Category: ರಾಜಕೀಯ

ಗ್ರಾಪಂ ಚುನಾವಣೆ: ರೈತ ಸಂಘದ ಅಭ್ಯರ್ಥಿಗಳು ಕಣಕ್ಕೆ

ಗುಂಡ್ಲುಪೇಟೆ: ಈ ಬಾರಿ ಡಿ.22ಕ್ಕೆ ಮೊದಲ ಹಂತದಲ್ಲಿ ನಡೆಯುವ ಗ್ರಾಪಂ ಚುನಾವಣೆಯಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ರೈತ ಸಂಘದಿಂದ ಚುನಾವಣೆ ಕಣಕ್ಕೆ ಅಭ್ಯರ್ಥಿಗಳನ್ನು ನಿಲ್ಲಿಸಲು ರೈತ ಸಂಘ ನಿರ್ಧರಿಸಿದೆ. ತಾಲ್ಲೂಕಿನ ಶಿವಪುರ ಗ್ರಾಪಂ-06 ಅಭ್ಯರ್ಥಿಗಳು ದೇವರಹಳ್ಳಿ- 01, ಹೊನ್ನೇಗೌಡನಹಳ್ಳಿ- 01, ಗೋಪಾಲಪುರ-…

ಇನ್ನೂ ಟೇಕಾಫ್ ಆಗದ ಕಾಂಗ್ರೆಸ್; ಸಚಿವ ಎಸ್ ಟಿ ಎಸ್

• ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಟೀಕೆ • ಎಲ್ಲ ಕಡೆ ಟೇಕಾಫ್ ಆಗಿರುವ ಬಿಜೆಪಿ • ಮಂಡ್ಯದ ಆಲೆಮನೆಗೆ ಆತ್ಮನಿರ್ಭರ ಪ್ರಯೋಜನ • ಆತ್ಮನಿರ್ಭರ ಅಡಿ 600 ಕೋಟಿ ರೂ. ಪ್ರಸ್ತಾವನೆ ಕೆ.ಆರ್.ಪೇಟೆ, (ಮಂಡ್ಯ):…

ವಿವಿಧೆಡೆ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಚಾಲನೆ

ಗುಂಡ್ಲುಪೇಟೆ: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಸಿ.ಎಸ್. ನಿರಂಜನಕುಮಾರ್ ಗುದ್ದಲಿಪೂಜೆ ನೆರವೇರಿದರು. ಹಿರಿಕಾಟಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಬೀದಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಗುದ್ದಲಿ ಪೂಜೆ, ಅರೇಪುರ ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು…

ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಚಿಹ್ನೆ ಬ್ಯಾನರ್ ತೆರವು

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಹೋಬಳಿಯ ಐದು ಕೆರೆಗಳಿಗೆ ನೀರು ತುಂಬಿಸುವ ಸರ್ಕಾರದ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಚಿಹ್ನೆ ಇರುವ ಬ್ಯಾನರ್ ಬಳಸಲಾಗಿದೆ ಎಂದು ಕಾಂಗ್ರೆಸ್ ಜನಪ್ರತಿನಿಧಿಗಳು ವೇದಿಕೆ ಏರಲು ನಿರಾಕರಿಸಿದರು. ರಾಘವಾಪುರ ಕೆರೆ ಆವರಣದಲ್ಲಿ ಗುರುವಾರ ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ…

ಸಮುದಾಯಗಳ ಬೇಡಿಕೆಯಂತೆ ನಿಗಮ ರಚನೆ; ಸಚಿವರಾದ ಎಸ್ ಟಿ ಎಸ್ ಸ್ಪಷ್ಟನೆ

• ಎಲ್ಲ ಸರ್ಕಾರದಿಂದಲೂ ನಿಗಮಗಳು ರಚನೆಯಾಗುತ್ತವೆ • ವಿಜಯನಗರ ಜಿಲ್ಲೆಯನ್ನು ಶಾಸಕರಾದ ಸೋಮಶೇಖರ್ ರೆಡ್ಡಿ ಅವರೂ ಒಪ್ಪುತ್ತಾರೆಂಬ ವಿಶ್ವಾಸವಿದೆ ಹೊಸಪೇಟೆ: ಮರಾಠಿ ಗಡಿ-ಭಾಷೆ ವಿಷಯ ಬೇರೆ, ಕರ್ನಾಟಕದಲ್ಲಿ ಅನೇಕ ಜನ ಮರಾಠಿಗರು ವಾಸವಾಗಿದ್ದಾರೆ. ಇಲ್ಲಿಯೇ ಹುಟ್ಟಿ, ಬೆಳದವರಿದ್ದಾರೆ. ಅವರೂ ಸಹ ನಮ್ಮ…

