Category: ಮೈಸೂರು ನ್ಯೂಸ್

ಗಣೇಶ್ ನಿಲವಾಗಿಲು ಅವರ ಹಳ್ಳಿಗಾಡಿನ ಹೈದ ಆತ್ಮ ಚರಿತ್ರೆ ಹಾಗೂ ಬದುಕು ನೆನಪಿನ ಕವಿತೆ ಕವನ ಸಂಕಲನ ಬಿಡುಗಡೆ.

ಗಣೇಶ್ ನಿಲವಾಗಿಲು ಅವರ ಹಳ್ಳಿಗಾಡಿನ ಹೈದ ಆತ್ಮ ಚರಿತ್ರೆ ಹಾಗೂ ಬದುಕು ನೆನಪಿನ ಕವಿತೆ ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮವು ಶಿವಕುಮಾರ್ ಆರ್ ದಂಡಿನ ಮಾನ್ಯ ಹೆಚ್ಚುವರಿ ಪೋಲಿಸ್ ಅಧೀಕ್ಷಕರು, ಮೈಸೂರು ಜಿಲ್ಲೆ, ಜಿಲ್ಲಾ ಪತ್ರಕರ್ತರ ಭವನದಲ್ಲಿ ಬಿಡುಗಡೆ ಮಾಡಿದರು..ಕಾರ್ಯಕ್ರಮದಲ್ಲಿ ಬನ್ನೂರು…

ಕೋವಿಡ್‌ನಿಂದ ಮೃತಪಟ್ಟವರಿಗೆ ಡಿಸಿಸಿ ಬ್ಯಾಂಕ್‌ ಸಾಲ ಮನ್ನಾ!

ಮೈಸೂರು: ಜಿಲ್ಲಾ ಸಹಕಾರ ಬ್ಯಾಂಕ್ ಗಳ ಮೂಲಕ ಸಾಲ ಪಡೆದವರ ಕುಟುಂಬದವರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, ಅಂಥವರ ಸಾಲ ಮನ್ನಾ ಮಾಡುವ ಚಿಂತನೆಯನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ…

ಶಿಕ್ಷಕರ ನೇಮಕದಲ್ಲಿ ರಂಗ ಶಿಕ್ಷಕರಿಗೆ  ಅವಕಾಶದ ಭರವಸೆ

ಮೈಸೂರು: ಶಿಕ್ಷಕರ ನೇಮಕದಲ್ಲಿ ರಂಗಕಲೆಗೂ ಅವಕಾಶ ಕಲ್ಪಿಸುವ ಭರವಸೆಯನ್ನು ಶಿಕ್ಷಣ ಸಚಿವರು ನೀಡಿದ್ದಾರೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿದ್ದಾರೆ ಈ ಸಂಬಂಧ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದು, ಇದಕ್ಕೆ ಸ್ಪಂದಿಸಿರುವ ಅವರು, ನೂತನವಾಗಿ ಹೊರಡಿಸಲಾಗುವ…

ದಟ್ಟಗಳ್ಳಿಯಲ್ಲಿ ಕೊರೊನಾ ವಾರಿಯರ್ಸ್ ಗಳಿಗೆ ಸನ್ಮಾನ

ಮೈಸೂರು: ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜಯಂತಿಯ ಅಂಗವಾಗಿ ದಟ್ಟಗಳ್ಳಿಯ ಎಫ್ ಬ್ಲಾಕ್ ನಲ್ಲಿರುವ ಉದ್ಯಾನವನದಲ್ಲಿ ನಗರ ಪಾಲಿಕೆ ಸದಸ್ಯರಾದ ಲಕ್ಷ್ಮಿ ಕಿರಣ್ ಮಾದೇಗೌಡ ರವರ ನೇತೃತ್ವದಲ್ಲಿ ನಡೆದ ವೃಕ್ಷಾರೋಹಣ ಕಾರ್ಯಕ್ರಮದಲ್ಲಿ ಕೊರೋನಾ ವಾರಿಯರ್ಸ್ ಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲಾ ಉಸ್ತುವಾರಿ…

