ಬ್ಯಾಂಕ್ ಅಧಿಕಾರಿಗಳ ಸಭೆ ನಡೆಸಿ ಸೌಲಭ್ಯ ದೊರಕಿಸಲು ಒತ್ತಾಯ
ಗುಂಡ್ಲುಪೇಟೆ: ಬ್ಯಾಂಕ್ ಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಣ್ಣ ರೈತರಿಗೆ ಸರಿಯಾದ ಸೌಲಭ್ಯಗಳು ಸಿಗುತ್ತಿಲ್ಲ. ಈ ಬಗ್ಗೆ ಎಲ್ಲಾ ಬ್ಯಾಂಕ್ ಅಧಿಕಾರಿಗಳ ಜೊತೆಗೆ ತಾಲ್ಲೂಕು ಆಡಳಿತ ಸಭೆ ನಡೆಸಿ ಸಮಸ್ಯೆ ಬಗೆಹರಿಸುಂತೆ ಒಕ್ಕೂರಲಿನ ಒತ್ತಾಯ ಕೇಳಿ ಬಂತು. ತಾಲ್ಲೂಕು…