ಭೂಮಿ ನೀಡಿದವರಿಗೆ ನಿಯಮಾನುಸಾರ ಉದ್ಯೋಗ ನಿರ್ಲಕ್ಷ್ಯ : ಪ್ರತಿಭಟನೆ
ಮೈಸೂರು, ನ.- ಏಷಿಯನ್ ಪೇಯಿಂಟ್ಸ್ ಕಾರ್ಖಾನೆಗೆ ಭೂಮಿ ನೀಡಿದವರಿಗೆ ನಿಯಮಾನುಸಾರ ಕಾರ್ಖಾನೆ ಉದ್ಯೋಗ ನೀಡದೇ ನಿರ್ಲಕ್ಷ್ಯ ವಹಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರೈತರಿಂದ ಜಮೀನು ಸ್ವಾಧೀನಪಡಿಸಿಕೊಂಡು ಕಾರ್ಖಾನೆಗೆ ಹಸ್ತಾಂತರಿಸಿರುವ ಕರ್ನಾಟಕ ಕೈಗಾರಿಕಾ…
