Category: ಮೈಸೂರು ನ್ಯೂಸ್

ಮನೆಯಲ್ಲಿಯೇ ಯೋಗ ಮಾಡಿ ಗಮನಸೆಳೆದ  ಸ್ಪಂದನ ಸದಸ್ಯರು 

ಮೈಸೂರು: ಕುವೆಂಪುನಗರದ ಸ್ಪಂದನ ಸಂಸ್ಥೆ ವತಿಯಿಂದ ಯೋಗದಿನಾಚರಣೆಯನ್ನು ಈ ಬಾರಿ ಮನೆಯಲ್ಲಿಯೇ ಆಚರರಿಸಲಾಯಿತು. ಸಂಸ್ಥೆ ವತಿಯಿಂದ ನೀಡಲಾದ ಮನೆಯಲ್ಲೇ ಇರಿ, ಮನೆಯಲ್ಲೇ ಯೋಗ ಮಾಡಿ ಎಂಬ ಕರೆಗೆ ಸ್ಪಂದಿಸಿ, ಸ್ಪಂದನ ಕುಟುಂಬದ ಸದಸ್ಯರು ಮನೆಯಿಂದಲೇ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿ ಯಶಸ್ವಿಗೊಳಿಸುವುದರೊಂದಿಗೆ ಎಲ್ಲರ…

ಆಸ್ತಿ ತೆರಿಗೆ ಹೆಚ್ಚಳ ಕೈಬಿಟ್ಟು ಶೇ.50 ರಿಯಾಯಿತಿ ನೀಡಿ

ಮೈಸೂರು: 2021-22 ನೇ ಸಾಲಿಗೆ ನಗರಪಾಲಿಕೆ ಮತ್ತು ನಗರಸಭೆ ಆಸ್ತಿ ತೆರಿಗೆ ಪದ್ಧತಿಯನ್ನು ಯಥಾಸ್ಥಿತಿಯಾಗಿ ಮುಂದು ವರಿಸುವ ಹಾಗೂ ಶೇ 50ರಷ್ಟು ರಿಯಾಯಿತಿ ನೀಡಬೇಕೆಂದು ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷರಾದ ಕಡಕೊಳ ಜಗದೀಶ್ ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದಿರುವ…

  ಜಿಮ್ ಟ್ರೈನರ್ ಗಳಿಗೆ ದಿನಸಿ ಕಿಟ್ ವಿತರಣೆ

ಮೈಸೂರು: ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಜಿಮ್ ಟ್ರೈನರ್ ಗಳಿಗೆ ಮೈಸೂರು ಜಿಮ್ ಅಂಡ್ ಫಿಟ್ ನೆಸ್ ಮಾಲೀಕರ ಸಂಘದ ವತಿಯಿಂದ ದಿನಸಿ ಕಿಟ್ ಗಳನ್ನು ವಿತರಿಸಲಾಯಿತು. ಸರಸ್ವತಿ ಪುರಂನಲ್ಲಿರುವ ಸಂಘದ ಕಚೇರಿಯಲ್ಲಿ 100ಕ್ಕೂ ಹೆಚ್ಚು ಜಿಮ್ ಟ್ರೈನರ್ ಗಳಿಗೆ…

ಮೈಸೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಮುಂದುವರಿಕೆ

ಮೈಸೂರು: ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಹಾಗೂ ಸಾರ್ವಜನಿಕರ ಸುರಕ್ಷತೆ ಮತ್ತು ಆರೋಗ್ಯದ ಹಿತ ದೃಷ್ಟಿಯಿಂದ ಜಿಲ್ಲೆಯಲ್ಲಿ ಜುಲೈ 7ರ ವರೆಗೆ ಬೆಳ್ಳಿಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ ಆದೇಶ…

ಜೂ.22ರಿಂದ ಹೊರ ರಾಜ್ಯಗಳಿಗೆ ಬಸ್ ಸಂಚಾರ ಆರಂಭ

ಬೆಂಗಳೂರು: ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಹೊರ ರಾಜ್ಯಗಳಿಗೆ ಬಸ್ ಸಂಚಾರ ಸ್ಥಗಿತಗೊಳಿಸಿತ್ತಾದರೂ ಇದೀಗ. ಕೋವಿಡ್-19 ಲಾಕ್‍ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 22 ರಿಂದ ಸಂಚಾರ ಆರಂಭಿಸಲಾಗುತ್ತಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣ…

