ಭಾರತ ಕ್ರಿಕೆಟ್ ತಂಡಕ್ಕೆ ಪೂನಂ ಪಾಂಡೆ ಕೊಟ್ಟ ಆಫರ್!
ನವದೆಹಲಿ: ಕೊಹ್ಲಿ ನೇತೃತ್ವದ ಭಾರತ ಕ್ರಿಕೆಟ್ ತಂಡ ಟೆಸ್ಟ್ ವಿಶ್ವಚಾಂಪಿಯನ್ ಶಿಪ್ ಗೆದ್ದರೆ ಬೆತ್ತಲೆಯಾಗುವುದಾಗಿ ನಟಿ ಹಾಗೂ ರೂಪದರ್ಶಿ ಪೂನಂ ಪಾಂಡೆ ಮತ್ತೊಮ್ಮೆ ಹೇಳಿರುವುದು ಪಡ್ಡೆ ಹುಡುಗರ ಎದೆಯಲ್ಲಿ ಅವಲಕ್ಕಿ ಕುಟ್ಟುವಂತೆ ಮಾಡಿದೆ. ಹಾಗೆನೋಡಿದರೆ ಇಂತಹ ಹೇಳಿಕೆಗಳನ್ನು ನೀಡುವುದು ಪೂನಂ ಪಾಂಡೆಗೇನು…
