Category: ಸಿನಿಮಾ

ರಾಜ್ಯಭಾರ ಮಾಡಲು ಹೊರಟವರು..

ಈ ಸಂದರ್ಭದಲ್ಲಿ ಮಾತನಾಡಿದ ನಾಯಕನಟ ರವಿತೇಜ ಎಲ್ಲಾ ಕಡೆ ತಮ್ಮದೇ ಹವಾ, ದರ್ಬಾರ್ ನಡೀಬೇಕು ಎಂದುಕೊಂಡಿದ್ದ ನಾಲ್ವರು ಹುಡುಗರ ಕಥೆಯಿದು. ರಾಜಧಾನಿ ಚಿತ್ರದ ಇನ್ನೊಂದು ವರ್ಷನ್ ಎನ್ನಬಹುದು, ನಾಲ್ಕು ಜನ ಹುಡುಗರು ಒಂದು ಕೆಟ್ಟ ಪರಿಸ್ಥಿತಿಯಲ್ಲಿ ಕೆಟ್ಟ ದಾರಿಯಲ್ಲಿ ನಡೆದಾಗ ಅದರ…

ಮಹಾವಿರ್ಯಾರ ಚಿತ್ರದ ಫಸ್ಟ್ ಲುಕ್ ರಿಲೀಸ್

ಮಾಲಿವುಡ್ ನಟ ನಿವಿನ್ ಪೌಲಿ ನಾಯಕನಾಗಿ ನಟಿಸಿರುವ, ಶಾನ್ವಿ ಶ್ರೀವಾತ್ಸವ ನಾಯಕಿಯಾಗಿ ನಟಿಸಿರುವ ಬಹುನಿರೀಕ್ಷಿತ ಮಲಯಾಳಂನ ‘ಮಹಾವಿರ್ಯಾರ’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಲಿನ ಖ್ಯಾತ ಲೇಖಕ ಎಂ. ಮುಕುಂದನ್ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ…

ಝೈದ್ ಖಾನ್ ಹುಟ್ಟುಹಬ್ಬಕ್ಕೆ “ಬನಾರಸ್” ಚಿತ್ರದ ನೂತನ ಪೋಸ್ಟರ್ ಬಿಡುಗಡೆ.

ತಿಲಕ್ ರಾಜ್ ಬಲ್ಲಾಳ್ ನಿರ್ಮಾಣದ, ಜಯತೀರ್ಥ ನಿರ್ದೇಶನದ, ಝೈದ್ ಖಾನ್(ಜಮೀರ್ ಅಹಮದ್ ಖಾನ್ ಪುತ್ರ), ಸೋನಾಲ್ ಮಂಟೆರೊ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ “ಬನಾರಸ್”. ಈ ಚಿತ್ರದ ನೂತನ ಪೋಸ್ಟರ್ ಬಿಡುಗಡೆಯಾಗಿದೆ. ನಾಯಕ ಝೈದ್ ಖಾನ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುವ…

“ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ” ಚಿತ್ರತಂಡದಿಂದ ವಿಭಿನ್ನ ಪ್ರಚಾರ.

ಚಿತ್ರ ನಿರ್ಮಾಣ ಮಾಡುವುದು ಎಷ್ಟು ಕಷ್ಟವೊ, ಅದಕ್ಕಿಂತಲೂ ಕಷ್ಟ ಚಿತ್ರವನ್ನು ಪ್ರೇಕ್ಷಕರಿಗೆ ತಲುಪುವಂತೆ ಮಾಡುವುದು. ಬಿ.ಜಿ. ಮಂಜುನಾಥ್ ಅವರು ನಿರ್ಮಿಸಿರುವ “ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ” ಚಿತ್ರ ಸದ್ಯದಲ್ಲೇ ತೆರೆಗೆ ಬರಲು ಸಿದ್ದವಾಗಿದೆ. ವಿನಾಯಕ ಕೋಡ್ಸರ ನಿರ್ದೇಶಿಸಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ…

ಏಕ್ ಲವ್ ಯಾ’ ಚಿತ್ರದ ಟ್ರೈಲರ್ ಬಿಡುಗಡೆ

ಮೈಸೂರು, ಫೆ.೧೨- ನಟ, ನಿರ್ದೇಶಕ, ನಿರ್ಮಾಪಕ ಜೋಗಿ ಪ್ರೇಮ್ ನಿರ್ದೇಶನದಲ್ಲಿ ಹಾಗೂ ನಟಿ ರಕ್ಷಿತಾ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ರಾಣಾ ಅಭಿನಯದ ಏಕ್ ಲವ್ ಯಾ’ ಚಿತ್ರದ ಟ್ರೈಲರ್ ಅನ್ನು ಬಿಡುಗಡೆ ಮಾಡಲಾಯಿತು. ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ…