ರಾಜ್ಯದಲ್ಲಿ ಸೋಮವಾರ 4,867 ಕೊರೊನಾ ಪಾಸಿಟಿವ್

ಮೈಸೂರು: ಕರ್ನಾಟಕದಲ್ಲಿ ಸೋಮವಾರ 4,867 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, 142 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲಾವಾರು ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದರೂ ಬೆಂಗಳೂರು ಬಳಿಕ ಮೈಸೂರಿನಲ್ಲಿ ಸೋಂಕು ಕಡಿಮೆಯಾದಂತೆ ಕಾಣುತ್ತಿಲ್ಲ. ಜತೆಗೆ ಸಾವಿನ ಸಂಖ್ಯೆಯೂ ಇಳಿದಿಲ್ಲ. ಇದರಿಂದ ಭಯದ ವಾತಾವರಣ ನಿರ್ಮಾಣವಾಗಿದೆ. ಸದ್ಯ…

ಪ್ರತಿ ತಾಲ್ಲೂಕಿನಲ್ಲಿ ಮಕ್ಕಳಿಗಾಗಿ ಕೋವಿಡ್ ಕೇರ್ ಸೆಂಟರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಎದುರಿಸಲು ಪ್ರತಿ ತಾಲ್ಲೂಕಿನಲ್ಲಿಯೂ ಮಕ್ಕಳಿಗಾಗಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ ವಿಕಾಸಸೌಧದಲ್ಲಿ ಕೋವಿಡ್ 3ನೇ ಅಲೆ ನಿಯಂತ್ರಣ ಕುರಿತು ಬೆಂಗಳೂರು…

ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಇಲ್ಲ: ಡಿಕೆಶಿ

ನವದೆಹಲಿ: ಪ್ರದೇಶ ಕಾಂಗ್ರೆಸ್ ಪದಾಧಿಕಾರಿಗಳ ಬದಲಾವಣೆ ಮಾಡಬೇಕಿರುವ ಕಾರಣ ವರಿಷ್ಠರ ಜತೆ ಚರ್ಚಿಸಲು ಬಂದಿದ್ದೇನೆಯೇ ಹೊರತು ಯಾವುದೇ ರೀತಿಯ ಗುಂಪುಗಾರಿಕೆ ಮಾಡಲು ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿ ಭೇಟಿಗೆ ಯಾವುದೇ ರೀತಿಯ…

ಬಟ್ಟೆ ಅಂಗಡಿ ತೆರೆಯಲು ಅವಕಾಶ ನೀಡಲು ಮನವಿ

ಮೈಸೂರು: ಬಟ್ಟೆ ಅಂಗಡಿಗಳನ್ನು ಪ್ರತಿದಿನ ಕನಿಷ್ಠ ನಾಲ್ಕು ಗಂಟೆಗಳ ಕಾಲ ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕೆಂದು ಜವಳಿ ಮತ್ತು ಸಿದ್ಧ ಉಡುಪುಗಳ ವರ್ತಕರ ಸಂಘದ ವತಿಯಿಂದ ಶಾಸಕ ಎಸ್ ಎ ರಾಮದಾಸ್ ಅವರಿಗೆ ಮನವಿ ಸಲ್ಲಿಸಲಾಯಿತು. ನಗರದ ಸಿದ್ಧಾರ್ಥ ಲೇಔಟ್ ನಲ್ಲಿರುವ…

ವಿಶ್ವ ಯೋಗ ದಿನಾಚರಣೆ ಅಂಗವಾಗಿ ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ ಮೂರು ಮಂದಿ ಯೋಗ ಸಾಧಕರಿಗೆ ಸನ್ಮಾನ.

ಮೈಸೂರು. ಜು ೨೧ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಮೂರು ಮಂದಿ ಯೋಗ ಸಾಧಕರಿಗೆ ಸನ್ಮನಾ ಹಾಗೂ ಯೋಗ ಪಟುಗಳಿಂದ ಕಠಿಣ ಆಸನ ಸೂರ್ಯನಮಸ್ಕಾರ ಪ್ರದರ್ಶನ ಮಾಡಲಾಯಿತು.ಮೈಸೂರು ಲಕ್ಷೀಪುರಂ ಹೊಯ್ಸಳ ಕರ್ನಾಟಕ ಸಂಘದಲ್ಲಿ ಸುವರ್ಣ ಬೆಳಕು ಫೌಂಡೇಷನ್ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಯೋಗಪಟುಗಳಾದ…

ಸಾಧಕರಿಗೆ ಸಂಗೀತ ‘ಕಲಾ ಸಾರಥಿ’ ಪ್ರಶಸ್ತಿ ಪ್ರದಾನ

ಮೈಸೂರು: ಕೆ ಎಂ ಪ್ರವೀಣ್ ಕುಮಾರ್ ಚಾರಿಟಬಲ್ ಟ್ರಸ್ಟ್ ಮತ್ತು ಮೈಸೂರು ಕಲಾವಿದರ ಸಮೂಹ ವತಿಯಿಂದ ವಿಶ್ವಸಂಗೀತ ದಿನಾಚರಣೆ ಅಂಗವಾಗಿ ಸಾಧಕರಿಗೆ ಸಂಗೀತ ‘ಕಲಾ ಸಾರಥಿ’ ಪ್ರಶಸ್ತಿ ಪ್ರದಾನ‌ ಮಾಡಲಾಯಿತು ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಗೀತ…

ಯಗಚಿ ಜಲಾಶಯ ಭರ್ತಿಗೆ ಒಂದಡಿ ಬಾಕಿ

ಹಾಸನ: ಬೇಲೂರು ತಾಲೂಕಿನ ಯಗಚಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯ ಭರ್ತಿಯಾಗಲು ಕೇವಲ ಒಂದು ಅಡಿಯಷ್ಟೇ ಬಾಕಿಯಿದ್ದು, ಯಾವುದೇ ಕ್ಷಣದಲ್ಲಾದರೂ ಕ್ರಸ್ಟ್ ಗೇಟ್ ಮುಖಾಂತರ ನದಿಗೆ ನೀರು ಹೊರಬಿಡುವ ಸಾಧ್ಯತೆ ಇರುವುದರಿಂದ ನದಿಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ…

ಅರ್ಧಕ್ಕೆ ನಿಂತಿದ್ದ ಬಿಗ್ ಬಾಸ್ ಮತ್ತೆ ಶುರು…!

ಕೊರೊನಾ ಕಾರಣಕ್ಕೆ ಅರ್ಧಕ್ಕೆ ನಿಂತಿದ್ದ ಬಿಗ್ ಬಾಸ್ ಮತ್ತೆ ಕಲರ್ಸ್ ಕನ್ನಡದಲ್ಲಿ ಶುರುವಾಗಲಿದ್ದು, ಬಿಗ್ ಬಾಸ್ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಎರಡನೇ ಬಾರಿಗೆ ಸ್ಪರ್ಧಿಗಳು ಮನೆಯೊಳಗೆ ಕಾಲಿಡಲಿದ್ದಾರೆ. ಇದು ಮೊದಲಿನಂತೆಯೇ ನೋಡುಗರಿಗೆ ಮಜಾ ಕೊಡುತ್ತಾ? ಮತ್ತೆ ಬಿಗ್ ಬಾಸ್ ನಲ್ಲಿ…

ಜೂ.21ರಿಂದ ಬೆಂಗಳೂರಿನಲ್ಲಿ  2000 ಬಿಎಂಟಿಸಿ ಬಸ್ ಸಂಚಾರ

ಬೆಂಗಳೂರು: ಸುಮಾರು ಎರಡು ತಿಂಗಳ ಬಳಿಕ ಕೆಎಸ್ ಆರ್ ಟಿಸಿ ಬಸ್ ಗಳು ಜೂನ್.21 ರಿಂದ ರಸ್ತೆಗೆ ಇಳಿಯಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ 2000 ಬಸ್‌ಗಳು ಕೋವಿಡ್ ನಿಯಮ ಪಾಲಿಸಿಕೊಂಡು ಸಂಚಾರ ನಡೆಸಲಿವೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ಹೇಳಿದ್ದಾರೆ.…

ಮೈಸೂರು ಹೊರತು ಪಡಿಸಿ , 16 ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮ ಸಡಿಲಿಕೆ

ಬೆಂಗಳೂರು: ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಕೆಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಅನ್‍ಲಾಕ್ ಮಾಡಲಾಗುತ್ತಿದ್ದು, 16 ಜಿಲ್ಲೆಗಳಲ್ಲಿ ಮತ್ತಷ್ಟು ನಿಯಮ ಸಡಿಲಿಕೆ ಮಾಡಲಾಗಿದೆ. ಆದರೆ ಮೈಸೂರಿನಲ್ಲಿ ಪಾಸಿಟಿವಿಟಿ ದರ ಶೇ.10 ಕ್ಕಿಂತ ಹೆಚ್ಚು ಇರುವುದರಿಂದ ಲಾಕ್ ಡೌನ್ ಯಥಾ ಸ್ಥಿತಿಯಲ್ಲಿ ಮುಂದುವರೆಯಲಿದೆ.…