ಆತ್ಮನಿರ್ಭರ ಅನುದಾನ ಪಡೆಯುವಲ್ಲಿ ಕರ್ನಾಟಕ ನಂಬರ್ 1; ಸಚಿವ ಎಸ್ ಟಿ ಎಸ್

• ಬೆಳಗಾವಿಯಲ್ಲಿ ಶೀಘ್ರ ಮೆಗಾ ಡೈರಿ ಪಾರ್ಕ್ • ಕೆಎಂಫ್ ನಿಂದ ದಿನಕ್ಕೆ 1 ಕೋಟಿ ಲೀಟರ್ ಹಾಲು ಸಂಗ್ರಹ ಗುರಿ • ಸಹಕಾರ ರಂಗದಲ್ಲಿ ಸಾಲ ವಿತರಣೆಗೆ ಹೆಚ್ಚುವರಿ 670 ಕೋಟಿ ರೂ.ಗೆ ಪ್ರಸ್ತಾವನೆ • 15 ಲಕ್ಷ ರೈತರಿಗೆ…

ಮಹಾರಾಷ್ಟ್ರ ನಾಯಕರ ಹೇಳಿಕೆಗೆ ಕಿಮ್ಮತ್ತು ಕೊಡೋದಿಲ್ಲ; ಸಚಿವ ಎಸ್ ಟಿ ಎಸ್

* ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಗೆ ಸಚಿವ ಸೋಮಶೇಖರ್ ತಿರುಗೇಟು * ಮಹಾರಾಷ್ಟ್ರ ನಾಯಕರ ಹೇಳಿಕೆಗೆ ನಾವು ಸೊಪ್ಪು ಹಾಕುವುದಿಲ್ಲ * ರಾಜಕೀಯ ಕಾರಣಕ್ಕೆ ಇಂಥ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ ಬೆಳಗಾವಿ: ನಾಡು – ನುಡಿ – ಭಾಷೆ ವಿಷಯದಲ್ಲಿ…

ಕೇಂದ್ರ – ರಾಜ್ಯ ಸರ್ಕಾರಗಳ ಯೋಜನೆಯನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಲಿ; ಸಚಿವ ಎಸ್ ಟಿ ಎಸ್

* ಬೆಳಗಾವಿ ಬಿಜೆಪಿ ಕಚೇರಿಗೆ ಭೇಟಿ, ಪದಾಧಿಕಾರಿಗಳ ಜತೆ ಸಭೆ ಬೆಳಗಾವಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಹಾಗೂ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಪಕ್ಷದ ಕಾರ್ಯಕರ್ತರು ಜನರ…

ಬಿಜೆಪಿ ರಾಜ್ಯ ಕಾರ್ಯಕಾರಿಣಿ ; ಪೂರ್ವಭಾವಿ ಸಿದ್ದತೆ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ‌

ಡಿಸೆಂಬರ್ 5ರಂದು ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಗೆ ಸಂಬಂಧಿಸಿದಂತೆ ಪೂರ್ವ ಸಿದ್ದತೆಗಳನ್ನು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ಪರಿಶೀಲಿಸಿದರು. ಈ ಮಹತ್ವದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳೂ ಸೇರಿದಂತೆ ಪಕ್ಷದ ಕೇಂದ್ರೀಯ ವರಿಷ್ಠರೂ…

ಇವಿಎಂ ಬಳಕೆ ಕೈಬಿಡಲು ಕಾಂಗ್ರೆಸ್ ಯುವ ಮುಖಂಡ ಎನ್ .ಎಂ. ನವೀನ್ ಕುಮಾರ್ ಒತ್ತಾಯ

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂ ಬಳಕೆ ಕೈಬಿಟ್ಟು ಬ್ಯಾಲೆಟ್ ಮೂಲಕ ಚುನಾವಣೆ ನಡೆಸಲು ಚುನಾವಣಾ ಆಯೋಗ ಚಿಂತನೆ ನಡೆಸಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್ ಚುನಾವಣಾ ಆಯೋಗಕ್ಕೆ ಒತ್ತಾಯ ಮಾಡಿದ್ದಾರೆ. ಈ ಕುರಿತು ಚುನಾವಣಾ ಆಯೋಗಕ್ಕೆ ಪತ್ರ…

ಬಿಹಾರ ರಾಜ್ಯದ ಉಪಮುಖ್ಯಮಂತ್ರಿಗಳಾಗಿ ರೇಣುದೇವಿ

ಭಾರತೀಯ ಜನತಾ ಪಾರ್ಟಿಯ ಹಿರಿಯ‌ ನಾಯಕಿ ರೇಣುದೇವಿ ಅವರು ಬಿಹಾರ ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸತತ 5ನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿರುವ ರೇಣುದೇವಿ, ಪರಿಶಿಷ್ಟ ಪಂಗಡದ ವಾಲ್ಮೀಕಿ ಸಮುದಾಯಕ್ಕೆ ಸೇರಿದವರು.

