ಸರ್ಕಾರದಿಂದ ಕೋವಿಡ್ ಸಮರ್ಪಕ ನಿರ್ವಹಣೆ: ಡಿವಿಎಸ್
ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೊರೊನಾ ಸಾಂಕ್ರಾಮಿಕದ ನಿರ್ವಹಣೆಯನ್ನು ಸರ್ಮಪಕವಾಗಿದ್ದು, ಎಲ್ಲರಿಗೂ ಲಸಿಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸದಾನಂದಗೌಡ ಹೇಳಿದ್ದಾರೆ. ಕೆ.ಆರ್.ಪುರ ಕ್ಷೇತ್ರದಲ್ಲಿ ಕೋವಿಡ್‌ನಿಂದ ಮೃತಪಟ್ಟ 115 ಕುಟುಂಬಗಳಿಗೆ…