ಅಬ ಜಬ ದಬ ಚಿತ್ರದ ಮುಹೂರ್ತ ಸದ್ದಿಲ್ಲದೆ ಮುಗಿಸಿದೆ
ಏಪ್ರಿಲ್ 11, 2022 ರಂದು ತನ್ನ ವಿಭಿನ್ನ ಫೋಟೋಶೂಟ್ ಮೂಲಕ ಸಿನಿ ಪ್ರಿಯರ ಗಮನ ಸೆಳೆದ ಅಬ ಜಬ ದಬ ಚಿತ್ರದ ಮುಹೂರ್ತ ರವಿ ಕಿರಣ್ ಎಸ್ಟೇಟ್ ಕನಕಪುರದಲ್ಲಿ ಚಿತ್ರ ತಂಡ ಸದ್ದಿಲ್ಲದೆ ಮುಗಿಸಿದೆ. ನಿರ್ದೇಶಕ ಮಯೂರ ರಾಘವೇಂದ್ರ ಮೊದಲ ಹಂತದ…
ಏಪ್ರಿಲ್ 11, 2022 ರಂದು ತನ್ನ ವಿಭಿನ್ನ ಫೋಟೋಶೂಟ್ ಮೂಲಕ ಸಿನಿ ಪ್ರಿಯರ ಗಮನ ಸೆಳೆದ ಅಬ ಜಬ ದಬ ಚಿತ್ರದ ಮುಹೂರ್ತ ರವಿ ಕಿರಣ್ ಎಸ್ಟೇಟ್ ಕನಕಪುರದಲ್ಲಿ ಚಿತ್ರ ತಂಡ ಸದ್ದಿಲ್ಲದೆ ಮುಗಿಸಿದೆ. ನಿರ್ದೇಶಕ ಮಯೂರ ರಾಘವೇಂದ್ರ ಮೊದಲ ಹಂತದ…
ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಮಾಡಿರುವ “ಲಹರಿ” ಸಂಸ್ಥೆ ಆರಂಭವಾಗಿ ನಲವತ್ತೆಂಟು ವರ್ಷವಾಗಿದೆ. “ಲಹರಿ ಮ್ಯೂಸಿಕ್” ಮೂಲಕ ರಿಕ್ಕಿಕೇಜ್ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿದ್ದ ಡಿವೈನ್ ಟೈಡ್ಸ್ ಆಲ್ಬಂ ಗೆ ಸಂಗೀತ ಕ್ಷೇತ್ರದ ಮೇರು ಪ್ರಶಸ್ತಿಯಾದ ಗ್ರ್ಯಾಮಿ ಸಹ ಬಂದಿದೆ. ರಿಕ್ಕಿ…
ಗುಂಡ್ಲುಪೇಟೆ: ತಾಲೂಕಿನಲ್ಲಿ ಎಪಿಎಂಸಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಚುನಾವಣೆ ಹತ್ತಿರವಾಗುತ್ತಿದ್ದಂತೆ ಅಭ್ಯರ್ಥಿಗಳು ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರತಿ ಗ್ರಾಮ, ಮನೆಗಳಿಗೆ ಅಭ್ಯರ್ಥಿಗಳು ಭೇಟಿ ನೀಡಿ ಬಿರುಸಿನ ಮತಯಾಚನೆಯಲ್ಲಿ ತೊಡಗಿರುವ ಕಾರಣ ಈ ಚುನಾವಣೆ ಮುಂಬರುವ ಸಾರ್ವತ್ರಿಕ ಚುನಾವಣೆಗೆ…
ಎಚ್.ಡಿ.ಕೋಟೆ: ತಾಲ್ಲೂಕಿನ ಕಂಚಮ್ಮಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಆದಿಶಕ್ತಿ ಮಲೆಯಾಳದಮ್ಮ ಶ್ರೀ ಜಗನ್ಮಾತೆ ಭದ್ರಮಹಾಕಾಳಿ ಅಮ್ಮ ದೇವಿಯವರ ಜಾತ್ರಾ ಮಹೋತ್ಸವ ಭಾನುವಾರ ಶನೇಶ್ವರಸ್ವಾಮಿ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ, ದೇವಸ್ಥಾನದ ಗುಡ್ಡಪ್ಪ ಕುಮಾರಸ್ವಾಮಿ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು. ಜಾತ್ರಾ ಮಹೋತ್ಸವದ ಅಂಗವಾಗಿ…
ಹಾಸ್ಯನಟರಾಗಿ ಚಿತ್ರರಂಗದಲ್ಲಿ ಚಿರಪರಿಚಿತರಾಗಿರುವ ತರಂಗ ವಿಶ್ವ, “ಗಿರ್ಕಿ” ಚಿತ್ರವನ್ನು ನಿರ್ಮಿಸುವ ಮೂಲಕ ನಿರ್ಮಾಪಕರಾಗಿ ಚಿತ್ರರಂಗ ಪ್ರವೇಶ ಮಾಡಿದ್ದಾರೆ. ವಾಸುಕಿ ಭುವನ್ ವಿಶ್ವ ಅವರೊಂದಿಗೆ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ. ಈ ಚಿತ್ರದ ಟೀಸರ್ ಈಗ ಎಲ್ಲೆಡೆ ಜನಪ್ರಿಯವಾಗಿದೆ. ವೀರೇಶ್ ಪಿ.ಎಂ ನಿರ್ದೇಶನದ ಈ…
ಕಳೆದೆರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ರಾಮನವಮಿ ಆಚರಣೆಯಾಗಿರಲಿಲ್ಲ. ಸಾರ್ವಜನಿಕವಾಗಿ ಪ್ರಸಾದ ವಿತರಣೆಯಾಗಿರಲಿಲ್ಲ. ಈ ಬಾರಿ ಕೋವಿಡ್ ನಿವಾರಣೆಯಾಗಿರುವುದರಿಂದ ಶ್ರದ್ಧಾಭಕ್ತಿಯಿಂದ ಅದ್ಧೂರಿಯಾಗಿ ಜನ ರಾಮನವಮಿಯನ್ನು ಆಚರಿಸಿದರು. ಸಾಂಸ್ಕ್ರತಿಕ ನಗರ ಮೈಸೂರಿನ ವಿವಿಧ ದೇವಾಲಯಗಳಲ್ಲಿ ರಾಮನವಮಿ ಆಚರಣೆ ವಿಜೃಂಭಣೆಯಿಂದ ನಡೆಯಿತು. ಜಯನಗರದ ಶ್ರೀರಾಮ ಮಂದಿರ…
ಶ್ರೀನಿ ನಿರ್ದೇಶನದ ಈ ಚಿತ್ರದ ನಾಯಕರಾಗಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್. ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಾಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಮೂಲಕ “ಗೋಸ್ಟ್” ಎಂಬ ನೂತನ ಚಿತ್ರ ನಿರ್ಮಾಣವಾಗಲಿದೆ. ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್. ಎನ್ ನಿರ್ಮಿಸುತ್ತಿರುವ…
ಸರಗೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಜನಪರ ಯೋಜನೆಗಳನ್ನು ಆಡಳಿತರೂಢ ಬಿಜೆಪಿ ಸರ್ಕಾರ ಮೊಟುಕುಗೊಳಿಸಿದ್ದು, ಜನ ವಿರೋಧಿ ಆಡಳಿತ ನೀಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.ತಾಲ್ಲೂಕಿನ ಮೊಳೆಯೂರು ಗ್ರಾಮದಲ್ಲಿ ಶುಕ್ರವಾರ ಕುರುಬ ಸಮಾಜದಿಂದ ನಡೆದ…
ಪಿರಿಯಾಪಟ್ಟಣ ತಾಲ್ಲೂಕಿನ ಕಣಗಾಲ್ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಡೆಯಿತು.ಅಧ್ಯಕ್ಷರ ಸ್ಥಾನಕ್ಕೆ ನಿರ್ದೇಶಕ ಬಲರಾಮೇಗೌಡ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಐಚನಹಳ್ಳಿ ಮಹದೇವನಾಯ್ಕ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಪ್ರಸಾದರವರು ಅಧ್ಯಕ್ಷರಾಗಿ…
ಅಂದಿನ ಮೈಸೂರು ಸಂಸ್ಥಾನದ ಬ್ರಿಟಿಷ್ ಮದ್ರಾಸ್ ಪ್ರಾಂತ್ಯದ ಈರೋಡ್ ಜಿಲ್ಲೆ ತಾಳವಾಡಿ ತಾಲೂಕ್ ದೊಡ್ಡಗಾಜನೂರಿನಲ್ಲಿ ಸಿಂಗಾನಲ್ಲೂರುಪುಟ್ಟಸ್ವಾಮಯ್ಯ-ಲಕ್ಷ್ಮಮ್ಮ ದಂಪತಿಗೆ ದಿ.೨೪.೪.೧೯೨೯ರಂದು ಜನಿಸಿದ ಮುತ್ತುರಾಜ, ೩ನೇ ತರಗತಿ ವಿದ್ಯಾಭ್ಯಾಸಕ್ಕೆ ತಿಲಾಂಜಲಿ ಇತ್ತು, ಖ್ಯಾತ ರಂಗಭೂಮಿ ನಟರಾಗಿದ್ದ ತಂದೆಯೊಡನೆ ಗುಬ್ಬಿವೀರಣ್ಣ ಮತ್ತು ಇನ್ನಿತರರ ನಾಟಕ ಕಂಪನಿ…
