Category: ಮೈಸೂರು ನ್ಯೂಸ್

ಮೈಸೂರಿನ ರಂಗಭೂಮಿ ಕಲಾವಿದರಿಗೆ ದಿನಸಿ ಕಿಟ್ ವಿತರಣೆ

ಮೈಸೂರು: ಲಾಕ್ ಡೌನ್ ನಿಂದ ಸಂಕಷ್ಟದಲ್ಲಿ ಸಿಲುಕಿರುವ ರಂಗಭೂಮಿ ಕಲಾವಿದರಿಗೆ ಮತ್ತು ಆರ್ಕೆಸ್ಟ್ರಾ ಕಲಾವಿದರಿಗೆ ದಿನನಿತ್ಯ ಬಳಕೆಯ ದಿನಸಿ ಕಿಟ್ ಗಳನ್ನು ಬಿಜೆಪಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ವತಿಯಿಂದ ವಿತರಿಸಲಾಯಿತು . ಈ ವೇಳೆ ಮಾತನಾಡಿದ ಬಿಜೆಪಿ ನರಸಿಂಹರಾಜ…

ನಾಗರಹೊಳೆಯಲ್ಲಿ ಹೆಣ್ಣು ಕರಡಿ ಸಾವು

ಮೈಸೂರು: ಹೆಣ್ಣು ಕರಡಿಯೊಂದರ ಮೃತದೇಹ ನಾಗರಹೊಳೆ ರಾಷ್ಟ್ರೀಯ ಉದ್ಯನವನದಲ್ಲಿ ಪತ್ತೆಯಾಗಿದ್ದು, ಸ್ವಾಭಾವಿಕವಾಗಿ ಸಾವನ್ನಪ್ಪಿರುವುದಾಗಿ ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ವೀರನಹೋಸಳ್ಳಿ ವನ್ಯಜೀವಿ ವಲಯದ ಚಾಮಳ್ಳಿ ಶಾಖೆಯ ಅರಣ್ಯಪ್ರದೇಶದಲ್ಲಿ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಮೃತದೇಹ ಪತ್ತೆಯಾಗಿದ್ದು, ಇದು ಅಂದಾಜು ೫ ರಿಂದ…

ಚಾಮರಾಜನಗರ: ಖರೀದಿ ಭರದಲ್ಲಿ ಸಾಮಾಜಿಕ ಅಂತರ ಮಾಯ!

ಚಾಮರಾಜನಗರ : ಗುರುವಾರದಿಂದ ನಾಲ್ಕು ದಿನ ಚಾಮರಾಜನಗರ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್ ಡೌನ್ ಇರುವ ಹಿನ್ನಲೆಯಲ್ಲಿ ಬುಧವಾರ ಬೆಳಗ್ಗೆಯಿಂದಲೇ ಜಿಲ್ಲೆಯ ಪ್ರಮುಖ ವ್ಯಾಪಾರ ಸ್ಥಳಗಳಲ್ಲಿ ಜನ ಸಂದಣಿ ಅಧಿಕವಾಗಿತ್ತು. ವಿವಿಧ ಕಡೆಗಳಿಂದ ಸಾರ್ವಜನಿಕರು ಪ್ರಮುಖ ವ್ಯಾಪಾರ ವಹಿವಾಟು ಸ್ಥಳಗಳಿಗೆ ಆಗಮಿಸಿ ನಾಲ್ಕು…

ತಜ್ಞವೈದ್ಯರು ಮತ್ತು ವೈದ್ಯರ ನೇರ ಸಂದರ್ಶನಕ್ಕೆ ಅರ್ಜಿ 

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕೋವಿಡ್- 19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಹಾಗೂ ಕೋವಿಡ್ ಸೋಂಕಿತ ರೋಗಿಗಳಿಗೆ ಉತ್ತಮ ಚಿಕಿತ್ಸೆಯನ್ನು ನೀಡಲು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾಕೇರ್ ಆಸ್ಪತ್ರೆ ಮತ್ತು ಪಿ.ಕೆ.ಟಿ.ಬಿ, ಹಾಗೂ ಸಿ.ಡಿ, ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ…

