ನೆಹರು ಆದರ್ಶ ಮೈಗೂಡಿಸಿಕೊಳ್ಳಲು ಸಲಹೆ
ಗುಂಡ್ಲುಪೇಟೆ: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿದ ಕೀರ್ತಿ ನೆಹರು ಅವರಿಗೆ ಸಲ್ಲುತ್ತದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಚೆಲುವರಾಜು ತಿಳಿಸಿದರು. ತಾಲ್ಲೂಕಿನ ಚಿಕ್ಕತುಪ್ಪೂರು ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಜವಾಹರ ಲಾಲ್ ನೆಹರು ಅವರ 132ನೇ ಜನ್ಮದಿನ…