ಹಡಪದ ಅಪ್ಪಣ್ಣ ತತ್ವಾದರ್ಶ ಅನನ್ಯ: ತಹಸೀಲ್ದಾರ್ ರವಿಶಂಕರ್
ಗುಂಡ್ಲುಪೇಟೆ: ಜಗಜ್ಯೋತಿ ಬಸವಣ್ಣನವರ ಸಮಕಾಲಿನರಾದ ಶಿವಶರಣ ಹಡಪದ ಅಪ್ಪಣ್ಣನವರ ತತ್ವಾದರ್ಶ ಇಂದಿಗೂ ಅನನ್ಯವಾಗಿವೆ. ಅವುಗಳನ್ನು ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ರವಿಶಂಕರ್ ಸಲಹೆ ನೀಡಿದರು. ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಹಡಪದರ ಭಾವಚಿತ್ರಕ್ಕೆ…