ಮತ್ತೆ ಯಡಿಯೂರಪ್ಪ ವಿರುದ್ಧ ಗುಡುಗಿದ ಯತ್ನಾಳ್

ಮೈಸೂರು: ಮತ್ತೆ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಗುಡುಗಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ರಾಜ್ಯದ, ಪಕ್ಷದ, ಕುಟುಂಬದ ಹಿತದೃಷ್ಟಿಯಿಂದ ನಿವೃತ್ತಿ ಪಡೆದುಕೊಳ್ಳುವುದು ಒಳ್ಳೆಯದು ಎಂದಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾನು ಈ ಹಿಂದೆಯೇ ಮುಖ್ಯಮಂತ್ರಿಯಾಗ ಬೇಕಾಗಿತ್ತು ಎನ್ನುವ ಮೂಲಕ…

ಅರಣ್ಯ ಮತ್ತು ವಸತಿ ಧಾಮಗಳ ಅಧ್ಯಕ್ಷರಾದ ಶ್ರೀ ಎಂ ಅಪ್ಪಣ್ಣರವರು ಕಾರವಾರದಲ್ಲಿರುವ ದೇವಭಾಗ್ ವಸತಿ ಧಾಮಕ್ಕೆ ಭೇಟಿ

ಇಂದು ಅರಣ್ಯ ಮತ್ತು ವಸತಿ ಧಾಮಗಳ ಅಧ್ಯಕ್ಷರಾದ ಶ್ರೀ ಎಂ ಅಪ್ಪಣ್ಣರವರು ಕಾರವಾರದಲ್ಲಿರುವ ದೇವಭಾಗ್ ವಸತಿ ಧಾಮಕ್ಕೆ ಭೇಟಿ ನೀಡಿ ಅಲ್ಲಿ ಮಳೆ ಗಾಳಿಯಿಂದ ಆಗಿರುವ ಹಾನಿಯನ್ನು ವೀಕ್ಷಣೆ ಮಾಡಿದರು, ನಂತರ ಸಿಬ್ಬಂದಿಗಳೊಂದಿಗೆ ಚರ್ಚಿಸುತ್ತಾ ಅವರ ಪಿಎಫ್ ಸಂಬಂಧಿತ ಸಮಸ್ಯೆಗೆ ಕೂಡಲೆ…

ಬ್ಯಾಂಕಿಂಗ್ ಕ್ಷೇತ್ರಕ್ಕೆ ಬಯಸುವವರಿಗೆ ಐಟಿ– ಡಿಜಿಟಲ್ ಜ್ಞಾನ ಅಗತ್ಯ

ಮೈಸೂರು:ದೇಶದಲ್ಲಿ ಬ್ಯಾಂಕಿಂಗ್ ಸಾಕ್ಷರತೆ ಹೆಚ್ಚಾಗುತ್ತಿದೆ. ಡಿಜಿಟಲ್ ಕ್ರಾಂತಿ ಉಂಟಾಗುತ್ತಿರುವ ಹಿನ್ನೆಲೆ ಬ್ಯಾಂಕಿಂಗ್ ಕ್ಷೇತ್ರಕ್ಕೆ ಬರಲು ಆಪೇಕ್ಷೀಸುವ ಅಭ್ಯರ್ಥಿಗಳು ಐಟಿ ಮತ್ತು ಡಿಜಿಟಲ್ ಜ್ಞಾನವನ್ನು ಕರಗತ ಮಾಡಿಕೊಂಡಿರಬೇಕು ಎಂದು ಕರ್ಣಾಟಕ ಬ್ಯಾಂಕ್ ಎಂ.ಡಿ ಮತ್ತು ಸಿಇಒ ಎಂ.ಎಸ್.ಮಹಾಬಲೇಶ್ವರ ಹೇಳಿದರು. ಕರ್ನಾಟಕ ರಾಜ್ಯ ಮುಕ್ತ…

