Category: ಮೈಸೂರು ನ್ಯೂಸ್

ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಗೇಮ್ ಇ-ಬುಕ್ ಆ್ಯಪ್ ಅಭಿವೃದ್ಧಿಪಡಿಸಿದೆ

ಕಲಿಕೆಯನ್ನು ಮತ್ತಷ್ಟು ವಿನೋದ, ತೊಡಗಿಸಿಕೊಳ್ಳುವ ಮತ್ತು ಸಂವಾದಾತ್ಮಕವಾಗಿಸುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಇರಿಸಿರುವ ವಂಡರ್‍ಸ್ಲೇಟ್, ವಿದ್ಯಾರ್ಥಿಗಳು ಪ್ರಸ್ತುತ ವಿದ್ಯಮಾನಗಳನ್ನು ಅರಿಯಲು ಮತ್ತು ಎಂಸಿಕ್ಯೂನಲ್ಲಿ ಭಾಗವಹಿಸಲು ತಮ್ಮ ಆದ್ಯತೆಗೆ ತಕ್ಕಂತೆ ಆಟಗಳು, ಟೆಸ್ಟ್‍ಗಳೊಂದಿಗೆ ಕಲಿಯಲು ನೆರವಾಗುವ ಆಶಯದಿಂದ ಗೇಮ್ ಇ-ಬುಕ್ ಆ್ಯಪ್ ಅಭಿವೃದ್ಧಿಪಡಿಸಿದೆ.…

ಮಹಿಳಾ ದಿನಾಚರಣೆಯ ಪ್ರಯುಕ್ತ ಸುವರ್ಣ ಬೆಳಕು ಫೌಂಡೇಶನ್ ವತಿಯಿಂದ ಮಹಿಳಾ ಸಾಧಕರಿಗೆ ಸನ್ಮಾನ

ಮೈಸೂರು: 8 ಮಹಿಳಾ ದಿನಾಚರಣೆಯ ಅಂಗವಾಗಿ ಸುವರ್ಣ ಬೆಳಕು ಫೌಂಡೇಶನ್ ಹೊಯ್ಸಳ ಕರ್ನಾಟಕ ಸಂಘ (ರಿ) ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾದಕ ಮಹಿಳೆಯರಿಗೆ ಸನ್ಮಾನ ಹಾಗೂ ಉಚಿತ ಆರೋಗ್ಯ ಶಿಬಿರ ನೆಡಸಲಾಯಿತು. ನಗರದ ಲಕ್ಷ್ಮಿಪುರಂ ಹೊಯ್ಸಳ ಕರ್ನಾಟಕ ಸಂಘದ…

ಪರೀಕ್ಷೆ ಭಯವಲ್ಲ ಅದು ನೀವು ಮೌಲ್ಯಮಾಪಕರಿಗೆ ಪಾಠ ಮಾಡುವ ಒಂದು ಅವಕಾಶ

ಹಾರ್ಟ್ ಸಂಸ್ಥೆ ಮತ್ತು ಯುವರಾಜ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಯುವರಾಜ ಕಾಲೇಜಿನ ಅಮೃತ ಮಹೋತ್ಸವ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ, ಪರೀಕ್ಷೆ ಸಂದರ್ಭದಲ್ಲಿ ಮನೋನಿಯಂತ್ರಣ ಮತ್ತು ಒತ್ತಡ ನಿರ್ವಹಣೆ? ಕುರಿತು ಆಯೋಜಿಸಲಾಗಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ. ಬಾಬು ರಾಜೇಂದ್ರ ಪ್ರಸಾದ್‌ರವರು ಪರೀಕ್ಷೆ ಎಂಬುದು ಭಯವಲ್ಲ…

ನಾಲ್ಕು ವರ್ಷದ ಗಂಡು ಮಗುವಿನಲ್ಲಿ ಮೂತ್ರಪಿಂಡದ ಕ್ಯಾನ್ಸರ್‌ನ ಯಶಸ್ವಿ ನಿರ್ವಹಣೆ

ವಿರಾಜಪೇಟೆಯಲ್ಲಿ ಜನಿಸಿದ ನಾಲ್ಕು ವರ್ಷದ ಗಂಡು ಮಗು ಅಶೋಕ್(ಹೆಸರು ಬದಲಾಯಿಸಲಾಗಿದೆ)ಗೆ ಕಳೆದ ೧೦ ದಿನಗಳಿಂದ ಸೊಂಟದ ಎಡಭಾಗದಲ್ಲಿ ಊತದ ತೊಂದರೆಯೊಂದಿಗೆ ಆಸ್ಪತ್ರೆಗೆ ಕರೆತರಲಾಗಿತ್ತು. ವೈದ್ಯಕೀಯ ಮೌಲ್ಯೀಕರಣದ ನಂತರ ಎಡ ಮೂತ್ರಪಿಂಡದಲ್ಲಿ 12 ಸೆಂ.ಮೀ. ಅಳತೆಯ ದೊಡ್ಡ ಗಾತ್ರದ ಗೆಡ್ಡೆ ಇರುವುದು ಕಂಡುಬಂದಿತ್ತು.…

ಕೋಟಿ ಗೀತ ಲೇಖನ ಯಜ್ಞ’ಕ್ಕೆ ಸಿದ್ಧತೆ

ಕೋಟಿ ಗೀತ ಲೇಖನ ಯಜ್ಞ’ಕ್ಕೆ ಸಿದ್ಧತೆಉಡುಪಿಯ ‍ಪುತ್ತಿಗೆ ಮಠದ ಸುಗಣೇಂದ್ರತೀರ್ಥ ಸ್ವಾಮೀಜಿ ಹೇಳಿಕೆಮೈಸೂರು: ‘ಉಡುಪಿಯ ಪುತ್ತಿಗೆ ಮಠವು ‘ಕೋಟಿ ಗೀತ ಲೇಖನ ಯಜ್ಞ’ವನ್ನು ನಡೆಸಲಿದೆ’ ಎಂದು ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ತಿಳಿಸಿದರು. ಜೆಪಿ ನಗರದಲ್ಲಿ ಕೋಟಿ ಗೀತಾ ಲೇಖನ ಯಜ್ಞ ಪುಸ್ತಕ…

ಶಾಲೆಗಾಗಿ ಎರಡುಎಕರೆ ಭೂಮಿಯನ್ನುದಾನವಾಗಿ ನೀಡಿದ ಮುಸ್ಲಿಂ ಸಮುದಾಯ

ಮಹಮದ್‌ರಾಖಿಬ್‌ಕುಟುಂಬದವರನ್ನುಕರ್ನಾಟಕರಾಜ್ಯರೈತಕಲ್ಯಾಣ ಸಂಘದಅಧ್ಯಕ್ಷಚಂದನ್‌ಗೌಡ ಭೇಟಿ ಮಾಡಿ ಅಭಿನಂದಿಸಿದರು.ಶಾಲೆಗೆ ಭೂಮಿದಾನ-ರೈತಕಲ್ಯಾಣ ಸಂಘದಿಂದಅಭಿನಂದನೆ ಮೈಸೂರು:ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲವಾಗಲೆಂದು ಶಾಲೆಗಾಗಿ ಎರಡುಎಕರೆ ಭೂಮಿಯನ್ನುದಾನವಾಗಿ ನೀಡಿದ ಮುಸ್ಲಿಂ ಸಮುದಾಯದ ಮಹಮದ್‌ರಾಖಿಬ್‌ಕುಟುಂಬದವರನ್ನುಕರ್ನಾಟಕರಾಜ್ಯರೈತಕಲ್ಯಾಣ ಸಂಘದ ಅಧ್ಯಕ್ಷ ಚಂದನ್‌ಗೌಡ ಭೇಟಿ ಮಾಡಿ ಅಭಿನಂದಿಸಿದರು. ಹಂಪಾಪುರದಲ್ಲಿ ವಾಸಮಾಡುತ್ತಿರುವ ಮಹಮದ್‌ರಾಖಿಬ್‌ಮತ್ತುಅವರಕುಟುಂಬದವರನ್ನು ಭೇಟಿಯಾಗಿ ಅಭಿನಂದಿಸಿ ಮಾತನಾಡಿದಚಂದನ್‌ಗೌಡಅವರು,…

ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್ ವತಿಯಿಂದ ಗೋಶಾಲೆ ಅನಾವರಣ

ಜಯಪುರ ಹೋಬಳಿಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ಬೃಂದಾವನದ ವಿದ್ಯಾಪೀಠ ಹಾಗೂ ಗೋಶಾಲೆಯ ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್ ನ ನಾಮಫಲಕ ವನ್ನು ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್ ಅನಾವರಣ ಗೂಳಿಸಿದರು ಇದೇ ಸಂದರ್ಭದಲ್ಲಿ…

ಬೆಳವಣಿಗೆ ಆಧಾರಿತ ಕೇಂದ್ರ ಬಜೆಟ್

೨೦೨೧-೨೦೨೨ ನೆ ಸಾಲಿನ ಪರಿಷೃತ ಅಂದಾಜಿಗೆ ಹೊಲಿಸಿದರೆ ದೇಶದ ಮಹತ್ವಕಾಂಶೆಯು ಉದ್ಯೋಗ ಖಾತ್ರಿ MNREGA ಯೋಜನೆಯ ಶೇ. ೨೫ ರಷ್ಟು ಕಡಿತವಾಗಿದೆ. ಗ್ರಾಮೀಣದ ಆರ್ಥಿಕತೆಯು ಕೋವಿಡ್ ಸೋಂಕಿನ ಸಂದರ್ಭದಲ್ಲಿ ನಗರ ಪ್ರದೇಶದಿಂದ ಗ್ರಾಮೀಣ ಭಾಗಕ್ಕೆ ವಲಸೆ ಹೋದವರ ಸಂಖ್ಯೆಯೆ ಹೆಚ್ಚು. ಅಂತಹ…

ಹೆಚ್.ಡಿ.ಕೋಟೆ ತಾಲ್ಲೂಕಿನ ಗಡಿ ಭಾಗದಲ್ಲಿರುವ ಡಿ.ಬಿ.ಕುಪ್ಪೆ ಗ್ರಾಮಕ್ಕೆ ಕೆ.ಎಸ್.ಈಶ್ವರಪ್ಪ ಭೇಟಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಗಡಿ ಭಾಗದಲ್ಲಿರುವ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯತಿಯಲ್ಲಿ ಮಂಗಳವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಅಲ್ಲಿನ ಸಮಸ್ಯೆಗಳನ್ನು ಸಚಿವರು ಆಲಿಸಿದರು. ವಾರದೊಳಗೆ 5…

ಪ್ರವಾಸೋದ್ಯಮ ಇಲಾಖೆ: ಪ್ರವಾಸಿ ಟ್ಯಾಕ್ಸಿ ವಿತರಿಸಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಮೈಸೂರು, ಫೆಬ್ರವರಿ 07 (ಕರ್ನಾಟಕ ವಾರ್ತೆ):- ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2013-14ನೇ ಸಾಲಿನಿಂದ 2015-16 ನೇ ಸಾಲಿನವರೆಗಿನ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಹಾಗೂ ಬಿ.ಸಿ.ಎಂ ಯೋಜನೆಯಡಿಯಲ್ಲಿ ಬಾಕಿಯಿರುವ ಪರಿಶಿಷ್ಟ ಜಾತಿಯ-10, ಪರಿಶಿಷ್ಟ ಪಂಗಡದ-07 ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದ-39 ಸೇರಿದಂತೆ ಒಟ್ಟು…

ನಿನ್ನೆ, ನಾಗರಾಜಾಚಾರಿ ಪಿ., ೬೬, ನಿವೃತ್ತ ಆರ್ ಪಿ ಐ (ಚಾಮರಾಜನಗರ) ಮ್ತತು ಸಿಡಿಐ (ಚನ್ನಪಟ್ಟಣ) ಮೈಸೂರು ಮತ್ತು ರಘು, ೪೩ ವರ್ಷ ಅವರ ಅಂಗಾಂಗಗಳನ್ನು ಅಪೊಲೊ ಬಿಜಿಎಸ್ ಹಾಸ್ಪಿಟಲ್ಸ್, ಮೈಸೂರು ನಲ್ಲಿ ಯಶಸ್ವಿಯಾಗಿ ಕಸಿ ಅಗತ್ಯ ಇರುವ ರೋಗಿಗಳಿಗೆ ಕಸಿ…

ಕೈನೆಟಿಕ್ ನ ಜೂಮ್ ಸ್ವಿಂಗ್ ಎಲೆಕ್ಟ್ರಿಕ್ 4 ಹೊಸ ಸ್ಕೂಟರ್ ಬಿಡುಗಡೆ

ಮೈಸೂರು :೭ ಎಲೆಕ್ಟ್ರಿಕ್ ವೆಹಿಕಲ್ ಕ್ಷೇತ್ರದ ಹೊಸದು ಅನ್ನುವುದಕಿಂತ ಇದರ ಹೆಸರು ಮಾತ್ರ ಎಲ್ಲಾರಿಗೂ ಚಿರಪರಿಚಿತ ಅದುವೇ ಆಗಿನ ಕಾಲದ ಕೈನಿಟಿಕ್ ಸ್ಕೂಟರ್ ಯಾರಿಗೆ ಗೊತ್ತಿಲ ಹೇಳಿ.ಜಮಾನದಲ್ಲಿ ಕೈನಿಟಕ್ ಹವಾ ಜೋರಾಗಿತ್ತು. ಈಗ ಅವರದೇ ಆದ ನೂತನ ಎಲೆಕ್ಟ್ರಿಕ್ ೪ ಹೊಸ…

ಸಮುದಾಯದ ಅಭಿಪ್ರಾಯವನ್ನು ಗೌರವವಿಸುವುದು ನನ್ನ ಕರ್ತವ್ಯ : ಸಚಿವ ಮುರುಗೇಶ್ ನಿರಾಣಿ

ಮೈಸೂರು : ಕೊಟ್ಟ ವ್ಯಕ್ತಿಯೂ ಶಾಶ್ವತವಲ್ಲ, ಪೀಠ ಮಾತ್ರ ಶಾಶ್ವತ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಅವರು ಅಭಿಪ್ರಾಯಪಟ್ಟಿದ್ದಾರೆ. ಕೊಟ್ಟ ವ್ಯಕ್ತಿಯೂ ಶಾಶ್ವತವಲ್ಲ, ಪೀಠ ಮಾತ್ರ ಶಾಶ್ವತ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ…

ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ ಕ್ಯಾನ್ಸರ್ ಜಾಗೃತಿಗಾಗಿ ಸೈಕ್‌ಲ್ ಜಾಥ.

ಮೈಸೂರು: ೪ ವಿಶ್ವಕ್ಯಾನ್ಸರ್ ದಿನದ ಪ್ರಯುಕ್ತ ಸುವರ್ಣಬೆಳಕು ಫೌಂಡೇಷನ್ ವತಿಯಿಂದ ಸೈಕ್‌ಲ್ ಜಾಥ ನಡೆಯಿತು. ಮುಂಜಾನೆ ಸಮಯ ಸಾರ್ವಜನಿಕರು ಕ್ರೀಡಾಪಟುಗಳು ಮೈಸೂರು ನಗರದ ಪ್ರಮುಖ ರಸ್ತೆಗಳಲ್ಲಿ ಸೈಕ್‌ಲ್ ಜಾಥ ಮಾಡುವ ಮೂಲಕ ಜಾಗೃತಿ ಮೂಡಿಸಿ, ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಧೈರ್ಯ ತುಂಬುವ…