ಶ್ರೀ ರಾಮನವಮಿ ಪ್ರಯುಕ್ತ ಕಂಡ್ಹಿಡಿ ನೋಡನ ಚಿತ್ರದ “ಮಿಡ್ಲ್ ಕ್ಲಾಸ್ ಗೀತೆ” ಇಂದು ಲೋಕಾರ್ಪಣೆಯಾಗಿದೆ.
ಮ್ಯಾನ್ ಲಿಯೋ ಸಂಸ್ಥೆಯಲ್ಲಿ ನಿರ್ಮಾಣ ವಾಗಿರುವ, ಶಶಿಕುಮಾರ್,ದಿವ್ಯ ಚಂದ್ರಧರ ಹಾಗೂ ಯೋಗೇಶ್ ಕೆ. ಗೌಡ ಇವರ ಸಹ ನಿರ್ಮಾಣದಲ್ಲಿ,ನಾಗೇಂದ್ರ ಅರಸ್ ನಿರ್ದೇಶನದಲ್ಲಿ ಹಾಗೂ ಪ್ರಣವ ಸೂರ್ಯ ನಾಯಕ ನಾಗಿ ಅಭಿನಯಿಸಿರುವ “ಕಂಡ್ಹಿಡಿ ನೋಡನ” ಚಿತ್ರದ ಗೀತಾರ್ಪಣೆ. ಶ್ರೀಧರ್ ಕಷ್ಯಪ್ ರಾಗ ಸಂಯೋಜನೆ…