ಅಬ್ಬಾ… ಈ ಹಣ್ಣಿನಲ್ಲಿ ಇಷ್ಟೊಂದು ಸವಿರುಚಿ ಅಡಗಿದೆಯೆ?
ತುಮಕೂರು: ಅಬ್ಬಾ… ಈ ಹಣ್ಣಿನಲ್ಲಿ ಇಷ್ಟೊಂದು ಸವಿರುಚಿ ಅಡಗಿದೆಯೆ? ಬರೀ ಹಣ್ಣು ಮಾತ್ರ ಸವಿದಿದ್ದೇವು. ಇದರಲ್ಲಿ ಇಷ್ಟೊಂದು ಖಾದ್ಯ, ಮೃಷ್ಟಾನ ಭೋಜನ ತಯಾರಿಸಬಹುದು ಎಂಬುದು ಗೊತ್ತಿರಲಿಲ್ಲ. ಇದು ನಿಜವಾಗಲೂ ಸವಿರುಚಿಯೇ . ಹೀಗೆ, ಒಬ್ಬರಲ್ಲ, ಇಬ್ಬರಲ್ಲ ಬಾಯಿ ಚಪ್ಪರಿಸಿ ಊಟ ಸವಿದವರು…