Category: ರಾಜಕೀಯ

ಜಾತಿ-ಧರ್ಮದ ಪ್ರಚೋದನೆಯಿಂದ ಬಿಜೆಪಿ ಗೆಲುವು: ಧೃವನಾರಾಯಣ್

ಗುಂಡ್ಲುಪೇಟೆ: ಜಾತಿ-ಧರ್ಮದ ಪ್ರಚೋದನೆಯಿಂದ ಬಿಜೆಪಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್‍ಗೆ ಹಿನ್ನೆಡೆಯಾದರೂ ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಂಸದ ಆರ್. ಧೃವನಾರಾಯಣ್ ತಿಳಿಸಿದರು. ಪಟ್ಟಣದಲ್ಲಿ ಗುಂಡ್ಲುಪೇಟೆ ಮತ್ತು ಬೇಗೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಬೆಂಬಲಿತರಾಗಿ…

ಕಾಂಕ್ರೀಟ್ ಚರಂಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ

ದಿನಾಂಕ: 09-01-2021 ರಂದು ಶನಿವಾರ ಬೆಳಿಗ್ಗೆ 9.30 ಕ್ಕೆ ಚಾಮರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಚಾಮರಾಜ ವಿಧಾನ ಸಭಾ ಕ್ಷೇತ್ರದ ಕೆ.ಜಿ.ಕೊಪ್ಪಲು 3ನೇ ಮುಖ್ಯರಸ್ತೆಯಿಂದ 7ನೇ ಮುಖ್ಯರಸ್ತೆಯವರೆಗೆ ಅಭಿವೃದ್ದಿ ಹಾಗೂ ಕಾಂಕ್ರೀಟ್ ಚರಂಡಿ ನಿರ್ಮಾಣ ಕಾಮಗಾರಿ…

ಕಮಿಷನ್ ಸರ್ಕಾರ ಯಾವುದೆಂದು ನನಗೆ ಗೊತ್ತಿದೆ; ಡಿ.ಕೆ.ಶಿವಕುಮಾರ್ ಗೆ ಎಸ್ ಟಿಎಸ್ ತಿರುಗೇಟು

• ಹಿಂದಿನ ಸರ್ಕಾರದಲ್ಲಿ ಯಾವ ರೀತಿ ನಡೆಯುತ್ತಿತ್ತೆಂದು ನಾನು ಹೇಳಲೇ; ಸಚಿವರ ತಿರುಗೇಟು • ನಿದ್ರಾವಸ್ಥೆಯಲ್ಲಿರುವ ಕಾಂಗ್ರೆಸ್; ಸಚಿವ ಸೋಮಶೇಖರ್ ಮೈಸೂರು: ಬಿಜೆಪಿಯದ್ದು ಕಮಿಷನ್ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಸಚಿವರಾದ…

ಮೋದಿ ಎಂಬ ವಿಸ್ಮಯ ಕೃತಿ ಲೋಕಾರ್ಪಣೆ

ನಮ್ಮ ಹೆಮ್ಮೆಯ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ಬಗ್ಗೆ ಯಾರಿಗೆ ತಿಳಿದಿಲ್ಲ ಹೇಳಿ… ಟೀ ಮಾರುವ ಹುಡಗನಿಂದ ದೇಶದ ಅತ್ಯುನ್ನತ ಹುದ್ದೆ ಪ್ರಧಾನಮಂತ್ರಿ ಸ್ಥಾನಕ್ಕೆ ಏರುವಲ್ಲಿ ಮೋದಿಜಿ ಪಟ್ಟ ಶ್ರಮ ಹಾಗೂ ಮೂಡಿಸಿದ ಹೆಜ್ಜೆಗುರುತು ಸಾಮಾನ್ಯದ್ದೇನಲ್ಲ. ಅವರ ರಾಜಕೀಯ…

“ಕೃಷಿ ಸಂಜೀವಿನಿ” ವಾಹನ ಲೋಕಾರ್ಪಣೆ

ಇಂದು ಬೆಂಗಳೂರಿನ ವಿಧಾನಸೌಧದ ಬಳಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯದ “ಕೃಷಿ ಸಂಜೀವಿನಿ” ವಾಹನಗಳನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪರವರು ಲೋಕಾರ್ಪಣೆಗೊಳಿಸಿದರು, ಈ ಸಂದರ್ಭದಲ್ಲಿ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಲಕ್ಷ್ಮಣ ಸವದಿಯವರು, ಸಹಕಾರ ಸಚಿವರಾದ ಎಸ್ ಟಿ ಸೋಮಶೇಖರ್, ಕೃಷಿ…

