Category: ಮೈಸೂರು ನ್ಯೂಸ್

ಶ್ರೀ ರತ್ನಾಕರ ವಾಲ್ಮೀಕಿ ತಾಲೂಕು ನಾಯಕರ ಯುವ ವೇದಿಕೆಯ ೨೦೨೧ನೇ ಸಾಲಿನ ದಿನದರ್ಶಿಕೆ ಬಿಡುಗಡೆ

ಎಚ್.ಡಿ.ಕೋಟೆ, ಸರಗೂರು ಶ್ರೀ ರತ್ನಾಕರ ವಾಲ್ಮೀಕಿ ತಾಲೂಕು ನಾಯಕರ ಯುವ ವೇದಿಕೆಯ ೨೦೨೧ನೇ ಸಾಲಿನ ದಿನದರ್ಶಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಡಾ.ನಿಂಗನಾಯಕ, ಡಾ.ಕೆಂಡಮ್ಮ, ರಾಜ್ಯ ಪ್ರಶಸ್ತಿ ವಿಜೇತ ಆಗತ್ತೂರು ಜವರನಾಯಕ ಅವರನ್ನು ಸನ್ಮಾನಿಸಲಾಯಿತು. ಸರಗೂರು: ಪ್ರತಿಯೊಬ್ಬರೂ ಸೇವೆ ಮನೋಭಾವವನ್ನು…

ಪಬ್ಲಿಕ್ ಟಿವಿಗೆ ಒಂದು ಲಕ್ಷ ರೂಪಾಯಿ ಕಿರು ದೇಣಿಗೆ

ಹಸಿರು ಮೈಸೂರು, ಲಕ್ಷ ವೃಕ್ಷ ಆಂದೋಲನ, ಸ್ವಚ್ಛ ಮೈಸೂರು ಅಭಿಯಾನಗಳ ಮೂಲಕ ನಗರದ ಜನತೆಯ ಮನೆಮಾತಾಗಿರುವ ಹೆಚ್ ವಿ ರಾಜೀವ್ ಸ್ನೇಹ ಬಳಗದ ಸದಸ್ಯರು ಪಬ್ಲಿಕ್ ಟಿವಿಯ ಜ್ಞಾನದೀವಿ ಚಾರಿಟಬಲ್ ಟ್ರಸ್ಟ್ ಕಾರ್ಯಕ್ರಮದಡಿಯಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್ ಗಳನ್ನು ಉಚಿತವಾಗಿ ಕೊಡುವ ಕಾರ್ಯಕ್ರಮಕ್ಕೆ…

ಕೆರೆಗಳ ಒತ್ತುವರಿಯಾಗದಂತೆ ಎಚ್ಚರವಹಿಸಬೇಕು: ರೋಹಿಣಿ ಸಿಂಧೂರಿ

ಮೈಸೂರು, ಮೈಸೂರು ನಗರ ಹಾಗೂ ಇತರ ಪ್ರದೇಶಗಳಲ್ಲಿರುವ ಕೆರೆಗಳನ್ನು ಯಾರೂ ಒತ್ತುವರಿ ಮಾಡಿಕೊಳ್ಳದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಿಳಿಸಿದರು. ಕೆರೆಗಳ ಸಂರಕ್ಷಣೆಯ ಸಂಬಂಧ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಸಭೆ…

ಕಾಡು ಪ್ರಾಣಿಗಳ ಬೇಟೆ: 6 ಮಂದಿ ಬಂಧನ

ಗುಂಡ್ಲುಪೇಟೆ: ಓಂಕಾರ್ ವನ್ಯಜೀವಿ ವಲಯದ ನಾಗಣಾಪುರ ಬ್ಲಾಕ್-2ನಲ್ಲಿ ಅಕ್ರಮವಾಗಿ ಹುರುಳಿ ಹಾಕಿ ಜಿಂಕೆ ಮತ್ತು ಮೊಲ ಬೇಟೆಯಾಡಿದ್ದ 6 ಮಂದಿ ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಮೂರು ಜಿಂಕೆ, ಒಂದು ಮೊಲವನ್ನು ಹುರುಳಿ ಹಾಕಿ ಬೇಟೆಯಾಡಿ ಅಡುಗೆ ಮಾಡಲು ತಯಾರಿ…

ಗುಂಡ್ಲುಪೇಟೆ: ಹೆದ್ದಾರಿಯಲ್ಲಿ ಕಳಪೆ ಚರಂಡಿ ಕಾಮಗಾರಿ

ಗುಂಡ್ಲುಪೇಟೆ: ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯಲ್ಲಿ ನಡೆಯುತ್ತಿರುವ ಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಕಳಪೆಯಿಂದ ಕೂಡಿದೆ ಎಂದು ಸಾರ್ವಜನಿಕರ ವಲಯದಲ್ಲಿ ದೂರುಗಳು ವ್ಯಾಪಕವಾಗಿ ಕೇಳಿ ಬರುತ್ತಿದೆ. ಈ ಹಿಂದೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವ ವೇಳೆ ರಸ್ತೆಗೆ ಹೊಂದಿಕೊಂಡಂತೆ ಚರಂಡಿ ನಿರ್ಮಿಸಿ…

ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಶುಭ ಕೋರಿದ ಶಾಸಕ ಜಿ.ಟಿ.ಡಿ

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾಗಿ ನೇಮಕವಾದ ಹಿರಿಯ ಐ. ಎ. ಎಸ್ ಅಧಿಕಾರಿ ಪಿ. ರವಿಕುಮಾರ್ ರವರನ್ನು ಶಾಸಕರಾದ ಜಿ.ಟಿ.ದೇವೇಗೌಡರು ಭೇಟಿ ಮಾಡಿ ಶುಭ ಕೋರಿದರು….

ಗ್ರಾಮ ಪಂಚಾಯತಿ: ವಿದ್ಯಾವಂತರ‌ ಪ್ರವೇಶ

ಗುಂಡ್ಲುಪೇಟೆ: ಚುನಾವಣೆಯಲ್ಲಿ ಮತದಾನ ಮಾಡಲು ಹಿಂದೇಟು ಹಾಕುತ್ತಿದ್ದ ವಿದ್ಯಾವಂತ ಯುವಕರು ಇತ್ತೀಚಿನ ದಿನಗಳಲ್ಲಿ ರಾಜಕೀಯಕ್ಕೆ ಹೆಚ್ಚು ಬರುತ್ತಿದ್ದಾರೆ. ಪದವೀಧರರು, ಶಿಕ್ಷಕರು, ವಕೀಲರು, ಪಿಎಚ್ಡಿ ಪದವೀಧರರು ಈ ಬಾರಿಯ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ವಿವಿಧ ಪಕ್ಷದ ಬೆಂಬಲಿತರಾಗಿ ಸ್ಪರ್ಧೆ ಮಾಡಿ ವಿಜೇತರಾಗಿದ್ದಾರೆ. ನೆರೆಯ…

ಮೇಟಗಳ್ಳಿ ಠಾಣೆ ಆರಕ್ಷಕ ನಿರೀಕ್ಷಕ ಮಲ್ಲೇಶ್ ಗೆ ಮುಖ್ಯಮಂತ್ರಿ ಪದಕ: ಅಭಿನಂದನೆ

ಮೈಸೂರು ನಗರದ ಮೇಟಗಳ್ಳಿ ಠಾಣೆ ಆರಕ್ಷಕ ನಿರೀಕ್ಷಕರಾದ ಮಲ್ಲೇಶ್ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದ ಕಾರಣ ಬಿಜೆಪಿ ನಗರ ಯುವ ಮೋರ್ಚಾ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಜೈಶಂಕರ್ ಜಯಶಂಕರ್ ಮೈಸೂರು ನಗರ ಅಧ್ಯಕ್ಷರಾದ ಎಂ ಕಿರಣ್ ಗೌಡ…

ವಕೀಲ ರವೀಂದ್ರ ಹತ್ಯೆ ಖಂಡಿಸಿ ಪ್ರತಿಭಟನೆ

ಗುಂಡ್ಲುಪೇಟೆ: ವಕೀಲರಾದ ರವೀಂದ್ರ ಹತ್ಯೆ ಖಂಡಿಸಿ ತಾಲ್ಲೂಕು ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಮುಂದೆ ಕಾರ್ಯ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ರವಿಕಾಂತ್ ಮಾತನಾಡಿ, ವಕೀಲರ ರಕ್ಷಣೆಗಾಗಿ ಕಾನೂನು ರಚನೆ ಮಾಡಬೇಕೆಂದು ಹಲವು…

 ಸಮುದಾಯದ ಸರ್ವಾಂಗೀಣ ಏಳಿಗೆಗೆ ನಾನು ಬದ್ಧ: ಬಿ.ಸುಬ್ರಹ್ಮಣ್ಯ

ಕುರುಬ ಸಂಘದ ನೂತನ ಅಧ್ಯಕ್ಷರಾದ ಬಿ.ಸುಬ್ರಹ್ಮಣ್ಯರಿಗೆ ಮೈಸೂರಿನಲ್ಲಿ ಅದ್ಧೂರಿ ಸ್ವಾಗತ ಮೈಸೂರ:- ಕರ್ನಾಟಕ ಪ್ರದೇಶ ಕುರುಬರ ಸಂಘದ ನೂತನ ಪ್ರಭಾರ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಸುಬ್ರಹ್ಮಣ್ಯ ಅವರು, ಮೈಸೂರಿಗೆ ಮೊದಲ ಬಾರಿಗೆ ಆಗಮಿಸಿದ ಹಿನ್ನೆಲೆ ಸಂಘದ ವತಿಯಿಂದ ಸಾಂಸ್ಕೃತಿಕ ಕಲಾ ತಂಡದಿಂದ ಮೂಲಕ…

ಕುಂಬಾರಕೊಪ್ಪಲಿನ ಅಭಿವೃದ್ಧಿಗೆ ಸದಾ ಬದ್ಧ: ಶಾಸಕ ಎಲ್.ನಾಗೇಂದ್ರ

ಮೈಸೂರು, ಗ್ರಾಮದಲ್ಲಿ ಹೆಚ್ಚಾಗಿ ಕಬ್ಬಡಿ, ಕುಸ್ತಿಯಂತಹ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿತ್ತು. ಇಂದು ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಕುಂಬಾರಕೊಪ್ಪಲಿನ ಅಭಿವೃದ್ಧಿಗೆ ಸದಾ ಗ್ರಾಮಸ್ಥರ ಜೊತೆಗಿರುತ್ತೇನೆ ಎಂದು ಶಾಸಕ ಎಲ್.ನಾಗೇಂದ್ರ ಅವರು ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಏರ್ಪಡಿಸಿದ್ದ…

2021 ರ ವಷ೯ದ ಕ್ಯಾಲೆಂಡರ್ ಬಿಡುಗಡೆ

ಬೆಂಗಳೂರಿನಲ್ಲಿ ಅಖಿಲ ಕರ್ನಾಟಕ ಬಿ.ಶ್ರೀರಾಮುಲು ಅಭಿಮಾನಿಗಳ ಸಂಘದ ವತಿಯಿಂದ ಆಯೋಜಿಸಲಾಗಿದ್ದ 2021 ರ ವಷ೯ದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಶ್ರೀರಾಮುಲು ರವರು ಕ್ಯಾಲೆಂಡರ್ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಪ್ರಭಾಕರಹುಣಸೂರು , ದ್ಯಾವಪ್ಪನಾಯಕ, ಚನ್ನನಾಯಕ, ಹೆಚ್.ಆರ್.ಪ್ರಕಾಶ್ಚಂ,…

ಹಕ್ಕಿ ಜ್ವರ: ಚೆಕ್‌ಪೋಸ್ಟ್‌ನಿಂದ ಕೋಳಿ, ಇತರೆ ಪಕ್ಷಿಗಳ ಸಾಗಾಣಿಕೆ ನಿರ್ಬಂಧ

ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿ ಭಾಗದಲ್ಲಿ ಬರುವ ಹೆಚ್.ಡಿ.ಕೋಟೆ ತಾಲ್ಲೂಕಿನ ಬಾವಲಿ ಚೆಕ್‌ಪೋಸ್ಟ್‌ನಿಂದ ಕೋಳಿ ಮತ್ತು ಇತರೆ ಪಕ್ಷಿಗಳ ಸಾಗಾಣಿಕೆಯನ್ನು ನಿರ್ಬಂಧಿಸಲಾಗಿದೆ. ಕೇರಳದಿಂದ ಬಾವಲಿ ಚೆಕ್ ಪೋಸ್ಟ್ ಮೂಲಕ ಬರುವ ವಾಹನಗಳನ್ನು ಸ್ಯಾನಿಟೈಜ್ ಮಾಡಲು…

ಲೂಯಿಸ್ ಬ್ರೈಲ್ ಅವರ 212 ನೇ ಜನ್ಮ ದಿನಾಚರಣೆ

ಮೈಸೂರು:- ರೋಟರಿ ಕ್ಲಬ್‍ನ ಸಹಭಾಗಿತ್ವದಲ್ಲಿ ಲೂಯಿಸ್ ಬ್ರೈಲ್ ಅವರ 212 ನೇ ಜನ್ಮ ದಿನಾಚರಣೆಯನ್ನು ಸೋಮವಾರ ತಿಲಕ್ ನಗರದ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆಯಲ್ಲಿ ಆಚರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಕೆ.ಪದ್ಮ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ…

ಜನವರಿ 16 ರಂದು ಉದ್ಯೋಗ ಮೇಳ

ಮೈಸೂರು:- ಕೇಂದ್ರ ಸರ್ಕಾರದ ರಾಪ್ಟ್ರೀಯ ವೃತ್ತಿ ಸೇವಾ ಯೋಜನೆ(ಓಅSP)ಅಡಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಜನವರಿ 16 ರ0ದು ಬೆಳಿಗ್ಗೆ 10-00 ಘಂಟೆಯಿಂದ ಸಂಜೆ 4-30 ಗಂಟೆ ವರೆಗೆ ಎನ್.ಆರ್.ಮೊಹಲ್ಲಾದ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ…