ವಿವಿಧೋದ್ದೇಶ ಸಹಕಾರ ಸಂಘ ನಿಯಮಿತದ ನೂತನ ಕಟ್ಟಡ ಉದ್ಘಾಟನೆ
ಇಂದು ಮೈಸೂರಿನಲ್ಲಿ ಸಿದ್ದಾರ್ಥನಗರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತದ ನೂತನ ಕಟ್ಟಡ ಉದ್ಘಾಟನಾ ಸಮಾರಂಭವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಹೆಚ್ ವಿ ರಾಜೀವ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾನ್ಯ ಉಪ ಮಹಾಪೌರರಾದ ಶ್ರೀ ಶ್ರೀಧರ್ ರವರು, ಎಂ…