ನಂಜನಗೂಡು ಶ್ರೀಕಂಠೇಶ್ವರನ ದರ್ಶನ ಪಡೆದ ಸಚಿವ ಶಂಕರ್
ಮೈಸೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಯಾವುದೇ ಖಾತೆಯನ್ನು ನೀಡಿದರೂ ಅದನ್ನು ಸಮರ್ಪಕವಾಗಿ ನಿಭಾಯಿಸುವ ವಿಶ್ವಾಸವನ್ನು ನೂತನ ಸಚಿವ ಆರ್.ಶಂಕರ್ ವ್ಯಕ್ತಪಡಿಸಿದ್ದಾರೆ. ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಬಳಿಕ ಗುರುವಾರ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪತ್ನಿ ಸಹಿತ ಆಗಮಿಸಿ ಪೂಜೆ ಸಲ್ಲಿಸಿದ ಬಳಿಕ…