ಮಂಡ್ಯದ ವಳಗೆರೆಮೆಣಸ ಗ್ರಾಮ ಸೀಲ್ ಡೌನ್
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ವಳಗೆರೆಮೆಣಸ ಗ್ರಾಮದಲ್ಲಿ ಸುಮಾರು 29 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ತಹಸೀಲ್ದಾರ್ ಎಂ.ಶಿವಮೂರ್ತಿ ನೇತೃತ್ವದಲ್ಲಿ ಗ್ರಾಮವನ್ನು ಸಂಪೂರ್ಣ ಸೀಲ್‌ಡೌನ್ ಮಾಡಿ, ಕಂಟೋನ್ ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ. ಇನ್ಮುಂದೆ ಈ ಗ್ರಾಮದಿಂದ ಜನರು…
