ವೈದ್ಯಕೀಯ ಕಾಲೇಜು ಹಳೆಯ ವಿದ್ಯಾರ್ಥಿಗಳ ಸಂಘಕ್ಕೆ ನೇಮಕ
ಮೈಸೂರು: ಮೈಸೂರು ವೈದ್ಯಕೀಯ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ 2021-22ರ ಸಾಲಿಗೆ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಗೌರವ ಅಧ್ಯಕ್ಷರಾಗಿ ಎಂಎಸಿಆರ್ ಐ ಡೀನ್ ಮತ್ತು ನಿರ್ದೇಶಕ ಡಾ.ಸಿ.ಪಿ.ನಂಜರಾಜ್, ಅಧ್ಯಕ್ಷರಾಗಿ ಡಾ.ಆನಂದ್ ರವಿ, ಕಾರ್ಯದರ್ಶಿಯಾಗಿ ಡಾ. ಮಾಲೆಗೌಡ, ಉಪಾಧ್ಯಕ್ಷರಾಗಿ ಡಾ.ಚಂದ್ರಶೇಖರ್…