ಮನೆ ಕಳ್ಳತನ : ಇಬ್ಬರು ಆರೋಪಿಗಳ ಬಂಧನ: 1 ಕೆಜಿ 439 ಗ್ರಾಂ ಚಿನ್ನಾಭರಣ ವಶ
ಮೈಸೂರು. ನವೆಂಬರ್-ಮನೆಕಳ್ಳತನ ಮಾಡಿ ಹಣ ಪಡವೆ ದೋಚುತ್ತಿದ್ದ ಕುಖ್ಯಾತ ಕಳ್ಳರಿಬ್ಬರನ್ನು ಬಂದಿಸಿ, ಒಟ್ಟು 75,00,000/-ರೂ ಮೌಲ್ಯದ 1 ಕೆಜಿ 439 ಗ್ರಾಂ ತೂಕದ ಚಿನ್ನಾಭರಣ ವಶ ಪಡಿಸಿಕೊಳ್ಳುವಲ್ಲಿ ನಗರದ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ನಗರದಲ್ಲಿ ಇತ್ತೀಚೆಗೆ ಮನೆಗಳ್ಳತನ ವರದಿಯಾಗುತ್ತಿದ್ದ ಹಿನ್ನಲೆಯಲ್ಲಿ…
