ಗುಂಡ್ಲುಪೇಟೆ: ಶೇ.88 ಶಾಂತಿಯುತ ಮತದಾನ
ಗುಂಡ್ಲುಪೇಟೆ: ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಶೇ.88 ರಷ್ಟು ಮತದಾನ ಆಯಿತು. ಬಹುತೇಕ ಎಲ್ಲಾ ಕಡೆ ಶಾಂತಿಯುತವಾಗಿ ಮತದಾನ ನಡೆಯಿತು. ಹಂಗಳ ಗ್ರಾಮದಲ್ಲಿ ಬಿಜೆಪಿ ಮುಖಂಡರನ್ನು ಗುಂಪಾಗಿ ನಿಲ್ಲಬೇಡಿ ಎಂದಿದ್ದಕ್ಕೆ ಪೊಲೀಸರ ನಡುವೆ ಮಾತಿನ…