ಕೊರೋನಾ ವಿಚಾರದಲ್ಲಿ ಕಾಂಗ್ರೆಸ್‌ನಿಂದ ಕೆಟ್ಟ ರಾಜಕಾರಣ

ಕೆ.ಆರ್.ನಗರ: ದೇಶದಾದ್ಯಂತ ಕೊರೋನಾ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದರೂ ಇದಕ್ಕೆ ಸಹಕಾರ ನೀಡದ ಕಾಂಗ್ರೆಸ್ ಪಕ್ಷದ ಮುಖಂಡರು ಕೆಟ್ಟ ರಾಜಕಾರಣ ಮಾಡಿ ಜನರಲ್ಲಿ ಭಯದ ವಾತಾವರಣವನ್ನುಂಟು ಮಾಡುತ್ತಿದ್ದಾರೆ ಎಂದು…

ಮಂಡ್ಯದ ವಳಗೆರೆಮೆಣಸ ಗ್ರಾಮ ಸೀಲ್ ಡೌನ್

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ವಳಗೆರೆಮೆಣಸ ಗ್ರಾಮದಲ್ಲಿ ಸುಮಾರು 29 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ತಹಸೀಲ್ದಾರ್ ಎಂ.ಶಿವಮೂರ್ತಿ ನೇತೃತ್ವದಲ್ಲಿ ಗ್ರಾಮವನ್ನು ಸಂಪೂರ್ಣ ಸೀಲ್‌ಡೌನ್ ಮಾಡಿ, ಕಂಟೋನ್ ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ. ಇನ್ಮುಂದೆ ಈ ಗ್ರಾಮದಿಂದ ಜನರು…

ರಾಜ್ಯ ಸರ್ಕಾರದಿಂದ ಕೊರೋನಾ ವಿಶೇಷ ಪ್ಯಾಕೇಜ್ ಘೋಷಣೆ

ಬೆಂಗಳೂರು: ಕೊರೋನಾ ಲಾಕ್ ಡೌನ್ ನಿಂದಾಗಿ ಕೆಳ ವರ್ಗದ ವಿವಿಧ ವಲಯಗಳ ಕಾರ್ಮಿಕರು. ರೈತರು, ನಿರ್ಗತಿಕರು, ದಿನಗೂಲಿ ನೌಕರರು ಸೇರಿದಂತೆ ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ಬಹಳಷ್ಟು ಮಂದಿ ಸರ್ಕಾರ ತಮಗೇನಾದರೂ ಪ್ಯಾಕೇಜ್ ಘೋಷಣೆ ಮಾಡುತ್ತದೆಯಾ ಎಂದು ಕಾಯುತ್ತಲೇ ಬಂದಿದ್ದರು. ಇದೀಗ ಸರ್ಕಾರ…

ಹನಗೋಡು ಗೊಬ್ಬರ ಅಂಗಡಿ ಮೇಲೆ ದಾಳಿ

ಹನಗೋಡು: ಇಲ್ಲಿನ ರಸಗೊಬ್ಬರ ಹಾಗೂ ಕ್ರಿಮಿನಾಶಕ ಮಾರಾಟ ಅಂಗಡಿಗಳ ಮೇಲೆ ಹುಣಸೂರು ಕೃಷಿ ಸಹಾಯಕ ನಿರ್ಧೇಶಕ ವೆಂಕಟೇಶ್ ದಿಢೀರ್ ದಾಳಿ ನಡೆಸಿ ಅಂಗಡಿಗಳಲ್ಲಿರುವ ದಾಸ್ತಾನು ಹಾಗೂ ಮಾರಾಟ ರಶೀತಿಗಳ ಪರಿಶೀಲನೆ ನಡೆಸಿದರು. ಹನಗೋಡಿನಲ್ಲಿ ಕೊರೋನಾ ಲಾಕ್ ಡೌನ್ ವೇಳೆ ಕೆಲ ರಸಗೊಬ್ಬರ…