ಗ್ರಾಮ ಪಂಚಾಯತಿ: ವಿದ್ಯಾವಂತರ‌ ಪ್ರವೇಶ

ಗುಂಡ್ಲುಪೇಟೆ: ಚುನಾವಣೆಯಲ್ಲಿ ಮತದಾನ ಮಾಡಲು ಹಿಂದೇಟು ಹಾಕುತ್ತಿದ್ದ ವಿದ್ಯಾವಂತ ಯುವಕರು ಇತ್ತೀಚಿನ ದಿನಗಳಲ್ಲಿ ರಾಜಕೀಯಕ್ಕೆ ಹೆಚ್ಚು ಬರುತ್ತಿದ್ದಾರೆ. ಪದವೀಧರರು, ಶಿಕ್ಷಕರು, ವಕೀಲರು, ಪಿಎಚ್ಡಿ ಪದವೀಧರರು ಈ ಬಾರಿಯ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ವಿವಿಧ ಪಕ್ಷದ ಬೆಂಬಲಿತರಾಗಿ ಸ್ಪರ್ಧೆ ಮಾಡಿ ವಿಜೇತರಾಗಿದ್ದಾರೆ. ನೆರೆಯ…

ಬಿಜೆಪಿ ಮುಖಂಡನ ಅಂತಿಮ ದರ್ಶನ ಪಡೆದ ಸಚಿವ ರಮೇಶ ಜಾರಕಿಹೋಳಿ

ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ದಿ. ರಾಜು ಚಿಕ್ಕನಗೌಡರ ಇವರ ಸ್ವಗ್ರಾಮವಾದ ನೇಸರಗಿ ತಾ. ಬೈಲಹೊಂಗಲದಲ್ಲಿ ಮದ್ಯಾಹ್ನ 1.30 ಘಂಟೆಗೆ ಅಂತಿಮ ದರ್ಶನವನ್ನು ಸನ್ಮಾನ್ಯ ಸಚಿವರಾದ ಶ್ರೀ ರಮೇಶ ಜಾರಕಿಹೋಳಿಯವರು ಪಡೆದು ಹಾಗೂ ಕುಟುಂಬ ಸದಸ್ಯರಿಗೆ…

ಮಾಜಿ ಮುಖ್ಯಮಂತ್ರಿಗೆ ಹೊಸ ವರ್ಷದ ಶುಭಾಶಯ ಕೋರಿದ ಎಸ್.ಟಿ.ಎಸ್.

ಬಿಜೆಪಿ ಹಿರಿಯ ಮುಖಂಡರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಮಾನ್ಯ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಭೇಟಿ ನೀಡಿ ಹೊಸ ವರ್ಷದ ಶುಭಾಶಯ ಕೋರಿದರು.

S T ಮೀಸಲಾತಿಗಾಗಿ ಪೂರ್ವ ಭಾವಿ ಸಭೆ

ಮೈಸೂರಿನ ಕನಕ ಸಮುದಾಯ ಭವನದಲ್ಲಿ ಕುರುಬರ ಎಸ್ ಟಿ ಹೋರಾಟ ಸಮಿತಿಯ S T ಮೀಸಲಾತಿಗಾಗಿ ಮೈಸೂರು ವಿಭಾಗದ ಪೂರ್ವ ಭಾವಿ ಸಭೆಯನ್ನು, ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ ಎಸ್ ಈಶ್ವರಪ್ಪ, ಮಾಜಿ ಸಚಿವರಾದ ಎ ಎಚ್ ವಿಶ್ವನಾಥ್, ಎಚ್ ಎಂ ರೇವಣ್ಣ,…

ಗ್ರಾ. ಪಂ. ಚುನಾವಣೆ: ಬಿಜೆಪಿಗೆ ಅತಿ ಹೆಚ್ಚು ಸ್ಥಾನ

ಇದೇ ಮೊದಲ ಬಾರಿಗೆ ಮೈಸೂರು ಜಿಲ್ಲೆಯ ಇತಿಹಾಸದಲ್ಲಿಯೇ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಜಯಗಳಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಮೊದಲಿಗೆ ಗೆಲುವು ಸಾಧಿಸಿದ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ, ಬಿಜೆಪಿ ಗ್ರಾಮೀಣ ಘಟಕದ ತಂಡ, ಶಕ್ತಿ ಕೇಂದ್ರ,…