ಏಕ್ ಲವ್ ಯಾ’ ಚಿತ್ರದ ಟ್ರೈಲರ್ ಬಿಡುಗಡೆ

ಮೈಸೂರು, ಫೆ.೧೨- ನಟ, ನಿರ್ದೇಶಕ, ನಿರ್ಮಾಪಕ ಜೋಗಿ ಪ್ರೇಮ್ ನಿರ್ದೇಶನದಲ್ಲಿ ಹಾಗೂ ನಟಿ ರಕ್ಷಿತಾ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ರಾಣಾ ಅಭಿನಯದ ಏಕ್ ಲವ್ ಯಾ’ ಚಿತ್ರದ ಟ್ರೈಲರ್ ಅನ್ನು ಬಿಡುಗಡೆ ಮಾಡಲಾಯಿತು. ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ…

ಪುನೀತ್ ಕೊನೆಯ ಚಿತ್ರ ಜೇಮ್ಸ್ ಚಿತ್ರದ ಟೀಸರ್ ರಿಲೀಸ್

ಬೆಂಗಳೂರು: ದೊಡ್ಮನೆ ಅಭಿಮಾನಿಗಳು ಬಹಳ ಕಾತುರದಿಂದ ಕಾಯುತ್ತಿದ್ದ ಜೇಮ್ಸ್ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಿದ್ದು. ಈಗಾಗಲೇ ಫಸ್ಟ್ ಲುಕ್ ಮೂಲಕ ಧೂಳೆಬ್ಬಿಸಿದ್ದ ಚಂದನವನದ ಅಪ್ಪು, ಸ್ಯಾಂಡಲ್ ವುಡ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಿನಿಮಾದ ಟೀಸರ್ ಕಂಡು…

ಪುಷ್ಪ’ ಸಿನಿಮಾನ್ನು ನಾಚಿಸುವ, ಮಾಫಿಯಾದ ಕಂಟೆಟ್ ಇರುವ ಸಂಚಾರಿ ವಿಜಯ್ ಅಭಿನಯದ ಚಿತ್ರ ಶೀಘ್ರದಲ್ಲಿ!

ಇರುವೆ ಪಾತ್ರದ ಮೂಲಕ, ವಿಭಿನ್ನ ಗೆಟ್ಅಪ್ ಮತ್ತು ಮ್ಯಾನರಿಸಮ್ನಲ್ಲಿ ಸಂಚಾರಿ ವಿಜಯ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ’ ಚಲನಚಿತ್ರ ಬಿಡುಗಡೆಯಾಗಿ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ರಕ್ತಚಂದನ ಮಾಫಿಯಾವನ್ನೇ ಕೇಂದ್ರವನ್ನಾಗಿ ಆಂಧ್ರದ ದಟ್ಟಾರಣ್ಯದಲ್ಲಿ ನಡೆಯುವ ಈ ಕರಾಳ ದಂಧೆ ಪ್ರೇಕ್ಷಕರನ್ನು ತುದಿಗಾಲಿನಲ್ಲಿ…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ “ಮೆಜೆಸ್ಟಿಕ್” ಮರು ಬಿಡುಗಡೆ

. ಸೂಪರ್ ಹಿಟ್ ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ. ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿದ್ದ ಸೂಪರ್ ಹಿಟ್ ಚಲನಚಿತ್ರ “ಮೆಜೆಸ್ಟಿಕ್”. 2002 ರ ಫೆಬ್ರವರಿ 8 ರಂದು ಈ ಚಿತ್ರ ಬಿಡುಗಡೆಯಾಗಿತ್ತು. ಭರ್ಜರಿ ಯಶಸ್ಸು ಕಂಡಿತ್ತು. ಪಿ.ಎನ್ ಸತ್ಯ ಈ…

ಲವ್ ಮಾಕ್‌ಟೈಲ್ 2 ಟ್ರೈಲರ್ ರಿಲೀಸ್

ಡಾರ್ಲಿಂಗ್ ಕೃಷ್ಣ ಅಭಿನಯಿಸಿ, ನಿರ್ದೇಶನ ಮಾಡಿದ್ದ ಕಳೆದ ೨೦೨೦ರ ಆರಂಭದಲ್ಲಿಬಿಡುಗಡೆಯಾಗಿ ಸಿನಿಮಾ ಸೂಪರ್ ಹಿಟ್ ಆಗಿದ್ದ ಲವ್ ಮಾಕ್‌ಟೈಲ್ ಸಿನೆಮಾದ ಭಾಗ-೨ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಸಾಕಷ್ಟುಕುತೂಹಲ ಹುಟ್ಟಿಸಿದೆ. ಲವ್ ಮಾಕ್‌ಟೈಲ್ ೧ರಲ್ಲಿ ನಿಧಿಮಾ ಪಾತ್ರಸಾಕಷ್ಟು ಸದ್ದು ಮಾಡಿತ್ತು. ಸಿನಿಮಾದಲ್ಲಿ ನಿಧಿಮಾಪಾತ್ರ…

