ಮೈಸೂರಿನಲ್ಲಿ ಕಲಾಮಂದಿರ್‌ನ 7ನೇ ಮಳಿಗೆ ಆರಂಭ
ಒಂದೇ ಸೂರಿನಡಿ ಇಡೀ ಕುಟುಂಬದ ಸಮಗ್ರ ಶಾಪಿಂಗ್ ತಾಣ ಮೈಸೂರು, ಆ. 8 : ಕರ್ನಾಟಕದ ವಿಶ್ವಾಸಾರ್ಹ ಫ್ಯಾಷನ್ ಬ್ರ್ಯಾಂಡ್ ಕಲಾಮಂದಿರ್ ಮೈಸೂರಿನ ಕುವೆಂಪು ನಗರದಲ್ಲಿ ತನ್ನ ನೂತನ ಶೋರೂಂ ಆರಂಭಿಸುವ ಮೂಲಕ ನಗರದಲ್ಲಿ ತನ್ನ 7ನೇ ಮಳಿಗೆಯನ್ನು ತೆರೆದಿದೆ. ಆಕ್ಷನ್…
ಒಂದೇ ಸೂರಿನಡಿ ಇಡೀ ಕುಟುಂಬದ ಸಮಗ್ರ ಶಾಪಿಂಗ್ ತಾಣ ಮೈಸೂರು, ಆ. 8 : ಕರ್ನಾಟಕದ ವಿಶ್ವಾಸಾರ್ಹ ಫ್ಯಾಷನ್ ಬ್ರ್ಯಾಂಡ್ ಕಲಾಮಂದಿರ್ ಮೈಸೂರಿನ ಕುವೆಂಪು ನಗರದಲ್ಲಿ ತನ್ನ ನೂತನ ಶೋರೂಂ ಆರಂಭಿಸುವ ಮೂಲಕ ನಗರದಲ್ಲಿ ತನ್ನ 7ನೇ ಮಳಿಗೆಯನ್ನು ತೆರೆದಿದೆ. ಆಕ್ಷನ್…
ಮೈಸೂರು: 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯೋಗಾಸನ ಕ್ರೀಡೆಯನ್ನು ಮತ್ತಷ್ಟು ಉತ್ತೇಜಿಸುವ ಉದ್ದೇಶದಿಂದ ಜುಲೈ 5ರಂದು ನಗರದಲ್ಲಿ ರಾಜ್ಯಮಟ್ಟದ ಶಾಲಾ-ಕಾಲೇಜು ಯೋಗಾಸನ ಚಾಂಪಿಯನ್‌ಶಿಪ್ ಹಾಗೂ ರಾಷ್ಟ್ರಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಜಿಕೆ ವಿನ್ಯಾಸ ಯೋಗ ಕೇಂದ್ರ, ಶ್ರೀ ಕೃಷ್ಣ…
ವರದಿ:ಮಹೇಶ್ ಮೈಸೂರು, ಜೂ.29:ಮೈಸೂರು ನಗರದಿಂದ ಸುಮಾರು 8 ಕಿ.ಮೀ. ದೂರದಲ್ಲಿರುವ ಮೈಸೂರು ತಾಲ್ಲೂಕಿನ ರಮ್ಮನಹಳ್ಳಿ ಗ್ರಾಮಕ್ಕೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಗ್ರಾಮಸ್ಥರು ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.ಸುಮಾರು 20 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ…
ಮೈಸೂರು, ಜೂನ್ 17: ರಾಜರ್ಷಿ ಹಾಗೂ ಕಲಾಪೋಷಕರಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 142ನೇ ಜಯಂತಿ ಅಂಗವಾಗಿ ಜನ ಚೈತನ್ಯ ಫೌಂಡೇಷನ್ (ರಿ.) ವತಿಯಿಂದ, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಸಹಯೋಗದಲ್ಲಿ “ಮರೆಯೋದುಂಟೆ ಮೈಸೂರು ದೊರೆಯ…” ಎಂಬ ವಿಶೇಷ…
“ಸುವರ್ಣ ಪರಿಸರ ಪ್ರಶಸ್ತಿ” ಪ್ರದಾನ ಹಾಗೂ ಸಾವಯವ ಉತ್ಪನ್ನಗಳ ಪ್ರದರ್ಶನ ಮೈಸೂರು, ಜೂನ್ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪರಿಸರ ಸಂರಕ್ಷಣೆ, ಪರಿಸರ ಜಾಗೃತಿ ಹಾಗೂ ಪರಿಸರ ಸೇವೆಯಲ್ಲಿ ವಿಶಿಷ್ಟ ಕೊಡುಗೆ ನೀಡಿರುವ ಸಾಧಕರನ್ನು ಗುರುತಿಸಿ ಸುವರ್ಣ ಬೆಳಕು ಫೌಂಡೇಶನ್…