34 ಗ್ರಾಪಂ 486 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

ಗುಂಡ್ಲುಪೇಟೆ: ತಾಲ್ಲೂಕಿನ 34 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಕಾರ್ಯ ಇಂದು(ಡಿ.30) ನಡೆಯಲಿದ್ದು, ತಾಲ್ಲೂಕು ಆಡಳಿತದ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಪಟ್ಟಣದ ದೊಡ್ಡಹುಂಡಿ ಭೋಗಪ್ಪ ಕಾಲೇಜು, ಜೆಎಸ್‍ಎಸ್ ಕಾಲೇಜು, ಸೆಂಟ್ ಜಾನ್ಸ್ ಶಾಲೆ ಸೇರಿದಂತೆ ಮೂರು ಕಡೆಗಳಲ್ಲಿ 34 ಗ್ರಾಮ…

25ರಂದು “ಕಿಸಾನ್ ಸಮ್ಮಾನ್”ಗೆ ಪ್ರಧಾನಿ ಮೋದಿ ಚಾಲನೆ; ಸಚಿವ ಎಸ್ ಟಿ ಎಸ್

• ವಿಧಾನಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ • ಬೆಂಗಳೂರಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ ಚಾಲನೆ • ಎಪಿಎಂಸಿ ಕಾಯ್ದೆ ತಿದ್ದುಪಡಿ ಸೇರಿ ರೈತರಿಗೆ ತಿಳಿವಳಿಕೆ ಮೂಡಿಸುವ ಕಾರ್ಯಕ್ರಮ • ರಾಜ್ಯದ 30 ಜಿಲ್ಲೆಗಳಿಗೂ ಪ್ರವಾಸ, ರೈತರಲ್ಲಿ ಜಾಗೃತಿ;…

ಮುಂದಿನ ಗುರಿ ಬೆಳಗಾವಿ ಗ್ರಾಮೀಣ ; ಮುಖಂಡರ ಸಭೆಯಲ್ಲಿ ಗೆಲುವಿನ ಪಣ ತೊಟ್ಟ ಸಚಿವ ಜಾರಕಿಹೊಳಿ

ಬೆಳಗಾವಿ ಲೋಕಸಭಾ ಉಪ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಿರುವ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು, ಜಿಲ್ಲೆಯ ಮರಾಠಾ ಸಮುದಾಯದ ಪ್ರಮುಖ ಮುಖಂಡರ ಸಭೆ ನಡೆಸಿದರು. ಗೋಕಾಕ್ ನಗರದಲ್ಲಿರುವ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ವಾಡಿಕೆಗಿಂತಾ…

ಕಾಂಗ್ರೆಸ್, ಬಿಎಸ್ಪಿ ತೊರೆದು ಬಿಜೆಪಿ ಸೇರ್ಪಡೆ

ಕಾಂಗ್ರೆಸ್, ಬಿಎಸ್ಪಿ ತೊರೆದು ಬಿಜೆಪಿ ಸೇರ್ಪಡೆ ಗುಂಡ್ಲುಪೇಟೆ: ತಾಲೂಕಿನ ಶ್ಯಾನಡಹಳ್ಳಿ, ಹೊನ್ನೇಗೌಡನಹಳ್ಳಿ, ಕನ್ನೇಗಾಲ ಗ್ರಾಮದ ಕಾಂಗ್ರೆಸ್ ಹಾಗೂ ಬಿಎಸ್ಪಿ ಪಕ್ಷದ ಮುಖಂಡರು ಶಾಸಕ ಸಿ.ಎಸ್.ನಿರಂಜನ್ ಕುಮಾರ್‌ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಗ್ರಾಪಂ ಮಾಜಿ ಸದಸ್ಯರಾದ ರೇಖಾ ಶಿವಮಲ್ಲಪ್ಪ, ಹಾಲು ಉತ್ಪಾದ ಕರ…

ಬಿಜೆಪಿ ಕಚೇರಿಯಲ್ಲಿ ಗೋಪೂಜೆ ನೆರವೇರಿಸಿದ ಸಚಿವ ಎಸ್. ಟಿ. ಸೋಮಶೇಖರ್

* ಇದೊಂದು ಐತಿಹಾಸಿಕ ನಿರ್ಣಯ ಎಂದು ಸಚಿವರು ಶ್ಲಾಘನೆ * ಕಾಂಗ್ರೆಸ್ ನವರಿಂದ ಎಲ್ಲದಕ್ಕೂ ವಿರೋಧ; ಸಚಿವ ಎಸ್ ಟಿ ಎಸ್ * ಇಂದು ರಾಜ್ಯಾದ್ಯಂತ ಬಿಜೆಪಿ ಕಚೇರಿಗಳಲ್ಲಿ ಗೋಪೂಜೆ ನೆರವೇರಿಸಿ ವಿಧೇಯಕಕ್ಕೆ ಸ್ವಾಗತ ಬೆಂಗಳೂರು: ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು…