ಕನಿಷ್ಠ ಬೆಂಬಲ ಬೆಲೆ ಖರೀದಿ ಕೇಂದ್ರಗಳ ಮೂಲಕ ಭತ್ತ ಮಾರಾಟಕ್ಕೆ ರೈತರಿಗೆ ಕರೆ
ಮೈಸೂರು.ನವೆಂಬರ್.12- 2020-21ನೇ ಸಾಲಿನ ಮುಂಗಾರು ಋತುವಿನಲ್ಲಿ ಮೈಸೂರು ಜಿಲ್ಲೆಯ ರೈತರು ಬೆಳೆದ ಭತ್ತವನ್ನು ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕರ್ನಾಟಕ ಸರ್ಕಾರವು ಆದೇಶಿಸಿದೆ. ಅದರಂತೆ ಮೈಸೂರು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ಕಾರ್ಯಪಡೆಯ ತೀರ್ಮಾನದಂತೆ ಉತ್ತಮ ಗುಣಮಟ್ಟದ ಭತ್ತವನ್ನು ರೈತರಿಂದ…
