಭವನದ ಜಾಗ ಚಿಕ್ಕದು ಹಿನ್ನೆಲೆ ಅಲ್ಲಿಗೆ ಸ್ಥಳಾಂತರಕ್ಕೆ ಕ್ರಮ * ಅರಣ್ಯ ಸಚಿವ ಆನಂದ್ ಸಿಂಗ್ ಜೊತೆ ಶೀಘ್ರ ಚರ್ಚೆ ಮೈಸೂರು: ಶ್ರೀಗಂಧ ಮ್ಯೂಸಿಎಂ ಅನ್ನು ಅರಮನೆಯಲ್ಲಿ ತೆರೆಯುವ ಚಿಂತನೆ ಇದ್ದು, ಈ ಬಗ್ಗೆ ಅರಣ್ಯ ಇಲಾಖೆ ಸಚಿವರಾದ…
* ಮುಖ್ಯಮಂತ್ರಿಗಳ ಬದಲಾವಣೆ ಪ್ರಶ್ನೆಯೇ ಇಲ್ಲ *ಕಾಂಗ್ರೆಸ್ ಸೋಲಿಗೆ ಕಾಂಗ್ರೆಸ್ ನವರಿಂದಲೇ ಕಾದಾಟ * ರಾಜರಾಜೇಶ್ವರಿನಗರ, ಶಿರಾದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲವು ನಿಶ್ಚಿತ ಮೈಸೂರು: ಕಾಂಗ್ರೆಸ್ ನವರು ಮೊದಲು ಅವರ ನಡುವಿನ ಗೊಂದಲ ಬಗೆಹರಿಸಿಕೊಳ್ಳಲಿ. ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ…
ಅರವಿಂದ ನಗರ ನಿವಾಸಿಗಳಿಂದ ಅರವಿಂದ ನಗರದಲ್ಲಿ ಕನ್ನಡ ರಾಜ್ಯೋತ್ಸವ ವ ಅಂಗವಾಗಿ ಕನ್ನಡ ಭಾವ-ವೈಭವ’ ಕಾರ್ಯಕ್ರಮ ಆಚರಿಸಲಾಯಿತು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್ ‘ಕನ್ನಡದ ಅಸ್ಮಿತೆ ಸದಾ ಇರಬೇಕು’ ಇಂದಿನ ಸ್ಪರ್ಧಾತ್ಮಕ ಯುಗದಲ್ಲೂ…
ಕನ್ನಡ ರಾಜ್ಯೋತ್ಸವದ ಪ್ರಯುಕ್ತ “ಸಂಧ್ಯಾ ಸುರಕ್ಷ ಟ್ರಸ್ಟ್” ವತಿಯಿಂದ “ಕನ್ನಡ ಕಣ್ಮಣಿ” ಎಂದು ಗುರುತಿಸಿ ಸನ್ಮಾನ ಮಾಡಿದರು. ಮಾಜಿ ಸಚಿವ ಸಿ.ಹೆಚ್.ವಿಜಯಶಂಕರ್, ಹಿರಿಯ ಸಾಹಿತಿ ಸಿ.ಪಿ.ಕೃಷ್ಣಕುಮಾರ್, ದೂರದರ್ಶನದ ಮಾಜಿ ನಿರ್ದೇಶಕ ಮಹೇಶ್ ಜೋಶಿ, ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ, ಕನ್ನಡ ಸಾಹಿತ್ಯ ಪರಿಷತ್…
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತರಾದ ಆರ್.ಕೆ.ರವಿಕುಮಾರ್ ಆಯ್ಕೆಗೊಂಡರು. ಆಯ್ಕೆಗೊಂಡ ಇತರರು ಉಪಾಧ್ಯಕ್ಷ: ಅನುರಾಗ್ ಬಸವರಾಜು, ಪ್ರಧಾನ ಕಾರ್ಯದರ್ಶಿ: ಸುಬ್ರಹ್ಮಣ್ಯ, ಕಾರ್ಯದರ್ಶಿ: ರಂಗಸ್ವಾಮಿ ಖಜಾಂಚಿ: ನಾಗೇಶ್ ಪಾಣತ್ತಲೆ.ಕಾರ್ಯಕಾರಿ ಸಮಿತಿ ಸದಸ್ಯರಾಗಿ. ಕೆ.ಪಿ.ನಾಗರಾಜ್, ಬೀರೇಶ್, ರಂಗಸ್ವಾಮಿ, ಕೃಷ್ಣೊಜೀರಾವ್, ಆರ್.ಕೃಷ್ಣ,…