ವರದಿ :ಮಹೇಶ್ ನಾಯಕ್ ಮೈಸೂರು: ಮೈಸೂರು ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಅನೇಕ ಪ್ರತಿಭಾವಂತ ಯೋಗ ಕ್ರೀಡಾಪಟುಗಳು ಹೊರಹೊಮ್ಮುತ್ತಿದ್ದರೂ, ಅವರಿಗೆ ನಿರಂತರ ತರಬೇತಿ, ತಾಂತ್ರಿಕ ಮಾರ್ಗದರ್ಶನ ಹಾಗೂ ಸ್ಪರ್ಧಾತ್ಮಕ ಅವಕಾಶಗಳ ಕೊರತೆ ಕಂಡುಬರುತ್ತಿದೆ. ಈ ಹಿನ್ನೆಲೆ ಕ್ರೀಡಾ ಯುವ ಸಬಲೀಕರಣ ಮತ್ತು…
ಬೆಂಗಳೂರು, ಏಪ್ರಿಲ್ 10, 2026: ಬಿರ್ಲಾ-ನು, ಆಧುನಿಕ ಹಾಗೂ ಸುಸ್ಥಿರ ಮನೆ ಮತ್ತು ಕಟ್ಟಡ ಪರಿಹಾರಗಳಲ್ಲಿ ಜಾಗತಿಕ ನಾಯಕ, ಇಂದು “ದಿ ಎಲೆಮೆಂಟ್ಸ್ ಕಲೆಕ್ಷನ್” ಅನ್ನು ಪರಿಚಯಿಸಿದೆ. ಬಿರ್ಲಾ-ನು ಏರೋಕಾನ್ ಪೋರ್ಟ್ಫೋಲಿಯೊಳಗಿನ ಈ ಕ್ಯೂರೆಟೆಡ್ ಡಿಸೈನರ್ ಸಿಮೆಂಟ್ ಬೋರ್ಡ್ ಶ್ರೇಣಿ, ವಾಸ್ತುಶಿಲ್ಪ…
ಕರ್ನಾಟಕದ ಸಾಂಸ್ಕೃತಿಕ ರಾಜಧಾನಿಗೆ ಡಿಜಿಟಲ್ ವಿಳಾಸ ಪುಸ್ತಕ ಮೈಸೂರು, ಏಪ್ರಿಲ್ 4, 2026:ಮೈಸೂರು ಮೂಲದ ತಂತ್ರಜ್ಞಾನ ಸಂಸ್ಥೆಯಾದ ಕರ್ತವ್ಯ ಐ.ಟಿ. ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ‘ಮೈಸೂರು ಡೈರೆಕ್ಟರಿ’ (Mysuru Directory) ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ ಸ್ಟೋರ್ ಹಾಗೂ…
ಮೈಸೂರು, ಮಾ. 18: ಮೈಸೂರಿನ ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ ಮೊದಲ ಬಾರಿಗೆ ೨೦೨೬ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಯೋಗ ರತ್ನ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ಮೇ ೧೦ರಂದು ಆಯೋಜಿಸಲಾಗಿದೆ ಎಂದು ಫೌಂಡೇಷನ್ ಗೌರವಾಧ್ಯಕ್ಷ ಮಹೇಶ್ ತಿಳಿಸಿದ್ದಾರೆ. ರಾಜ್ಯದ…
ಮೈಸೂರು, ಫೆ.26: ಜೀರ್ಣಾಂಗ ಮತ್ತು ಲಿವರ್ ಸಂಬಂಧಿತ ಕಾಯಿಲೆಗಳ ಹೆಚ್ಚಳದ ಹಿನ್ನೆಲೆಯಲ್ಲಿ Manipal Hospitals ಮೈಸೂರು ಘಟಕದಲ್ಲಿ ‘ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋ ಸೈನ್ಸಸ್’ (MIGS) ಅನ್ನು ಆರಂಭಿಸಲಾಗಿದೆ ಎಂದು ಆಸ್ಪತ್ರೆ ಆಡಳಿತ ತಿಳಿಸಿದೆ. ಈ ಕುರಿತು ಫೆಬ್ರವರಿ 26ರಂದು ಮೈಸೂರು…
