ಸಚಿವರಿಂದ ಡಾ. ಬಿ.ಆರ್.ಅಂಬೇಡ್ಕರ್ ಗೆ ಗೌರವ ಸಮರ್ಪಣೆ
ಮೈಸೂರು, ಡಿಸೆಂಬರ್: ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 64ನೇ ಪರಿನಿರ್ವಾಣ ದಿನದ ಅಂಗವಾಗಿ ಪುರಭವನ ಆವರಣದಲ್ಲಿರುವ ಡಾ. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.…