ಎಸ್.ಎಸ್.ಎಲ್.ಸಿ ಪರೀಕ್ಷೆ ಸಮರ್ಪಕವಾಗಿ ನಿರ್ವಹಿಸಿ:ಡಿಸಿ

ಮಂಡ್ಯ: ಜುಲೈ 19 ಮತ್ತು 22 ರಂದು ನಡೆಯುವ ಎಸ್.ಎಸ್ ಎಲ್.ಸಿ ಪರೀಕ್ಷೆಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಲು ಜಿಲ್ಲಾಧಿಕಾರಿ ಎಸ್.ಅಶ್ವತಿರವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜುಲೈ 2021 ರ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವ ಸಿದ್ದತೆಯ…

ಕೊರೊನಾ ವಾರಿಯರನ್ನು ಅಭಿನಂದಿಸಿದ ಸುತ್ತೂರು ಶ್ರೀ

ಮೈಸೂರು: ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಫ್ರಂಟ್‌ಲೈನ್ ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸಿದ ಶ್ರೀನಿವಾಸ ರಮೇಶ್ ಅವರನ್ನು ಸುತ್ತೂರು ಪೀಠಾಧಿಪತಿ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಅಭಿನಂದಿಸಿ, ಪ್ರಮಾಣ ಪತ್ರ ವಿತರಿಸಿದರು. ಪ್ರಮಾಣ ಪತ್ರ ಸ್ವೀಕರಿಸಿ…

ಕೆ.ಆರ್.ನಗರದಲ್ಲಿ ಅನ್ ಲಾಕ್ ಸಂಭ್ರಮ

ಕೆ.ಆರ್.ನಗರ: ಅನ್ ಲಾಕ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಎಲ್ಲರೂ ಖುಷಿಯಾಗಿ ತಮ್ಮ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದ ದೃಶ್ಯ ನಗರದಲ್ಲಿ ಕಂಡು ಬಂದಿತು. ಕಳೆದ ಒಂದೂವರೆ ದಿನಗಳಿಂದ ಪಟ್ಟಣ ಸೇರಿದಂತೆ ತಾಲೂಕಿನಾsದ್ಯಂತ ಅಗತ್ಯ ವಸ್ತುಗಳ ಖರೀದಿಗೆ ನಿಗದಿತ ಸಮಯ ಹೊರತು ಪಡಿಸಿ ಉಳಿದ ವೇಳೆ ಲಾಕ್‌ಡೌನ್…

ಕಬಿನಿ ಜಲಾಶಯದಿಂದ 52 ಕೆರೆಗಳಿಗೆ ನೀರು

ಮೈಸೂರು: ಕಬಿನಿ ಜಲಾಶಯದಿಂದ 52 ಕೆರೆಗಳಿಗೆ ನೀರು ತುಂಬಿಸಲು ನಿರ್ಧರಿಸಲಾಗಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಮೈಸೂರಿನಲ್ಲಿ ನಡೆದ ಕಬಿನಿ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ‌ ವಹಿಸಿ ಅವರು ಮಾತನಾಡಿ,ಕಬಿನಿ…

ಮೈಸೂರು ಅರಮನೆ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ

ಮೈಸೂರು: ಮೈಸೂರಿನ ವಿಶ್ವವಿಖ್ಯಾತ ಅಂಬವಿಲಾಸ ಅರಮನೆ ಪ್ರವೇಶಕ್ಕೆ ಹೇರಿದ್ದ ನಿರ್ಬಂಧ ವನ್ನು ತೆಗೆಯಲಾಗಿದ್ದು, ಅರಮನೆ ವೀಕ್ಷಣೆಗೆ ಪ್ರವಾಸಿಗರಿಗೆ ಆಗಮಿಸಬಹುದಾಗಿದೆ. ಜುಲೈ 5ರಿಂದಲೇ ಪ್ರವಾಸಿಗರು ಅರಮನೆ ವೀಕ್ಷಣೆ ಮಾಡಬಹುದಾಗಿದೆ. ಮೈಸೂರಿನ ಪ್ರಮುಖ ಆಕರ್ಷಣೆಯೇ ಮೈಸೂರು ಅರಮನೆಯಾಗಿದ್ದು, ಕೊರೊನಾ ಸೋಂಕನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ…

ನೀರು ಬಾರದಿದ್ದಾಗ ಗ್ರಾಪಂ ಉಪಾಧ್ಯಕ್ಷ ಮಾಡಿದ್ದೇನು?

