ಒಂದು ರೂ.ಗೆ ಪೆಟ್ರೋಲ್ ಹಾಕಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಮೈಸೂರು: ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಏರಿಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ನಿಂದ ನೂರು ಮಂದಿ ಸಾರ್ವಜನಿಕರಿಗೆ ನಗರದ ಆರ್ ಟಿ ಒ ಕಚೇರಿ ಬಳಿಯಲ್ಲಿರುವ ಪೆಟ್ರೋಲ್ ಬಂಕ್ ನಲ್ಲಿ ಒಂದು ರೂ.ಗೆ ಪೆಟ್ರೋಲ್ ಹಾಕಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಮೈಸೂರು ನಗರ…
