ಮೈಸೂರು ವಿಭಾಗದಿಂದ ನವೀನ ಸರಕುಗಳ ಸಾಗಾಣೆ
ರೈಲ್ವೆ ಮಂಡಳಿಯ ನಿರ್ದೇಶನದಂತೆ ಮತ್ತು ರೈಲ್ವೆಯ ಸರಕು ಸಾಗಣೆಗೆ ಉತ್ತೇಜನ ನೀಡುವ ಸಲುವಾಗಿ, ವಲಯ ಮಟ್ಟದಲ್ಲಿ ಮತ್ತು ವಿಭಾಗೀಯ ಮಟ್ಟದಲ್ಲಿ ಎಲ್ಲಾ ಸಂಬಂಧಿತ ಇಲಾಖೆಗಳ ಕಾರ್ಯಕಾರಿಗಳನ್ನು ಒಳಗೊಂಡ ವ್ಯಾಪಾರ ಅಭಿವೃದ್ಧಿ ಘಟಕಗಳನ್ನು (ಬಿ.ಡಿ.ಯು.) ಸ್ಥಾಪಿಸಲಾಗಿದೆ. ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ…
