Category: ಮೈಸೂರು ನ್ಯೂಸ್

ಸಾಂಸ್ಕೃತಿಕ ನಗರದಲ್ಲಿ ಮತ್ತೆ ಪುಂಡ-ಪೋಕರಿಗಳ ಹಾವಳಿ,

ಸಾಂಸ್ಕೃತಿಕ ನಗರದಲ್ಲಿ ಮತ್ತೆ ಪುಂಡ-ಪೋಕರಿಗಳ ಹಾವಳಿ ಮೈಸೂರು: ಕುಂಬಾರ ಕೊಪ್ಪಲು ಜಯದೇವವ ಆಸ್ಪತ್ರೆ ಸಮೀಪದಲ್ಲಿರುವ. ನಿಲ್ದಾಣ ಹಾಗೂ ಅಕ್ಕ ಪಕ್ಕ ಅಂಗಡಿ ಬಳಿ ಮಹಿಳೆಯರು ಹಾಗೂ ಹೆಣ್ಣು ಮಕ್ಕಳು ಓಡಾಡಲು ಹೆದರೋ ಹೀನಾಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಕೂಗು ದಪ್ಪ ಚರ್ಮದ…

ವೀರ ಮದಕರಿ ನಾಯಕ ಸಂಘದ .ಅಭಿಮಾನಿ ಬಳಗ.ಡಾ ವಿಷ್ಣುವರ್ಧನ್ ಭಾವಚಿತ್ರಕ್ಕೆ ಪುಷ್ಪನಮನ

ಮೈಸೂರು..ವೀರ ಮದಕರಿ ನಾಯಕ ಸಂಘದ .ಅಭಿಮಾನಿ ಬಳಗ ಸುಣ್ಣದಕೇರಿ ನಾರಾಯಣ ಶಾಸ್ತ್ರಿ ರಸ್ತೆ ನಕ್ಷತ್ರ ಕಾಂಪ್ಲೆಕ್ಸ್ ನಲ್ಲಿ ಇಂದು ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ 11 ನೇ ವರ್ಷದ ಪುಣ್ಯಸ್ಮರಣೆ ಡಾ ವಿಷ್ಣುವರ್ಧನ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹರೀಶ್.…

S T ಮೀಸಲಾತಿಗಾಗಿ ಪೂರ್ವ ಭಾವಿ ಸಭೆ

ಮೈಸೂರಿನ ಕನಕ ಸಮುದಾಯ ಭವನದಲ್ಲಿ ಕುರುಬರ ಎಸ್ ಟಿ ಹೋರಾಟ ಸಮಿತಿಯ S T ಮೀಸಲಾತಿಗಾಗಿ ಮೈಸೂರು ವಿಭಾಗದ ಪೂರ್ವ ಭಾವಿ ಸಭೆಯನ್ನು, ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ ಎಸ್ ಈಶ್ವರಪ್ಪ, ಮಾಜಿ ಸಚಿವರಾದ ಎ ಎಚ್ ವಿಶ್ವನಾಥ್, ಎಚ್ ಎಂ ರೇವಣ್ಣ,…

ಮನೆಗಳ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ

ಇಂದು ಚಾಮರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಗಂಗೋತ್ರಿ ಬಡಾವಣೆ ಕುದುರೆಮಾಳದಲ್ಲಿ, ಯಾದವಗಿರಿಯ ಮಂಜುನಾಥಪುರದಲ್ಲಿ ಹಾಗೂ ಕೈಲಾಸಪುರಂ ಪ್ರದೇಶಗಳಲ್ಲಿ ವಾಸಿಸುತ್ತಿರುವ ಕೊಳಗೇರಿ ನಿವಾಸಿಗಳಿಗೆ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಪ್ರತಾಪ್ ಸಿಂಹರವರು ಹಾಗೂ ಚಾಮರಾಜ…

