ಕಸಾಪದಿಂದ ಡಾ.ಮಹೇಶ್ ಜೋಶಿಗೆ ಸನ್ಮಾನ
ಗುಂಡ್ಲುಪೇಟೆ: ಪಟ್ಟಣದ ಸಾಕೇತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದೂರದರ್ಶನದ ವಿಶ್ರಾಂತ ನಿರ್ದೇಶಕರಾದ ನಾಡೋಜ ಪ್ರಶಸ್ತಿ ಪುರಸ್ಕøತ ಡಾ.ಮಹೇಶ್ ಜೋಶಿ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಮುಂದಿನ ಪರಿಷತ್ ಚುನಾವಣೆಯ ಅಧ್ಯಕ್ಷ ಅಭ್ಯರ್ಥಿಯಾಗುವ…