ಗುಣಮಟ್ಟದ ಕಾಮಗಾರಿಗಳನ್ನು ನಿರ್ವಹಿಸುವಂತೆ ಶಾಸಕ ಜಿ.ಟಿ.ಡಿ. ಸೂಚನೆ.
ಮೂಡಾವತಿಯಿಂದ ಕೈಗೊಳ್ಳುವ ಕಾಮಗಾರಿಗಳು ಗುಣಮಟ್ಟದಿಂದ ಇರಬೇಕು ಮೂಡಾ ರಸ್ತೆಗಳು ಪ್ರಮುಖವಾಗಿ ನಗರವನ್ನು ಸಂಪರ್ಕಿಸುವ ರಸ್ತೆಗಳಾಗಿರುವುದರಿಂದ ಈ ರಸ್ತೆಗಳನ್ನು ಗುಣಮಟ್ಟದಿಂದ ನಿರ್ಮಾಣ ಮಾಡುವಂತೆ ಮೂಡ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ಮೂಡಾವತಿಯಿಂದ ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರೂ. 25…