ಗೋಮಾಂಸ ಮಾರಾಟ, ವಾಹನ ಕಳ್ಳತನ ಮಾಡುತ್ತಿದ್ದವರ ಬಂಧನ

ಪಿರಿಯಾಪಟ್ಟಣ: ಗೋಮಾಂಸ ಮಾರಾಟ, ಕಾರು ಹಾಗೂ ದ್ವಿಚಕ್ರ ವಾಹನ ಕಳ್ಳತನದಲ್ಲಿ ತೊಡಗಿಸಿಕೊಂಡಿದ್ದ ಆರೋಪಿಗಳನ್ನು ಬೆಟ್ಟದಪುರ ಠಾಣೆ ಪೊಲೀಸರು ಬಂಧಿಸಿ, 6 ಲಕ್ಷ ಮೌಲ್ಯದ ವಾಹನ ಮತ್ತು ಜಾನುವಾರು ಮಾಂಸ ಮಾರಾಟ ಮಾಡಿ ಬಂದ ನಗದು 1 ಲಕ್ಷ ರೂ ಹಣವನ್ನು ವಶಪಡಿಸಿಕೊಂಡಿದ್ದಾರೆ.…

ಕರ್ನಾಟಕ ಮತ್ತು ಮಹಾರಾಷ್ಟ್ರದ ಹೆಮ್ಮೆಯ ಬ್ರಿಟೀಷರ ವಿರುದ್ದದ ಬಂಡಾಯಗಾರ ಸಿಂಧೂರ್ ಲಕ್ಷ್ಮಣ್ ರ ೧೩೨ ನೇ ಜಯಂತ್ಯೋತ್ಸವದ ಗೌರವ ಸ್ಮರಣಿಕ

ಭರತ ದೇಶದ ಸ್ವಾತಂತ್ರ್ಯದ ಹೋರಾಟದ ದಿನಗಳು ಸುಮ್ಮನೆ ಯಾವುದೋ ಒಂದು ತೆರನಾದ ಯುದ್ಧದ ಉಗ್ರರೂಪವಾಗಿರಲಿಲ್ಲ.ನಾವು ಭಾರತೀಯರು ನಮಗೆ ನಮ್ಮದೇ ಆದ ಸಾಂಸ್ಕೃತಿಕ ನೆಲೆಗಟ್ಟಿದೆ.ನಾಗರಿಕತೆಯ ವ್ಯವಸ್ಥಿತ ಭವ್ಯತೆ ಇದೆ.ಮಾನವೀಯ ನೆಲೆಗಳ ಆಗರವಾಗಿದೆ.ಇನ್ನೂ ಹಲವು ಮಹತ್ವದ ರೂಪಗಳು ನಮ್ಮ ಭಾರತೀಯರ ಬದುಕನ್ನು ಸುತ್ತುವರೆದು.ಪ್ರಪಂಚದಲ್ಲೇ ವಿಶಿಷ್ಠ…

ಪ್ರಧಾನಮಂತ್ರಿ ವಿಡಿಯೊ ಸಂವಾದದಲ್ಲಿ ಕೊಡಗು ಡಿಸಿ ಭಾಗಿ

ಮಡಿಕೇರಿ: ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರ ಸಹಕಾರ ಮತ್ತು ಮಾರ್ಗದರ್ಶನ ಪಡೆದು ಕೊರೊನಾ ವೈರಸ್ ವಿರುದ್ಧ ಹೋರಾಡಲು ಪಣ ತೊಡಬೇಕು. ಆ ದಿಸೆಯಲ್ಲಿ ಪ್ರತಿ ಗ್ರಾಮವನ್ನು ಕೊರೊನಾ ಮುಕ್ತವನ್ನಾಗಿ ಮಾಡಲು ಶ್ರಮಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ. ಕೋವಿಡ್…

ವೈಜ್ಞಾನಿಕ ಮೌಲ್ಯಮಾಪನ ಪದ್ಧತಿ ಜಾರಿಗೆ ಆನ್ ಲೈನ್ ಚಳವಳಿ

ಮೈಸೂರು: ಕೊರೋನ ಮಹಾಮಾರಿ ಹರಡುತ್ತಿರುವ ಈ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸದೆ ಶಿಕ್ಷಣ ತಜ್ಞರು, ಶಿಕ್ಷಕರು, ವಿದ್ಯಾರ್ಥಿಗಳ ಅಭಿಪ್ರಾಯದೊಂದಿಗೆ ವೈಜ್ಞಾನಿಕ ಮೌಲ್ಯಮಾಪನ ಪದ್ಧತಿಯನ್ನು ರಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಡಿಎಸ್ ಓ ವತಿಯಿಂದ ಆನ್ ಲೈನ್ ಪ್ರತಿಭಟನೆ ನಡೆಸಿ ಮನವಿಯನ್ನು…

