ಕದ್ದ 24 ಗಂಟೆಯೊಳಗೆ ಪೊಲೀಸರ ಅತಿಥಿಯಾದ ಕಳ್ಳರು!
ಚಾಮರಾಜನಗರ: ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಇಬ್ಬರು ಕಳ್ಳರು ಪೊಲೀಸರು ಬೀಸಿದ ಬಲೆಗೆ 24 ಗಂಟೆಯೊಳಗೆ ಬಿದ್ದಿದ್ದು ಇದೀಗ ಜೈಲ್ ಸೇರಿದ್ದಾರೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದ ಮನೆಯಲ್ಲಿ ಕಳ್ಳತನ ಮಾಡಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣಗಳನ್ನು ಬೇರೆಡೆ ಮಾರಾಟ ಮಾಡಲು ತೆರಳುತ್ತಿದ್ದ…