ಕೇಂದ್ರ- ರಾಜ್ಯದ ಯೋಜನೆಗಳು ಸಹಕಾರ ಇಲಾಖೆ ಮೂಲಕ ಜನತೆ ಮನೆ ಮನೆಗೆ; ಸಚಿವ ಎಸ್ ಟಿ ಎಸ್

* ಆರ್ಥಿಕ ಸ್ಪಂದನ ಸದ್ವಿನಿಯೋಗಕ್ಕೆ ನೋಡಲ್ ಅಧಿಕಾರಿಗಳ ನೇಮಕ * 15 ಲಕ್ಷ ರೈತರಿಗೆ 10 ಸಾವಿರ ಕೋಟಿ ರೂ. ಸಾಲ ವಿತರಣೆ * ನಿಷ್ಪಕ್ಷಪಾತವಾಗಿ ಸಹಕಾರ ರತ್ನ ಪ್ರಶಸ್ತಿ ಆಯ್ಕೆ; ಸಚಿವ ಸೋಮಶೇಖರ್ ಗೆ ಎಚ್.ಕೆ. ಪಾಟೀಲ್ ಅಭಿನಂದನೆ *…

ಉಪಚುನಾವಣೆ ಗೆಲುವು : ಅಭಿವೃದ್ಧಿ ಕಾರ್ಯಗಳಿಗೆ ಸಿಕ್ಕ ಜನಮನ್ನಣೆ – ಸಚಿವ ರಮೇಶ್ ಜಾರಕಿಹೊಳಿ‌

ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನ ಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಗೆಲುವು ಸಾಧಿಸಿರುವುದು ರಾಜ್ಯ ಸರ್ಕಾರದ ಅಭಿವೃದ್ಧಿ ಪರ ಕಾರ್ಯಕ್ರಮಗಳಿಗೆ ಜನಬೆಂಬಲ ಇರುವುದನ್ನು ಸೂಚಿಸುತ್ತದೆ ಎ‌ಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ. ಉಪಚುನಾವಣೆಯ ಸಂದರ್ಭದಲ್ಲಿ…

ಗುಂಡ್ಲುಪೇಟೆ ಪುರಸಭೆ: ಅಧ್ಯಕ್ಷರಾಗಿ ಪಿ. ಗಿರೀಶ್, ಉಪಾಧ್ಯಕ್ಷರಾಗಿ ದೀಪಿಕಾ ಆಯ್ಕೆ

ಗುಂಡ್ಲುಪೇಟೆ: ಪಟ್ಟಣದ ಪುರಸಭೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪಿ. ಗಿರೀಶ್ ಹಾಗೂ ಉಪಾಧ್ಯಕ್ಷರಾಗಿ ದೀಪಿಕಾ ಅಶ್ವೀನ್ ಅವಿರೋಧವಾಗಿ ಆಯ್ಕೆಯಾದರು. ಬಿಜೆಪಿ ಪಕ್ಷದಲ್ಲಿ ಗೆದ್ದಿದ್ದ 13 ಮಂದಿ ಸದಸ್ಯರ ಪೈಕಿ ಯಾರು ಸಹ ನಾಮಪತ್ರ ಸಲ್ಲಿಸಿದ ಕಾರಣ ಇವರನ್ನು ಅವಿರೋಧವಾಗಿ ಚುನಾವಣಾಧಿಕಾರಿ ನಂಜುಂಡಯ್ಯ…

ಬಿಜೆಪಿ ಎಲ್ಲಾ ವಾರ್ಡ್ ಸಮನಾಗಿ ಕಾಣಲಿ: ರಾಜ್ ಗೋಪಾಲ್

ಗುಂಡ್ಲುಪೇಟೆ: ಪಟ್ಟಣ ಪುರಸಭೆಯ ಅಧಿಕಾರ ಹಿಡಿದಿರುವ ಬಿಜೆಪಿ ಪಟ್ಟಣದ ಅಭಿವೃದ್ಧಿಯ ಕಡೆ ಗಮನಹರಿಸಿ ಎಲ್ಲಾ ವಾರ್ಡ್ ಗಳನ್ನು ಸಮನಾಗಿ ಕಾಣಬೇಕು ಎಂದು ಪುರಸಭಾ ಎಸ್ಡಿಪಿಐ ಸದಸ್ಯ ರಾಜ್ ಗೋಪಾಲ್ ತಿಳಿಸಿದರು. ಪುರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಭಾಗವಹಿಸಿ ಬಿಜೆಪಿ ಪಕ್ಷಕ್ಕೆ ಯಾವುದೇ…