ನಂಜನಗೂಡು ದೇಗುಲಕ್ಕೆ ಸಿಎಂ ಪುತ್ರ ಭೇಟಿ ನೀಡಿದ್ದೆಷ್ಟು ಸರಿ?

ಮೈಸೂರು: ಸರ್ಕಾರ ಜಾರಿ ಮಾಡಿರುವ ಕೋವಿಡ್ ನಿಯಮ ಕೇವಲ ಜನಸಾಮಾನ್ಯರಿಗೆ ಮಾತ್ರನಾ? ಇದು ಮುಖ್ಯಮಂತ್ರಿ ಪುತ್ರನಿಗೆ ಅನ್ವಯವಾಗುವುದಿಲ್ಲವೆ ಎಂಬ ಸಂಶಯ ಕಾಡತೊಡಗಿದೆ. ಲಾಕ್ ಡೌನ್ ಮಾತ್ರವಲ್ಲದೆ ದೇಗುಲದ ದರ್ಶನಕ್ಕೆ ಸಾರ್ವಜನಿಕರಿಗೆ ನಿರ್ಬಂಧವಿದ್ದರೂ ಅದನ್ನು ಗಾಳಿಗೆ ತೂರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ…

ಸನಾತನ ಧರ್ಮದ ಕ್ರಾಂತಿಕಾರಿ. ಯೋಗಿ ಅದಿ ಜಗದ್ಗುರು ಶಂಕರಾಚಾರ್ಯರು.

ಶ್ರೀ ವಾಸುದೇವ್ ಮಹರಾಜ ಪೌಂಢೇಶನ್ ಮತ್ತು ಹಿಮಾಲಯ ಫೌಂಡೇಶನ್ ಅವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ವಿಧ್ಯಾರಣ್ಯಪುರಂ ಅವಧೂತ ವಾಸುದೇವ ಮಹರಾಜ ಕುಟೀರದಲ್ಲಿ ಆದಿ ಶ್ರೀ ಜಗದ್ಗುರು ಶಂಕರಾಚಾರ್ಯ ಜಯಂತಿಯನ್ನು ಆಚರಿಸಲಾಯಿತು‌. ಸಾಂಕೇತಿಕವಾಗಿ ಆಚರಿಸಲಾದ ಈ ಕಾರ್ಯಕ್ರಮ ದಲ್ಲಿ ಶ್ರೀ ಶಂಕರರ ಭಾವಚಿತ್ರಕ್ಕೆ ಪುಷ್ಪಾರ್ಚನೆ…

ಕರ್ನಾಟಕಕ್ಕೆ ಈ ವಾರ 4.25 ಲಕ್ಷ ವಯಲ್ಸ್ ರೆಮ್ಡೆಸಿವಿರ್ ಹಂಚಿಕೆ

ಬೆಂಗಳೂರು: ಕೇಂದ್ರ ಸರ್ಕಾರವು ಬೇರೆ ಬೇರೆ ರಾಜ್ಯಗಳಿಗೆ ಮೇ 17ರಿಂದ ಮೇ 23ರವರೆಗಿನ ಬಳಕೆಗಾಗಿ 23 ಲಕ್ಷ ವಯಲ್ಸ್ (ಸೀಸೆ) ರೆಮ್ಡೆಸಿವಿರ್ ಚುಚ್ಚುಮದ್ದನ್ನು ಹಂಚಿಕೆ ಮಾಡಿದ್ದು ಕರ್ನಾಟಕಕ್ಕೆ ಈ ಸಲ ಉಳಿದ ರಾಜ್ಯಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಂದರೆ 4.25 ಲಕ್ಷ ವಯಲ್ಸ್…