ಕೆ.ಆರ್.ನಗರ: ಸಾಲಿಗ್ರಾಮ ತಾಲೂಕಿನ ಮಾಯಿಗೌಡನಹಳ್ಳಿ ಗ್ರಾಮಕ್ಕೆ ನೀರು ಬಾರದ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಸ್ವತಃ ಗ್ರಾಪಂ ಉಪಾಧ್ಯಕ್ಷರೇ ಪರಿಶೀಲಿಸಿ ಒಡೆದು ಹೋಗಿದ್ದ ಪೈಪ್ ಸರಿಪಡಿಸಿ ನೀರು ಸರಬರಾಜು ಆಗುವಂತೆ ಮಾಡಿ ಗ್ರಾಮಸ್ಥರ ಮೆಚ್ಚುಗೆ ಪಾತ್ರರಾಗಿದ್ದಾರೆ. ಮಾಯಿಗೌಡನಹಳ್ಳಿ ಪಂಚಾಯ್ತಿ ಉಪಾಧ್ಯಕ್ಷ ಎಂ.ಎನ್.ಮಹದೇವ್…

ಮೂಕಪ್ರಾಣಿಗಳ ಹಸಿವು ತಣಿಸಿದ ಸ್ವಯಂ ಸೇವಕರು

ಮೈಸೂರು: ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ಪ್ರತಿನಿತ್ಯ ಮೂಕ ಪ್ರಾಣಿಪಕ್ಷಿಗಳಿಗೆ ಆಹಾರ ನೀಡುವ ಅಭಿಯಾನ ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಭಾಗವಹಿಸಿದ್ದ 50 ಸ್ವಯಂ ಸೇವಕರಿಗೆ ಮೈಲಾಕ್ ಅಧ್ಯಕ್ಷರಾದ ಎನ್.ವಿ ಪಣೀಶ್ ಮತ್ತು ಕರ್ನಾಟಕ ಪ್ರಾಣಿಪಕ್ಷಿ ಕಲ್ಯಾಣ ಮಂಡಳಿ ಅಧ್ಯಕ್ಷ…

ಕೀರ್ತನಾಗೆ ಲ್ಯಾಪ್ ಟಾಪ್ ನೀಡಿದ ಸುಜೀವ್ ಸಂಸ್ಥೆ

ಮೈಸೂರು: ಅಪ್ಪನ ಸಂಕಷ್ಟಕ್ಕೆ ಹೆಗಲು ಕೊಟ್ಟು ಸೊಪ್ಪು ವ್ಯಾಪಾರ ಮಾಡುತ್ತಾ ಟ್ಯಾಬ್ ಕೊಂಡುಕೊಳ್ಳಲು ಕಷ್ಟಪಡುತ್ತಿದ್ದ ಮೈಸೂರಿನ ಸಾತಗಳ್ಳಿಯ ಎಸ್‌ಎಸ್ಎಲ್‌ಸಿ ವಿದ್ಯಾರ್ಥಿನಿ ಕೀರ್ತನಾಗೆ ಸುಜೀವ್ ಸಂಸ್ಥೆ ಲ್ಯಾಪ್ ಟಾಪ್ ನೀಡಿ ಸಹಾಯ ಮಾಡಿದೆ. ತಮ್ಮ ಸಂಸ್ಥೆಯಿಂದ ಆಕೆಯ ಓದಿಗೆ ಅನುಕೂಲವಾಗುವಂತೆ ಲ್ಯಾಪ್‌ ಟಾಪ್…