ಜ 17ರಂದು ಜನಸೇವಕ ಸಮಾವೇಶ: ಪರಿಶೀಲನೆ
ಜನವರಿ 17ರಂದು ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಜನಸೇವಕ ಸಮಾವೇಶ ಜರುಗಲಿದ್ದು, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ರವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ…
