ಶಾಲಾ ಕಪ್ಪುಹಲಗೆ ಹೊಳಪು ಮಾಡುವ ರಂಗಸ್ವಾಮಿ!
ಮೈಸೂರು: ಸಮಾಜದ ಒಳಿತಿಗಾಗಿ ತಮ್ಮ ಕೈಲಾದ ಅಳಿಲು ಸೇವೆ ಮಾಡುತ್ತಾ ಬರುತ್ತಿರುವವರ ಸಂಖ್ಯೆ ದೊಡ್ಡ ಮಟ್ಟದಲ್ಲಿದೆ. ಅವರು ಎಲೆಯಮರೆಯ ಕಾಯಿಯಂತೆ ತಮ್ಮ ಪಾಡಿಗೆ ಸೇವೆ ಮಾಡುತ್ತಾ ಅದರಲ್ಲಿಯೇ ತೃಪ್ತಿ ಪಡುತ್ತಿರುತ್ತಾರೆ. ಇಂತಹವರನ್ನು ಗುರುತಿಸದ ಕಾರಣ ಅವರು ಕಾರ್ಯಗಳು ಬೆಳಕಿಗೆ ಬರುವುದೇ ಇಲ್ಲ.…