ಕೇರಳದಿಂದ ಕನ್ನಡವನ್ನು ನಿರ್ನಾಮ ಮಾಡುವ ಹುನ್ನಾರ!
ಮೈಸೂರು: ಕಾಸರಗೋಡಿನಲ್ಲಿ ಕನ್ನಡವನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವ ಹುನ್ನಾರ ನಡೆಯುತ್ತಿದ್ದು, ಈ ವಿಚಾರದಲ್ಲಿ ಕನ್ನಡಪರ ಸಂಘಟನೆಗಳು, ಸಾಹಿತಿಗಳು, ರಾಜಕೀಯ ಪಕ್ಷಗಳು ಧ್ವನಿ ಎತ್ತಬೇಕು ಅಲ್ಲದೆ ಕರ್ನಾಟಕ ಸರ್ಕಾರ ಕೇರಳ ಸರ್ಕಾರದ ಮೇಲೆ ಒತ್ತಡ ಹಾಕಿ ಹೆಸರು ಬದಲಾವಣೆ ಮಾಡುತ್ತಿರುವ ಕೆಲಸವನ್ನು ತಡೆಯಬೇಕು…