ಸುಜಯ್ ಶಾಸ್ತ್ರಿ ನಿರ್ದೇಶನದಲ್ಲಿ “ಎಲ್ರ ಕಾಲೆಳಿಯುತ್ತೆ ಕಾಲ”

.ಸಂಗೀತದ ಮೂಲಕ ಜನಮನಗೆದ್ದ ಚಂದನ್ ಶೆಟ್ಟಿ ನಟನಾ ಕ್ಷೇತ್ರಕ್ಕೆ ಪಾದಾರ್ಪಣೆ. ತಮ್ಮ ಹಾಸ್ಯ ಪಾತ್ರಗಳ ಮೂಲಕ ಹೆಸರಾಗಿರುವ ಸುಜಯ್ ಶಾಸ್ತ್ರಿ ನಿರ್ದೇಶನದ “ಎಲ್ರ ಕಾಲೆಳಿಯುತ್ತೆ ಕಾಲ” ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಮೈಸೂರಿನ ಶ್ರೀ ಅರ್ಜುನ ಅವಧೂತ…

ಫೆಬ್ರವರಿ 18ರಂದು ರಾಜ್ಯಾದ್ಯಂತ “ವರದ”ನ ಆಗಮನ,

. ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ವರದ” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಚಿತ್ರ ಫೆಬ್ರವರಿ 18ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. “ರಾಬರ್ಟ್” ಚಿತ್ರದ ನಂತರ ವಿನೋದ್ ಪ್ರಭಾಕರ್ ನಟಿಸಿರುವ ಈ ಚಿತ್ರ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ…

“ಬಹುಕೃತ ವೇಷಂ” ಗೆ ಭರ್ಜರಿ ಕ್ಲೈಮ್ಯಾಕ್ಸ್. 

ಬಿಗ್ ಬಾಸ್” ಖ್ಯಾತಿಯ ವೈಷ್ಣವಿ ಗೌಡ ಹಾಗೂ “ಗೌಡ್ರು ಸೈಕಲ್ ” ಸಿನಿಮಾದ ನಾಯಕ ಶಶಿಕಾಂತ್ ನಾಯಕ- ನಾಯಕಿಯಾಗಿ ನಟಿಸಿರುವ ಚಿತ್ರ “ಬಹುಕೃತ ವೇಷಂ”. ಪ್ರಶಾಂತ್ ಕೆ ಎಳ್ಳಂಪಳ್ಳಿ ಈ ಚಿತ್ರದ ನಿರ್ದೇಶಕರು. ಇವರು ಈ ಹಿಂದೆ ” ಗೌಡ್ರು ಸೈಕಲ್”…

ಕನ್ನಡಬೆಳ್ಳಿತೆರೆ ಕ್ಲ್ಯಾಪ್-೪ ಗಾನಾಭಿನಯಚಂದ್ರ ಹೊನ್ನಪ್ಪಭಾಗವತರ್

ಅಚ್ಚ ಕನ್ನಡಿಗ ಹೊನ್ನಪ್ಪ ಭಾಗವತರ್ ‘ಅಂಬಿಕಾಪತಿ’ ತಮಿಳು ಫ಼ಿಲಂ ಮೂಲಕ ಸಿನಿಮಾರಂಗ ಪ್ರವೇಶ ಮಾಡಿ, ಈ ಮೊದಲೇ ಕಾಲಿವುಡ್‌ನಲ್ಲಿ ಖ್ಯಾತರಾಗಿದ್ದ ತಮಿಳು ನಟ ತ್ಯಾಗರಾಜ ಭಾಗವತರ್‌ಗೆ ನೇರ ಸ್ಫರ್ಧಿಯಾದರು! ತದನಂತರ, ಸುಭದ್ರ್ರಾ ಕನ್ನಡ ಫ಼ಿಲಮ್ ಮೂಲಕ ಚಂದನವನಕ್ಕೆ ಪಾದಾರ್ಪಣೆ ಮಾಡಿದರು. ಆ…

ಫೆಬ್ರವರಿ 4 ರಂದು “ಜಾಡಘಟ್ಟ” ಬಿಡುಗಡೆ.

* ಅರಸಿಕೆರೆ ಬಳಿ ಬೆಟ್ಟಗುಡ್ಡಗಳ ನಡುವೆಯಿರುವ ಸುಂದರ ಊರು “ಜಾಡಘಟ್ಟ”. ಚಿತ್ರೀಕರಣ ನಡೆಸುವ ಸ್ಥಳ ಹುಡುಕುತ್ತಾ ಈ ಊರಿಗೆ ಹೋಗಿದ್ದೆವು. ಕೊನೆಗೆ ಆ ಊರಿನ ಸೊಬಗನ್ನು ನೋಡಿ ಊರಿನ ಹೆಸರನ್ನೇ ಶೀರ್ಷಿಕೆಯಾಗಿಸಿದ್ದೆವು. ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರವಿದು.‌ ನಾನೇ ಕಥೆ, ಚಿತ್ರಕಥೆ,…