ಗುಂಡ್ಲುಪೇಟೆ: 7.5 ಮೀಸಲಾತಿಗಾಗಿ ಬೆಂಗಳೂರಿನ ಪ್ರೀಡಂ ಪಾರ್ಕ್‍ನಲ್ಲಿ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ಧರಣಿ ನಡೆಸುತ್ತಿರುವ ಕಾರಣ ಅವರಿಗೆ ಬೆಂಬಲ ಸೂಚಿಸಲು ಏ.12ರ ಮಂಗಳವಾರ ಪಟ್ಟಣದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ಜೊತೆಗೂಡಿ ಪಕ್ಷಾತೀತವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ವಾಲ್ಮೀಕಿ ಮಹಾ ಸಭಾದ ವಕ್ತಾರರಾದ…
ಮೈಸೂರು: 7 ಮನುಷ್ಯ ಇಂದಿನ ಸ್ಥಿತಿಯಲ್ಲಿ ಸಾಕಷ್ಟು ಸವಾಲಿನ ನಡುವೆ ತನ್ನ ಜೀವನವನ್ನು ನಡೆಸುತ್ತಿದ್ದಾರೆ ಇದರೊಂದಿಗೆ ತನ್ನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಮಧುಮೇಹ ತಜ್ಞ ಡಾ.ರೇಣುಕಾಪ್ರಸಾದ್ ತಿಳಿಸಿದರು. ನಗರದ ಸುಣ್ಣದಕೇರಿ ೮ನೇ ಕ್ರಾಸ್‌ನಲ್ಲಿರುವ ಗಂಗಾಮತಸ್ಥರ ಸಮುದಾಯ ಭವನದಲ್ಲಿ ಸುವರ್ಣ ಬೆಳಕು ಫೌಂಡೇಷನ್…
ಗುಂಡ್ಲುಪೇಟೆ: ಅಸ್ಪೃಶ್ಯತೆ ವಿರುದ್ಧ ಹೋರಾಡಿದ ಡಾ.ಬಿ.ಆರ್.ಅಂಬೇಡ್ಕರ್ ಹಾಗು ಬಾಬು ಜಗಜೀವನ ರಾಂ ದೇಶದ ಎರಡು ಕಣ್ಣುಗಳಿದ್ದಂತೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ತಿಳಿಸಿದರು. ಪಟ್ಟಣದಲ್ಲಿ ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ ವತಿಯಿಂದ ಪುರಸಭಾ ಬಯಲು ರಂಗ ಮಂದಿರದಲ್ಲಿ ಹಮ್ಮಿಕೊಂಡಿದ್ದ ಹಸಿರು ಕ್ರಾಂತಿಯ ಹರಿಕಾರ…
ಚಾಮರಾಜನಗರ: ವಿದ್ಯಾರ್ಥಿಗಳು ಪರೀಕ್ಷೆ ಸಂಬಂಧ ಎದುರಿಸುವ ಸಮಸ್ಯೆಗಳನ್ನು ಪರಿಹರಿಸಿ ಪರೀಕ್ಷಾ ಕಾರ್ಯವನ್ನು ಒತ್ತಡ ರಹಿತವಾಗಿ ಧೈರ್ಯದಿಂದ ನಿಭಾಯಿಸಲು ‘ಪರೀಕ್ಷಾ ಪೇ ಚರ್ಚಾ ಪ್ರಧಾನಮಂತ್ರಿಗಳೊಂದಿಗೆ ವಿದ್ಯಾರ್ಥಿಗಳ ನೇರ ಸಂವಾದ ಕಾರ್ಯಕ್ರಮ ನೆರವಾಗಲಿದೆ ಎಂದು ಚಾಮರಾಜನಗರ ತಾಲೂಕಿನ ಹೊಂಡರಬಾಳು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು…
ಸೂರ್ಯ – ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕೌರವ ಬಿ.ಸಿ.ಪಾಟೀಲ್ . ಖ್ಯಾತ ನಟ ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ “ಗರಡಿ” ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ…