ಮಾಜಿ ಮುಖ್ಯಮಂತ್ರಿಗೆ ಹೊಸ ವರ್ಷದ ಶುಭಾಶಯ ಕೋರಿದ ಎಸ್.ಟಿ.ಎಸ್.
ಬಿಜೆಪಿ ಹಿರಿಯ ಮುಖಂಡರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಮಾನ್ಯ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಭೇಟಿ ನೀಡಿ ಹೊಸ ವರ್ಷದ ಶುಭಾಶಯ ಕೋರಿದರು.
ಬಿಜೆಪಿ ಹಿರಿಯ ಮುಖಂಡರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಮಾನ್ಯ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಭೇಟಿ ನೀಡಿ ಹೊಸ ವರ್ಷದ ಶುಭಾಶಯ ಕೋರಿದರು.
ವಾರಸುದಾರರ ಮನೆಗೆ ತೆರಳಿ ಚಿನ್ನಾಭರಣ ಹಿಂದಿರುಗಿಸಿ ಪೊಲೀಸರು ಮೈಸೂರು ನಗರ ಪೊಲೀಸರು, ಸ್ವತ್ತು ಕಳುವು ಪ್ರಕರಣಗಳಲ್ಲಿ ಪತ್ತೆಯಾದ ಸ್ವತ್ತುಗಳನ್ನು ಮಾನ್ಯ ನ್ಯಾಯಾಲಯದ ಅನುಮತಿ ಪಡೆದು ವಾರಸುದಾರರ ಮನೆಗಳಿಗೆ ತೆರಳಿ ಚಿನ್ನಾಭರಣ ಮತ್ತು ನಗದನ್ನು ಹಿಂತಿರುಗಿಸುವ ಮೂಲಕ 2021ನೇ ಹೊಸ ವರ್ಷಾಚರಣೆಯನ್ನು ವಿಶೇಷವಾಗಿ…
ಮೈಸೂರು ನಗರ ಪೊಲೀಸರು ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ, ದಿನಾಂಕ:31- 12-2020 ರಂದು ಮಾನವ ಕಳ್ಳ ಸಾಗಾಣಿಕೆ ನಿಷೇಧ ಘಟಕ, ಮಕ್ಕಳ ವಿಶೇಷ ಪೊಲೀಸ್ ಘಟಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಮಕ್ಕಳ ಸಹಾಯವಾಣಿ-1098 ವತಿಯಿಂದ ಆಲನಹಳ್ಳಿ ರಿಂಗ್‍ರೋಡ್ ಸಿಗ್ನಲ್…
ಮೈಸೂರು ಅರಮನೆ ಮಂಡಳಿ ಪ್ರಕಟಿಸಿರುವ ನೂತನ ವರ್ಷ 2021ರ ಕ್ಯಾಲೆಂಡರ್ ಅನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಶುಕ್ರವಾರ ಬಿಡುಗಡೆ ಮಾಡಿದರು. ಅರಮನೆ ಮಂಡಳಿ ಉಪ ನಿರ್ದೇಶಕರಾದ ಸುಬ್ರಮಣ್ಯ, ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕರಾದ ಪಿ.ಶಿವಣ್ಣ ಉಪಸ್ಥಿತರಿದ್ದರು.