ಡಾ.ವಿಷ್ಣುವರ್ಧನ್ 11 ನೇ ವರ್ಷದ ಪುಣ್ಯಸ್ಮರಣೆ: ಪುಷ್ಪನಮನ

ವೀರ ಮದಕರಿ ನಾಯಕ ಸಂಘದ ಅಭಿಮಾನಿ ಬಳಗ ಸುಣ್ಣದಕೇರಿ ನಾರಾಯಣ ಶಾಸ್ತ್ರಿ ರಸ್ತೆ ನಕ್ಷತ್ರ ಕಾಂಪ್ಲೆಕ್ಸ್ ನಲ್ಲಿ ಇಂದು ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ 11 ನೇ ವರ್ಷದ ಪುಣ್ಯಸ್ಮರಣೆ ಡಾ ವಿಷ್ಣುವರ್ಧನ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹರೀಶ್…

ಗ್ರಾ. ಪಂ. ಚುನಾವಣೆ: ಬಿಜೆಪಿಗೆ ಅತಿ ಹೆಚ್ಚು ಸ್ಥಾನ

ಇದೇ ಮೊದಲ ಬಾರಿಗೆ ಮೈಸೂರು ಜಿಲ್ಲೆಯ ಇತಿಹಾಸದಲ್ಲಿಯೇ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಜಯಗಳಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಮೊದಲಿಗೆ ಗೆಲುವು ಸಾಧಿಸಿದ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ, ಬಿಜೆಪಿ ಗ್ರಾಮೀಣ ಘಟಕದ ತಂಡ, ಶಕ್ತಿ ಕೇಂದ್ರ,…

ನಾಳೆ ರಾತ್ರಿ ಅರಮನೆ ಸುತ್ತಮುತ್ತ ವಾಹನಕ್ಕೆ ನಿರ್ಬಂಧ!

ಮೈಸೂರು: ಹೊಸವರ್ಷ ಆಚರಣೆ ಹಿನ್ನಲೆಯಲ್ಲಿ ಡಿಸೆಂಬರ್ 31ರ ರಾತ್ರಿ 10ರಿಂದ ಜನವರಿ 1ರ ಬೆಳಿಗ್ಗೆ 5 ಗಂಟೆವರೆಗೆ ಮೈಸೂರು ನಗರದತ್ತ ಬರುವ ಅದರಲ್ಲೂ ಅರಮನೆ ಸುತ್ತಮುತ್ತ ಸಂಚರಿಸುವ ಸಾರ್ವಜನಿಕರ ವಾಹನಗಳಿಗೆ ಪೊಲೀಸ್ ಇಲಾಖೆ ನಿರ್ಬಂಧ ಹೇರಿದೆ. ಅಂಬಾವಿಲಾಸ ಅರಮನೆಯ ಸುತ್ತಲಿನ ರಸ್ತೆಗಳಾದ…

ಗಾಜನೂರಿನಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ..

ಚಾಮರಾಜನಗರದಲ್ಲಿ ಇರುವ ಪುನೀತ್ ರಾಜಕುಮಾರ್ ಅವರು ಡಾ. ರಾಜಕುಮಾರ್ ಹುಟ್ಟೂರಾದ ಗಾಜನೂರಿನಲ್ಲಿ ಅತ್ತೆ ಜೊತೆಯಲ್ಲಿ ಖುಷಿಯಾಗಿ ಸಂಭ್ರಮಿಸಿದ ಪವರ್ ಸ್ಟಾರ್ ಹಾಗೂ ತಂದೆಯ ಹುಟ್ಟೂರಿನಲ್ಲಿ ಹಳೆಯ ಮನೆಯಲ್ಲಿ ಕಳೆದ ಕ್ಷಣಗಳು..