ಕೊಯಂಬತ್ತೂರು, ಫೆ.೧೭: ಸದ್ಗುರುಗಳ ಆಶ್ರಮವು ಮಹಾದೇವನ ಅನುಗ್ರಹಕ್ಕೆ ಪಾತ್ರವಾಗಿದೆ. ಇಲ್ಲಿ ಅನುಭವಿಸುವ ದೈವತ್ವವೇ ಅದನ್ನು ಸ್ಪಷ್ಟಪಡಿಸುತ್ತದೆ,” ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ತಮಿಳುನಾಡಿನ ಈಶ ಫೌಂಢೇಷನ್ ವತಿಯಿಂದ ಈಶ ಯೋಗ ಕೇಂದ್ರದಲ್ಲಿ ಆಯೋಜಿಸಲಾದ ಮಹಾಶಿವರಾತ್ರಿ ಮಹೋತ್ಸವದಲ್ಲಿ ಮುಖ್ಯ…
ಮೈಸೂರು: ಮೈಸೂರಿನ ಅವಧೂತ ದತ್ತಪೀಠದ ವತಿಯಿಂದ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಫೆಬ್ರವರಿ 14ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ಹನುಮಾನ್ ಚಾಲೀಸಾ ಮಹಾಪಾರಾಯಣ ಮಹಾಯಜ್ಞವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಪ್ರಯುಕ್ತ ಚಾಮರಾಜ ಕ್ಷೇತ್ರ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವ ರಥೋತ್ಸವ ಹಾಗೂ ಪ್ರಚಾರ ಅಭಿಯಾನಕ್ಕೆ…
ಎನ್. ಕೋಡಹಳ್ಳಿಯ 15 ಎಕರೆಯಲ್ಲಿ 4.572 ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ಘಟಕ ನಿಗಮದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಅವರಿಂದ ಉದ್ಘಾಟನೆ ಮಂಡ್ಯ, ಜ.22, 2026: ಕೃಷಿ ಫೀಡರ್ ಗಳ ಸೋಲರೈಸೇಷನ್ ಮೂಲಕ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆಯಲ್ಲಿ ಸಮರ್ಪಕ ವಿದ್ಯುತ್…
ಸ್ವತಂತ್ರ ಭಾರತದ ಮೊಟ್ಟಮೊದಲ ಪ್ರಧಾನಮಂತ್ರಿ ಆಗಬೇಕಾಗಿದ್ದವರು, ಡಾ.ಬಿ.ಆರ್.ಅಂಬೇಡ್ಕರ್,ಸರ್ದಾರ್‌ಪಟೇಲ್, ರಾಜೇಂದ್ರಪ್ರಸಾದ್ ಈ ಮೂವರಲ್ಲೊಬ್ಬರು? ಉತ್ತಮ ಅರ್ಹರೂ ಅನುಭವಿ ಆಡಳಿತಗಾರರೂ ಆಗಿದ್ದ ಇಂಥ ಮಹನೀಯರಿಗೆ ಪ್ರಧಾನಿ ಗದ್ದುಗೆ ಲಭಿಸಲಿಲ್ಲ ಏಕೆ..?! ಅಂದು ಪ್ರಥಮ ಪ್ರಧಾನಿ ಗದ್ದುಗೆ ಏರಲು ಹಾತೊರೆಯುತ್ತಿದ್ದವರು ನೆಹರು ಮತ್ತು ಮಹಮದಲಿ ಜಿನ್ನ.…
ವರದಿ : ಮಹೇಶ್ ನಾಯಕ್ ಮೈಸೂರು : ಮೈಸೂರಿನ ಇಸ್ಕಾನ್ ಸಂಸ್ಥೆಯ ವತಿಯಿಂದ ಜನವರಿ 24 ರಂದು ಶ್ರೀ ಕೃಷ್ಣ ಬಲರಾಮರ ಭವ್ಯ ರಥಯಾತ್ರೆಯನ್ನು ಆಯೋಜಿಸಲಾಗಿದೆ ಎಂದು ಇಸ್ಕಾನ್ ಮೈಸೂರು ಉಪಾಧ್ಯಕ್ಷರಾದ ಕಾರಣ್ಯಸಾಗರ್ ದಾಸ ಹಾಗೂ ಸೌಮ್ಯ ರೂಪಕೃಷ್ಣ ದಾಸ ಅವರು…