ಖುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ, ಡಿಕೆಶಿ ಕಚ್ಚಾಟ; ಸಚಿವ ಎಸ್ ಟಿ ಎಸ್
* ಮುಖ್ಯಮಂತ್ರಿಗಳ ಬದಲಾವಣೆ ಪ್ರಶ್ನೆಯೇ ಇಲ್ಲ *ಕಾಂಗ್ರೆಸ್ ಸೋಲಿಗೆ ಕಾಂಗ್ರೆಸ್ ನವರಿಂದಲೇ ಕಾದಾಟ * ರಾಜರಾಜೇಶ್ವರಿನಗರ, ಶಿರಾದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲವು ನಿಶ್ಚಿತ ಮೈಸೂರು: ಕಾಂಗ್ರೆಸ್ ನವರು ಮೊದಲು ಅವರ ನಡುವಿನ ಗೊಂದಲ ಬಗೆಹರಿಸಿಕೊಳ್ಳಲಿ. ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ…
