ಮೈಸೂರು ನಗರ ಬಿಜೆಪಿ ಘಟಕದ ವೈದ್ಯಕೀಯ ಪ್ರಕೋಷ್ಠದಿಂದ ಆಂಬ್ಯುಲೆನ್ಸ್ ಸೇವೆ
ಮೈಸೂರು: ನಗರ ಬಿಜೆಪಿ ಘಟಕದ ವೈದ್ಯಕೀಯ ಪ್ರಕೋಷ್ಠ ವತಿಯಿಂದ ಮೈಸೂರು ನಗರದಲ್ಲಿ ಕೊರೋನಾ ಹರಡುವಿಕೆ ನಿಯಂತ್ರಿಸಲು ಹಾಗೂ ಕೋವಿಡ್ ಸೊಂಕಿತ ರೋಗಿಗಳಿಗೆ ತುರ್ತುಸಂಧರ್ಭದಲ್ಲಿ ಸಹಾಯವಾಗಲೆಂದು ಉಚಿತ ಆಂಬ್ಯುಲೆನ್ಸ್ ಸೇವೆಯನ್ನು ಬುಧುವಾರದಿಂದ ಪ್ರಾರಂಭಿಸಲಾಯಿತು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ರವರು…