ಇಂದು ಮೈಸೂರು ನಗರ ಕೆ.ಆರ್.ಎಸ್ ರಸ್ತೆಯ ರಾಯಲ್ ಇನ್ ಹೋಟೆಲ್ ಜಂಕ್ಷನ್ ಬಳಿ ರೈಲ್ವೆ ಇಲಾಖೆವತಿಯಿಂದ ರೈಲು ಓವರ್ ಬ್ರಿಡ್ಜ್ ಕಾಮಗಾರಿಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಅವರು ರೈಲ್ವೆ ಇಲಾಖೆ, ರಾಷ್ರ್ಟೀಯ ಹೆದ್ದಾರಿ ಹಾಗೂ ಮೈಸೂರು ಮಹಾನಗರ ಪಾಲಿಕೆಯ ವಾಣಿವಿಲಾಸ್…
ರೈತರ ಅನುಕೂಲಕ್ಕೆ ವಿಶಿಷ್ಠ ಯೋಜನೆಗಳ ಅನುಷ್ಠಾನಕ್ಕೆ ಚಿಂತನೆ ; ಭೂಪೇದ್ರ ಯಾದವ್ ಜತೆ ಸಚಿವ ರಮೇಶ್ ಜಾರಕಿಹೊಳಿ ಸಮಾಲೋಚನೆ ಬೆಂಗಳೂರು, – ರಾಜ್ಯದ ಕೃಷ್ಣ ಮತ್ತು ಕಾವೇರಿ ಕೊಳ್ಳದ ರೈತರಿಗೆ ಹೆಚ್ಚಿನ ಅನುಕೂಲ ಆಗುವಂತಹ ಯೋಜನೆಗಳನ್ನು ಜಾರಿಗೆ ತರಲು ಉತ್ಸುಕರಾಗಿರುವ ಜಲ…
ಹೊಸ ಕ್ಯಾಲೆಂಡರ್ ವರ್ಷದ ಪ್ರಾರಂಭಿಕ ದಿನವಾದ ಇಂದು, ಅಸ್ಸಾಂ ರಾಜ್ಯದ ಗುವಾಹಟಿ ನಗರದ ಪಶ್ಚಿಮ ಭಾಗದಲ್ಲಿರುವ ನೀಲಾಚಲ ಬೆಟ್ಟದ ಮೇಲೆ ನೆಲಸಿರುವ ಶಕ್ತಿಪೀಠ ಶ್ರೀ ಕಾಮಾಕ್ಯ ದೇವಾಲಯ ಕ್ಕೆ ಭೇಟಿ ನೀಡಿದ ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ,…
ನೈಋತ್ಯ ರೈಲ್ವೆ, ಮೈಸೂರು ವಿಭಾಗವು ಈ ಕೆಳಗಿನ ಎಮ್.ಇ.ಎಮ್.ಯು./ಡಿ.ಇ.ಎಮ್.ಯು. (MEMU / DEMU) ಕಾಯ್ದಿರಿಸದ ರೈಲು ಸೇವೆಗಳನ್ನು ಮೈಸೂರು ವಿಭಾಗದಲ್ಲಿ 04.01.2021 ರಿಂದ ಮುಂದಿನ ಸೂಚನೆ ನೀಡುವವರೆಗೆ ಸಂಚರಿಸಲು ನಿರ್ಧರಿಸಿದೆ. MEMU / DEMU ರೈಲುಗಳು ಭಾನುವಾರ ಹೊರತುಪಡಿಸಿ ವಾರದಲ್ಲಿ ಆರು…
ಮೈಸೂರು,ಜ- ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಎ ನಿವೇಶನ ಪಡೆಯುವ ಸಂಬಂಧ ಇಂದು ಸ್ಥಳ ಪರಿಶೀಲನೆ ನಡೆಸಲಾಯಿತು. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಲಾರಿ ಟರ್ಮಿನಲ್ ಸನಿಹದ ವಸತಿ ಬಡಾವಣೆಯಲ್ಲಿ ಲಭ್ಯವಿರುವ 9 ಗುಂಟೆ ಅಳತೆಯ ಸಿಎ…
ಪ್ರತಿ ವರ್ಷವೂ ಹಳೆಯ ನೋವುಗಳಿಗೆ ವಿದಾಯ ಹೇಳಿ ಹೊಸ ಕನಸುಗಳೊಂದಿಗೆ ಹೊಸವರ್ಷಕ್ಕೆ ಹೆಜ್ಜೆಯಿಡುತ್ತಿದ್ದೆವು. ಆದರೆ ಈ ಬಾರಿ ಹಾಗಿಲ್ಲ. ವರ್ಷ ಪೂರ್ತಿ ಅನುಭವಿಸಿದ ನೋವುಗಳನ್ನು ಮರೆಯ ಬಹುದಷ್ಟೆ ಕೊರೋನಾದ ಭಯವಂತು ನಮ್ಮನ್ನು ಕಾಡುತ್ತಲೇ ಇದೆ. ಹೀಗಾಗಿ ಒಂದಷ್ಟು ಜಾಗ್ರತೆಯೊಂದಿಗೆ ಮುಂದಿನ ವರ್ಷಕ್ಕೆ…
ಮೈಸೂರು: ಕುಂಬಾರ ಕೊಪ್ಪಲು ಹೈಟೆಕ್ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಸಮೀಪದಲ್ಲಿರುವ ಬಸ್ ನಿಲ್ದಾಣ ಹಾಗೂ ಅಕ್ಕ ಪಕ್ಕ ಅಂಗಡಿ ಬಳಿ ಮಹಿಳೆಯರು, ಹೆಣ್ಣು ಮಕ್ಕಳು ಓಡಾಡಲು ಹೆದರೋ ಹೀನಾಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.…
ರಂಗಭೂಮಿ ಸೇರಿದಂತೆ ಎಲ್ಲ ತರಹದ ಕಲೆಗಳಿಗೆ ಸರ್ಕಾರಗಳು ಪ್ರೋತ್ಸಾಹ ನೀಡುತ್ತಲೇ ಬಂದಿವೆ. ಅನೇಕ ಪ್ರಾಧಿಕಾರಗಳನ್ನು ರಚಿಸಿ ಬೆಳೆಸುವ ಕಾರ್ಯವನ್ನು ಮಾಡುತ್ತಿದೆ. 1989ರಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಂಗಾಯಣವನ್ನು ಅಸ್ತಿತ್ವಕ್ಕೆ ತರಲಾಯಿತು. ಇದು ಖ್ಯಾತ ರಂಗತಜ್ಞರು, ಪದ್ಮಶ್ರೀ ಪುರಸ್ಕೃತರೂ ಆಗಿರುವ ದಿ. ಬಿ.ವಿ.ಕಾರಂತರ…
ಸಾಂಸ್ಕೃತಿಕ ನಗರದಲ್ಲಿ ಮತ್ತೆ ಪುಂಡ-ಪೋಕರಿಗಳ ಹಾವಳಿ ಮೈಸೂರು: ಕುಂಬಾರ ಕೊಪ್ಪಲು ಜಯದೇವವ ಆಸ್ಪತ್ರೆ ಸಮೀಪದಲ್ಲಿರುವ. ನಿಲ್ದಾಣ ಹಾಗೂ ಅಕ್ಕ ಪಕ್ಕ ಅಂಗಡಿ ಬಳಿ ಮಹಿಳೆಯರು ಹಾಗೂ ಹೆಣ್ಣು ಮಕ್ಕಳು ಓಡಾಡಲು ಹೆದರೋ ಹೀನಾಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಕೂಗು ದಪ್ಪ ಚರ್ಮದ…
ಮೈಸೂರು..ವೀರ ಮದಕರಿ ನಾಯಕ ಸಂಘದ .ಅಭಿಮಾನಿ ಬಳಗ ಸುಣ್ಣದಕೇರಿ ನಾರಾಯಣ ಶಾಸ್ತ್ರಿ ರಸ್ತೆ ನಕ್ಷತ್ರ ಕಾಂಪ್ಲೆಕ್ಸ್ ನಲ್ಲಿ ಇಂದು ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ 11 ನೇ ವರ್ಷದ ಪುಣ್ಯಸ್ಮರಣೆ ಡಾ ವಿಷ್ಣುವರ್ಧನ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹರೀಶ್.…
ಮೈಸೂರಿನ ಕನಕ ಸಮುದಾಯ ಭವನದಲ್ಲಿ ಕುರುಬರ ಎಸ್ ಟಿ ಹೋರಾಟ ಸಮಿತಿಯ S T ಮೀಸಲಾತಿಗಾಗಿ ಮೈಸೂರು ವಿಭಾಗದ ಪೂರ್ವ ಭಾವಿ ಸಭೆಯನ್ನು, ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ ಎಸ್ ಈಶ್ವರಪ್ಪ, ಮಾಜಿ ಸಚಿವರಾದ ಎ ಎಚ್ ವಿಶ್ವನಾಥ್, ಎಚ್ ಎಂ ರೇವಣ್ಣ,…