Category: Uncategorized

ಗುಂಡ್ಲುಪೇಟೆ: ಮುಸ್ಲಿಂ ಸಂಘಟನೆಗಳಿಂದ ಅಂಗಡಿ, ಹೋಟಲ್ ಮುಚ್ಚಿ ಬಂದ್‍ಗೆ ಬೆಂಬಲ

ಗುಂಡ್ಲುಪೇಟೆ: ಹೈ ಕೋರ್ಟ್ ತೀರ್ಪು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ತಾಲೂಕಿನಲ್ಲಿ ಎಸ್‍ಡಿಪಿಐ, ಪಿಎಫ್‍ಐ ಸೇರಿದಂತೆ ಮುಸ್ಲಿಂ ಸಂಘಟನೆಗಳು ಹಾಗೂ ಸಮುದಾಯದವರು ಅಂಗಡಿ, ಗ್ಯಾರೇಜ್ ಹಾಗೂ ಹೋಟೆಲ್‍ಗಳನ್ನು ಬಂದ್ ಮಾಡುವ ಮೂಲಕ ಬೆಂಬಲ ಸೂಚಿಸಿದರು. ಪಟ್ಟಣದ ಚಾಮರಾಜನಗರ…

ಗುಂಡ್ಲುಪೇಟೆ: ಮುಸ್ಲಿಂ ಸಂಘಟನೆಗಳಿಂದ ಅಂಗಡಿ, ಹೋಟಲ್ ಮುಚ್ಚಿ ಬಂದ್‍ಗೆ ಬೆಂಬಲ

ಗುಂಡ್ಲುಪೇಟೆ: ಹೈ ಕೋರ್ಟ್ ತೀರ್ಪು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ತಾಲೂಕಿನಲ್ಲಿ ಎಸ್‍ಡಿಪಿಐ, ಪಿಎಫ್‍ಐ ಸೇರಿದಂತೆ ಮುಸ್ಲಿಂ ಸಂಘಟನೆಗಳು ಹಾಗೂ ಸಮುದಾಯದವರು ಅಂಗಡಿ, ಗ್ಯಾರೇಜ್ ಹಾಗೂ ಹೋಟೆಲ್‍ಗಳನ್ನು ಬಂದ್ ಮಾಡುವ ಮೂಲಕ ಬೆಂಬಲ ಸೂಚಿಸಿದರು. ಪಟ್ಟಣದ ಚಾಮರಾಜನಗರ…

ಮೊಬೈಲ್ ಬಳಕೆಯಿಂದ ಆಗುವ ಕೆಟ್ಟ ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

ಚಾಮರಾಜನಗರ: ಅತಿಯಾದ ಮೊಬೈಲ್ ಬಳಕೆ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ಮತ್ತು ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಎಂದು ಸಿಮ್ಕಾನ್ ಫೌಂಡೇಶನ್ ನ ಯೋಜನಾಧಿಕಾರಿ “ಬಸವರತ್ನ ರಾಷ್ಟ್ರ ಪ್ರಶಸ್ತಿ ಪುರಸ್ಕೃತ” ರಾಜೇಶ್ ನಾಯಕ ಜಿ ಆರ್ ಅಭಿಪ್ರಾಯ ಪಟ್ಟರು.ಮರಿಯಾಲ ಗ್ರಾಮದ ಮುರುಘ…

ದಕ್ಷಿಣ ಪಧವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಮಧು ಜಿ.ಮಾದೇಗೌಡ

ಗುಂಡ್ಲುಪೇಟೆ: ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಸೇರಿದಂತೆ 4 ಜಿಲ್ಲೆಗಳಲ್ಲೂ ಕಾಂಗ್ರೆಸ್‍ಗೆ ಉತ್ತಮ ಬೆಂಬಲ ವ್ಯಕ್ತವಾಗಿರುವುದರಿಂದ ದಕ್ಷಿಣ ಪಧವೀಧರ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ ಎಂದು ದಕ್ಷಿಣ ಪಧವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ…

ದಕ್ಷಿಣ ಪಧವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಮಧು ಜಿ.ಮಾದೇಗೌಡ

ಗುಂಡ್ಲುಪೇಟೆ: ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಸೇರಿದಂತೆ 4 ಜಿಲ್ಲೆಗಳಲ್ಲೂ ಕಾಂಗ್ರೆಸ್‍ಗೆ ಉತ್ತಮ ಬೆಂಬಲ ವ್ಯಕ್ತವಾಗಿರುವುದರಿಂದ ದಕ್ಷಿಣ ಪಧವೀಧರ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ ಎಂದು ದಕ್ಷಿಣ ಪಧವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ…

ಪ್ರಸನ್ನಾನಂದಪುರಿ ಶ್ರೀಗಳ ಧರಣಿಗೆ ಶಾಸಕ ನಿರಂಜನಕುಮಾರ್ ಬೆಂಬಲ

ಗುಂಡ್ಲುಪೇಟೆ: ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸಲು ಆಗ್ರಹಿಸಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಪುರಿ ಶ್ರೀಗಳು ಬೆಂಗಳೂರಿನ ಪ್ರೀಡಂ ಪಾರ್ಕ್‍ನಲ್ಲಿ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಶಾಸಕ ಸಿ.ಎಸ್.ನಿರಂಜನಕುಮಾರ್ ತೆರಳಿ ಶ್ರೀಗಳ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಈ ವೇಳೆ ಮಾತನಾಡಿದ ಶಾಸಕ…

ಹಣ ದುರುಪಯೋಗ: ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆದೇಶ

ಗುಂಡ್ಲುಪೇಟೆ: ಟೌನ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ, ಮಾರಾಟ ಗುಮಾಸ್ತ ಸಂಘದ ಹಣ ದುರುಪಯೋಗ, ದಾಸ್ತಾನು ಕೊರತೆ, ದುರುಪಯೋಗದ ಹಣವನ್ನು ಬಡ್ಡಿ ಸಮೇತ ವಸೂಲಿ ಮಾಡಬೇಕು ಹಾಗು ದುರುಪಯೋಗ ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ…

ಹಣ ಪಾವತಿಸಿದರೂ ಅಡವಿಟ್ಟ ಚಿನ್ನಾಭರಣ ನೀಡಲು ಬ್ಯಾಂಕ್ ವ್ಯವಸ್ಥಾಪಕರ ಹಿಂದೇಟು: ಪ್ರತಿಭಟನೆ

ಗುಂಡ್ಲುಪೇಟೆ: ಸಾಲ ಪಡೆಯಲು ಕೆನರಾ ಬ್ಯಾಂಕ್ ನಲ್ಲಿ ಚಿನ್ನ ಅಡವಿಟ್ಟು ನಂತರ ಸಾಲ ಮತ್ತು ಬಡ್ಡಿ ಎರಡನ್ನು ಮರು ಪಾವತಿಸಿದರೂ ಚಿನ್ನಾಭರಣ ಕೊಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದ ಕ್ರಮವನ್ನು ಖಂಡಿಸಿ ರೈತ ಸಂಘಟನೆ ಮುಖಂಡರು ಬ್ಯಾಂಕ್ ಮುಂಭಾಗ ಪೆಂಡಾಲ್ ಹಾಕಿ ಪ್ರತಿಭಟನೆ…

ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

ಚಾಮರಾಜನಗರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಚಾಮರಾಜನಗರ ತಾಲೂಕಿನ ಮಲ್ಲೂಪುರ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಬುಧವಾರ (ಮಾರ್ಚ್ ೯) ನಡೆಯಿತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಹೆಚ್.ಎಸ್ ಪ್ರೇಮಲತಾ…

ಪಡವಾರಹಳ್ಳಿ ದೇವು ಕೊಲೆ ಪ್ರಕರಣ 11 ಮಂದಿಗೆ ಶಿಕ್ಷೆ

ಮೈಸೂರು: ನಗರದಲ್ಲಿ ಸಂಚಲ ಮೂಡಿಸಿದ್ದ ದೇವು ಅಲಿಯಾಸ್ ದೇವೇಂದ್ರ ಕೊಲೆ ಪ್ರಕರಣದಲ್ಲಿ ೧೧ ಮಂದಿಯನ್ನು ತಪ್ಪಿತಸ್ಥರು ಎಂದು ತೀರ್ಪು ನೀಡಿರುವ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ, ನಗರ ಪಾಲಿಕೆ ಮಾಜಿ ಸದಸ್ಯ ಮಹದೇಶ್ ಅಲಿಯಾಸ್ ಅವ್ವ ಮಹದೇಶ್ ಹಾಗೂ…

ಸ್ಟಾರ್ ನಿರ್ದೇಶಕ ಹಾಗೂ ನಟ ರಿಷಬ್ ಶೆಟ್ಟಿ ಅವರು ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ್ದಾರೆ.

ಹೌದು, ರಿಷಬ್ ಶೆಟ್ಟಿ ಈಗ ತಂದೆಯಾಗಿದ್ದಾರೆ. ಅವರ ಪತ್ನಿ ಪ್ರಗತಿ ಶೆಟ್ಟಿ ಗುರುವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇಷ್ಟೇ ಚಂದದ ಮಗಳು ಹುಟ್ಟಿದ್ದಾಳೆ. ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಬರೆದುಕೊಂಡು ದಂಪತಿ ಇಬ್ಬರು ಒಟ್ಟಿಗೆ ಇರುವ (photo) ಸೋಶಿಯಲ್…

ಸಾರ್ವಜನಿಕರು ಸಕಾಲದಲ್ಲಿ ತೆರಿಗೆ ಪಾವತಿಸಿ:ಪಿಡಿಒ ದಿವಾಕರ್

ಸಾರ್ವಜನಿಕರು ಸಕಾಲದಲ್ಲಿ ತೆರಿಗೆ ಪಾವತಿಸಿ ಪಂಚಾಯಿತಿ ಅಭಿವೃದ್ಧಿಗೆ ಸಹಕರಿಸಿ ಪಿಡಿಒ ದಿವಾಕರ್ :–ಸಾರ್ವಜನಿಕರು ನರೇಗಾ ಅನುದಾನ ಬಳಸಿಕೊಂಡು ವೈಯಕ್ತಿಕ ಕಾಮಗಾರಿ ಮಾಡಿಕೊಳ್ಳುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿವಾಕರ್ ತಿಳಿಸಿದರು. ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ 2020-21ನೇ ಸಾಲಿನ…

ಸರ್ಕಾರಿ ಜಮೀನುಗಳಲ್ಲಿ ಅಕ್ರಮ ಮನೆ ಕಟ್ಟಿದರೆ 94 ಸಿ.ನಲ್ಲಿ ಸಕ್ರಮಗೊಳಿಸಲಾಗುವುದು

—ಕೂಲಿ ಕಾರ್ಮಿಕರು ಕೆಲಸ ಬಿಟ್ಟು ಆಹಾರ ಪಡಿತರ ಪಡೆಯಲು ದೂರದ ಊರುಗಳಿಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ತಮ್ಮ ತಮ್ಮ ಗ್ರಾಮಗಳಲ್ಲಿ ಪಡಿತರ ಉಪ ಕೇಂದ್ರವನ್ನು ತೆರೆಯಲಾಗುತ್ತಿದೆ ಎಂದು ಶಾಸಕ ಕೆ. ಮಹದೇವ್ ತಿಳಿಸಿದರು. ಪಿರಿಯಾಪಟ್ಟಣ ತಾಲ್ಲೂಕಿನ ತರಿಕಲ್ ಗ್ರಾಮದಲ್ಲಿ ಪಡಿತರ ಉಪಕೇಂದ್ರವನ್ನು…

ಶ್ರದ್ಧೆ, ಆಸಕ್ತಿ ಮತ್ತು ಶ್ರಮದ ಹಿಂದೆ ಓಡಿದರೆ ಯಶಸ್ಸು ನಿಮ್ಮದಾಗಲಿದೆ: ಡಾ. ಪದ್ಮಾಶೇಖರ್

ಅದೃಷ್ಟ, ಹಣ ಮತ್ತು ಶಿಫಾರಸ್ಸಿನ ಹಿಂದೆ ಓಡದೆ ಶ್ರದ್ಧೆ, ಆಸಕ್ತಿ ಮತ್ತು ಶ್ರಮದ ಹಿಂದೆ ಓಡಿದರೆ ಯಶಸ್ಸು ನಿಮ್ಮದಾಗಲಿದೆ ಎಂದು ಸಂಸ್ಕೃತ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಪದ್ಮಾಶೇಖರ್ ಅಭಿಪ್ರಾಯಪಟ್ಟರು. ಬುಧವಾರ ನಗರದ ಲಕ್ಷ್ಮಿಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ…

ಸಮುದಾಯ ಅಭಿವೃದ್ಧಿಗಾಗಿ 85 ಪ್ರಶಿಕ್ಷಣಾರ್ಥಿಗಳಿಗೆ ಕೌಶಲ್ಯ ತರಬೇತಿ ಪ್ರಮಾಣಪತ್ರ ನೀಡಿದ ಎನ್‌ಆರ್ ಕೇಂದ್ರ

-ಕಾರ್ಪೊರೇಟ್ ಸಾಮಾಜಿಕ ಉಪಕ್ರಮದ ಭಾಗವಾಗಿ ಎನ್‌ಆರ್ ಸಮುದಾಯ ಅಭಿವೃದ್ಧಿ ಕೇಂದ್ರದಿಂದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿಗೆ ಟ್ಯಾಲಿ ಸಾಫ್ಟ್‌ವೇರ್ ಮತ್ತು ಪಾರ್ಕ್ ಬೆಂಚುಗಳ ವಿತರಣೆ ಮೈಸೂರು: ಎನ್‌ಆರ್ ಫೌಂಡೇಶನ್‌ನ ಒಂದು ಉಪಕ್ರಮವಾಗಿರುವ ಎನ್‌ಆರ್ ಸಮುದಾಯ ಅಭಿವೃದ್ಧಿ ಕೇಂದ್ರ (ಸೆಂಟರ್…