ವಕೀಲ ರವೀಂದ್ರ ಹತ್ಯೆ ಖಂಡಿಸಿ ಪ್ರತಿಭಟನೆ
ಗುಂಡ್ಲುಪೇಟೆ: ವಕೀಲರಾದ ರವೀಂದ್ರ ಹತ್ಯೆ ಖಂಡಿಸಿ ತಾಲ್ಲೂಕು ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಮುಂದೆ ಕಾರ್ಯ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ರವಿಕಾಂತ್ ಮಾತನಾಡಿ, ವಕೀಲರ ರಕ್ಷಣೆಗಾಗಿ ಕಾನೂನು ರಚನೆ ಮಾಡಬೇಕೆಂದು ಹಲವು…
