ಟೌನ್‌ಶಿಫ್ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ
:- ಚಾಮುಂಡಿಬೆಟ್ಟದ ತಪ್ಪಲಿನ ಲಲಿತ್ರಾದಿಪುರದಲ್ಲಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಜಾಗದಲ್ಲಿ ಟೌನ್‌ಶಿಫ್ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ಮಾಡಲಾಯಿತು. ಬೆಂಗಳೂರಿನಲ್ಲಿ ಯಶಶ್ವಿಯಾಗಿರುವ ಗುಂಪು ಮನೆ ಯೋಜನೆಯನ್ನು ಮೈಸೂರಿನಲ್ಲಿಯೂ ಜಾರಿಗೊಳಿಸುವ ಉದ್ದೇಶದಿಂದ ಲಲಿತಾದ್ರಿಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತು ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್,…