ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಆರ್‌ಜೆ ರಚನಾ
ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ ಖ್ಯಾತಿಯ ರೇಡಿಯೋ ಜಾಕಿ ರಚನಾ ನಿಧನರಾಗಿದ್ದಾರೆ. ಅವರಿಗೆ ೩೫ ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಅವರು ನಿಧನರಾಗಿದ್ದು, ರಚನಾ ಅವರ ಅನಿರೀಕ್ಷಿತ ನಿಧನ ಅಭಿಮಾನಿಗಳಿಗೆ ಶಾಕ್ ನೀಡಿದೆ. ರೇಡಿಯೋ ಮಿರ್ಚಿಯಲ್ಲಿ ಆರ್ಜೆ ಆಗಿದ್ದ ಅವರು, ತಮ್ಮ ಮಾತು,…