ಸಾಂಸ್ಕೃತಿಕ ನಗರಿಯಲ್ಲಿ ಗುಜರಾತ್ ಕರಕುಶಲ ಉತ್ಸವದ ಸಂಭ್ರಮ

ಒಂದೇ ಸೂರಿನಡಿ ಹಲವು ಉತ್ಪನ್ನಗಳು ಮೈಸೂರು: ಕೊರೋನಾದಿಂದಾಗಿ ವ್ಯಾಪಾರ ಕ್ಷೇತ್ರದಲ್ಲಿ ಗಣನೀಯ ಕುಸಿತ ಕಂಡಿದೆ. ಸಂಪಾದನೆಯಿಲ್ಲದೆ ಜನ ಅಗತ್ಯ ವಸ್ತುಗಳ ಖರೀದಿಗೆ ಹಿಂದೇಟು ಹಾಕುವಂತಾಗಿದೆ. ಹೀಗಿರುವಾಗ ಕರಕುಶಲ ಮತ್ತು ಕೈಮಗ್ಗ ಉತ್ಪನ್ನಗಳ ಕ್ಷೇತ್ರಕ್ಕೂ ಅದರ ಬಿಸಿ ತಟ್ಟಿದ್ದು, ಈ ವೃತ್ತಿಯನ್ನು ನಂಬಿ…

ಕನ್ನಡ ಸಾರಸ್ವತ ಲೋಕದಲ್ಲಿ ಕುವೆಂಪು ಅವರು ಎಂದಿಗೂ ಜಿರಂಜೀವಿ:ಎಸ್.ಟಿ.ಸೋಮಶೇಖರ್

ರಾಷ್ಟ್ರಿಕವಿ ಕುವೆಂಪು ಅವರು ಕನ್ನಡ ಹಾಗೂ ಕನ್ನಡಿಗರ ಪಾಲಿನ ಆಸ್ತಿ. ಅವರ ಅಗಾಧ ಜ್ಞಾನ ಸಂಪತ್ತು ಇಂದಿನ ಹಾಗೂ ಮುಂದಿನ ಪೀಳಿಗೆಗೆ ದಾರಿದೀಪವಾಗಿದೆ. ಶ್ರೀಯುತರು ನಾಡುಕಂಡ ಶ್ರೇಷ್ಠ ಕವಿಗಳು, ಕಾಂದಂಬರಿಕಾರರು, ನಾಟಕಕಾರರು, ವಿಮರ್ಶಕರು ಹಾಗೂ ಚಿಂತಕರೂ ಆಗಿದ್ದಾರೆ. ಕುವೆಂಪು ಅವರು ಬಹುಮುಖ…

ರಾಷ್ಟ್ರಕವಿ ಕುವೆಂಪುರವರ ಜನ್ಮ ದಿನಾಚರಣೆ:ಪುಷ್ಪಾರ್ಚನೆ

ರಾಷ್ಟ್ರಕವಿ ಕುವೆಂಪುರವರ ಜನ್ಮ ದಿನಾಚರಣೆಯ ಪ್ರಯುಕ್ತ ಬಿಜೆಪಿ ನಗರದ ಕಚೇರಿಯಲ್ಲಿ ಪುಷ್ಪಾರ್ಚನೆ ಮೂಲಕ ನಮನ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಚಾಮರಾಜ ಕ್ಷೇತ್ರದ ಶಾಸಕರಾದ ನಾಗೇಂದ್ರ ಬಿಜೆಪಿ ಯುವ ಮೋರ್ಚಾ ಮೈಸೂರು ನಗರ ಅಧ್ಯಕ್ಷರಾದ ಎಂ ಕಿರಣ್ ಗೌಡ ವಾಣಿ ಸ್ ನಗರ…

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಗಳ ಬಂಧನ

ಕಳೆದ 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಳೆಯ ಕಳುವು ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಮಂಡಿ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಡಿಸೆಂಬರ್ 18 ರಂದು ರಾತ್ರಿ ಮಂಡಿ ಪೊಲೀಸ್ ಠಾಣಾ ಸರಹದ್ದಿನ ಲಷ್ಕರ್ ಮೊಹಲಾ,್ಲ ಮನೆಯೊಂದರ ಬಾಗಿಲನ್ನು ಮುರಿದ್ದು ಚಿನ್ನ, ಡೈಮಂಡ್,…

ಇಂದು ಮತ್ತು ನಾಳೆ ನೀರಿನ ಸರಬರಾಜಿನಲ್ಲಿ ವ್ಯತ್ಯಯ

ಮೈಸೂರು. ಡಿಸೆಂಬರ್:- ಬೆಳಗೋಳ ಯಂತ್ರಗಾರದ 3.50 ಎಂ.ಜಿ.ಡಿ. ಹಾಗೂ 8.00 ಎಂ.ಜಿ.ಡಿ. ಯಂತ್ರಗಾರದಲ್ಲಿ ವಿದ್ಯುತ್ ವಿತರಣಾಕೇಂದ್ರದಲ್ಲಿ ವ್ಯತ್ಯಯವಾಗುವುದರಿಂದ ಡಿಸೆಂಬರ್ 29 ಮತ್ತು 30 ರಂದು ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಮಂಡಿಮೊಹಲ್ಲಾ, ಲಷ್ಕರ್‌ಮೊಹಲ್ಲಾ, ಯಾದವಗಿರಿ, ಬನ್ನಿಮಂಟಪ ಎ.ಬಿ.ಸಿ. ಲೇಔಟ್, ಈರನಗೆರೆ, ಸಿದ್ದಿಖಿನಗರ,…

ಎಲ್ಲ ಎಪಿಎಂಸಿಗಳ ವೈಶಿಷ್ಟ್ಯಗಳ ಕಿರುಚಿತ್ರ; ಸಚಿವ ಎಸ್ ಟಿ ಎಸ್

* ಎಪಿಎಂಸಿ ಪ್ರಧಾನ ಕಚೇರಿಯಲ್ಲಿ ನಡೆದ ರಾಜ್ಯ ಕೃಷಿ ಮಾರಾಟ ಮಂಡಳಿಯ ಪ್ರಧಾನಸಭೆಯಲ್ಲಿ ಸಚಿವರ ಹೇಳಿಕೆ * ಎಪಿಎಂಸಿಗೆ ಬರುವ ಉತ್ಪನ್ನಗಳ ವೈಶಿಷ್ಟ್ಯ ಬಗ್ಗೆ ಕಿರುಚಿತ್ರದಲ್ಲಿ ಮಾಹಿತಿ * ಪ್ರಧಾನಮಂತ್ರಿಗಳು, ಮುಖ್ಯಮಂತ್ರಿಗಳು ಎಪಿಎಂಸಿ ಮುಚ್ಚಲು ಬಿಡಲ್ಲ ಎಂದು ವಾಗ್ದಾನ ಮಾಡಿದ್ದಾಗಿ ಸಭೆಗೆ…

ಸೈನಿಕ ರಾಜ್ಯ ಅಕಾಡೆಮಿ, ಹೊಯ್ಸಳ ಕರ್ನಾಟಕ ಸಂಘದ ಸಹಯೋಗದಲ್ಲಿ 30 ದಿನಗಳ ಉಚಿತ ಸೈನಿಕ ತರಬೇತಿ ಪಡೆದ ಯುವ ಶಿಬಿರಾರ್ಥಿಗಳಿಗೆ ಉಚಿತ ಸಮವಸ್ತ್ರ(

ಮೈಸೂರು, ಡಿ.29- ಸೈನಿಕ ರಾಜ್ಯ ಅಕಾಡೆಮಿ, ಹೊಯ್ಸಳ ಕರ್ನಾಟಕ ಸಂಘದ ಸಹಯೋಗದಲ್ಲಿ 30 ದಿನಗಳ ಉಚಿತ ಸೈನಿಕ ತರಬೇತಿ ಪಡೆದ ಯುವ ಶಿಬಿರಾರ್ಥಿಗಳಿಗೆ ಉಚಿತ ಸಮವಸ್ತ್ರ(ಟ್ರ್ಯಾಕ್ಸೂಟ್), ಅಭಿನಂದನಾ ಪದಕ ನೀಡಿ ಗೌರವಿಸಲಾಯಿತು. ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ಹೊಯ್ಸಳ ಕರ್ನಾಟಕ ಸಂಘದ…