ಡಿ.ಕೆ.ಶಿ ಹೊಗಳಿ ಸಿದ್ದುಗೆ ಟಾಂಗ್ ನೀಡಿದ ಹಳ್ಳಿಹಕ್ಕಿ!
ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದಿಂದ ಬಿಟ್ಟು ಹೊರ ಹೋದ ನಾಯಕರನ್ನು ಮತ್ತೆ ಮಾತೃ ಪಕ್ಷಕ್ಕೆ ಕರೆಯುತ್ತಿದ್ದಾರೆ. ಇದು ಅವರ ಸೌಜನ್ಯತೆ ಮತ್ತು ಸಂಘಟನಾ ಚತುರತೆಯನ್ನು ತೋರಿಸುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೊಗಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸದ್ಯದ ರಾಜ್ಯ…