ನಡೆಯುತ್ತಿದೆಯಾ ಕುರಿಮಾಂಸಕ್ಕೆ ಕರು ಮಾಂಸ ಬೆರಕೆ ದಂಧೆ?
ಮೈಸೂರು: ಲಾಕ್ ಡೌನ್ ವೇಳೆಯಲ್ಲಿಯೇ ಸೀಮೆ ಹಸುಗಳ ಗಂಡು ಕರುಗಳನ್ನು ಕಡಿಮೆ ಬೆಲೆಗೆ ಖರೀದಿಸಿ ಕಸಾಯಿಖಾನೆಗಳಿಗೆ ಸಾಗಿಸುವ ಜಾಲ ಸಕ್ರಿಯಗೊಂಡಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಇದಕ್ಕೆ ಸಾಕ್ಷಿ ಎಂಬಂತೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದ ಬಳಿ…
