Category: Uncategorized

ಪುನೀತ್ ಕೊನೆಯ ಚಿತ್ರ ಜೇಮ್ಸ್ ಚಿತ್ರದ ಟೀಸರ್ ರಿಲೀಸ್

ಬೆಂಗಳೂರು: ದೊಡ್ಮನೆ ಅಭಿಮಾನಿಗಳು ಬಹಳ ಕಾತುರದಿಂದ ಕಾಯುತ್ತಿದ್ದ ಜೇಮ್ಸ್ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಿದ್ದು. ಈಗಾಗಲೇ ಫಸ್ಟ್ ಲುಕ್ ಮೂಲಕ ಧೂಳೆಬ್ಬಿಸಿದ್ದ ಚಂದನವನದ ಅಪ್ಪು, ಸ್ಯಾಂಡಲ್ ವುಡ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಿನಿಮಾದ ಟೀಸರ್ ಕಂಡು…

ಪುಷ್ಪ’ ಸಿನಿಮಾನ್ನು ನಾಚಿಸುವ, ಮಾಫಿಯಾದ ಕಂಟೆಟ್ ಇರುವ ಸಂಚಾರಿ ವಿಜಯ್ ಅಭಿನಯದ ಚಿತ್ರ ಶೀಘ್ರದಲ್ಲಿ!

ಇರುವೆ ಪಾತ್ರದ ಮೂಲಕ, ವಿಭಿನ್ನ ಗೆಟ್ಅಪ್ ಮತ್ತು ಮ್ಯಾನರಿಸಮ್ನಲ್ಲಿ ಸಂಚಾರಿ ವಿಜಯ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ’ ಚಲನಚಿತ್ರ ಬಿಡುಗಡೆಯಾಗಿ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ರಕ್ತಚಂದನ ಮಾಫಿಯಾವನ್ನೇ ಕೇಂದ್ರವನ್ನಾಗಿ ಆಂಧ್ರದ ದಟ್ಟಾರಣ್ಯದಲ್ಲಿ ನಡೆಯುವ ಈ ಕರಾಳ ದಂಧೆ ಪ್ರೇಕ್ಷಕರನ್ನು ತುದಿಗಾಲಿನಲ್ಲಿ…

ಸಿ.ಎಂ.ಹಾಗೂ ಆರೋಗ್ಯ ಸಚಿವರನ್ನು ಭೇಟಿ ಶಾಸಕ ಎಲ್. ನಾಗೇಂದ್ರ

ಮೈಸೂರು -೧೧ ಚಾಮರಾಜ ವಿಧಾನಸಭಾ ಕ್ಷೇತ್ರ, ಮೈಸೂರು ರವರು ಇಂದು ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿರವರಿಗೆ ಹಾಗೂ ಡಾ: ಸುಧಾಕರ್, ಸನ್ಮಾನ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಚಿವರು ರವರುಗಳಿಗೆ ಮೈಸೂರು ನಗರದ ಚಾಮರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ…

ಮಲ್ಲಿಕಾರ್ಜುನ ಸ್ವಾಮಿಯ ಜಾತ್ರಾ ಉತ್ಸವ  ದೇವಾಲಯದ ಒಳ ಪ್ರಾಂಗಣದಲ್ಲಿ    ಸರಳ ಆಚರಣೆಗೆ ನಿರ್ಧಾರ 

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮದ ಶ್ರೀ ಸಿಡಿಲು ಮಲ್ಲಿಕಾರ್ಜುನ ಸಾಮಿ ದೇವಾಲಯದ ಆವರಣದಲ್ಲಿ ಹುಣಸೂರು ಉಪ ವಿಭಾಗಾಧಿಕಾರಿ ವರ್ಣಿತ್ ನೇಗಿ ರವರ ಅಧ್ಯಕ್ಷತೆಯಲ್ಲಿ ಸಿಡಿಲು ಮಲ್ಲಿಕಾರ್ಜುನ ಬ್ರಹ್ಮ ರಥೋತ್ಸವದ ಪೂರ್ವ ಭಾವಿ ಸಭೆ ನಡೆಯಿತು. ಹುಣಸೂರು ಉಪ ವಿಭಾಗಾಧಿಕಾರಿ…

ಸೂರ್ಯೋದಯ ದಿಂದ ಸೂರ್ಯಾಸ್ತದ ವರೆಗೆ ಅಖಂಡ ಸೂರ್ಯ ನಮಸ್ಕಾರ

ಪ್ರತಿಯೊಬ್ಬರಿಗೂ ಆರೋಗ್ಯ ನೀಡುವಂತೆ ಸೂರ್ಯದೇವನನ್ನು ಪ್ರಾರ್ಥಿಸಿ ರಥಸಪ್ತಮಿ ದಿನವಾದ ಮಂಗಳವಾರ ೧೦೮ ಸೂರ್ಯ ನಮಸ್ಕಾರ ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಯೋಗ ಮಂದಿರದಲ್ಲಿ ಸೂರ್ಯೋದಯ ದಿಂದ ಸೂರ್ಯಾಸ್ತದ ವರೆಗೆ ಅಖಂಡ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅಂದು…

ವರನಟ ಡಾ.ರಾಜಕುಮಾರ್(ಭಾಗ-1.)ಕನ್ನಡ ಬೆಳ್ಳಿತೆರೆ ಕ್ಲ್ಯಾಪ್-8

ಅಂದಿನ ಮೈಸೂರು ಸಂಸ್ಥಾನದದೊಡ್ಡಗಾಜನೂರಿನಲ್ಲಿ ಸಿಂಗಾನಲ್ಲೂರುಪುಟ್ಟಸ್ವಾಮಯ್ಯ-ಲಕ್ಷ್ಮಮ್ಮ ದಂಪತಿಗೆ ದಿ.೨೪.೪.೧೯೨೯ರಂದು ಜನಿಸಿದ ಮುತ್ತುರಾಜ, ೩ನೇ ತರಗತಿ ವಿದ್ಯಾಭ್ಯಾಸಕ್ಕೆ ತಿಲಾಂಜಲಿ ಇತ್ತು, ಖ್ಯಾತ ರಂಗಭೂಮಿ ನಟರಾಗಿದ್ದ ತಂದೆಯೊಡನೆ ಗುಬ್ಬಿವೀರಣ್ಣ ಮತ್ತು ಇನ್ನಿತರರ ನಾಟಕ ಕಂಪನಿ ಸೇರಿ, ಬಾಲಕಲಾವಿದನಾಗಿ ಹಲವಾರು ನಾಟಕದಲ್ಲಿ ನಟಿಸಿದರು! ಸಾವಕಾಶವಾಗಿ ಅಭಿನಯದ ಮೇರು…

ಜಗತ್ತಿನ ಮೊದಲ ಲಿಬರಲ್‌ ಎಂಜಿನಿಯರಿಂಗ್‌ ಡಿಗ್ರಿ ನೀಡಲು ಕಲ್ವಿಯು ಲವ್ಲಿ ಪ್ರೊಫೆಷನಲ್‌ ಯೂನಿವರ್ಸಿಟಿ ಜತೆ ಒಪ್ಪಂದ ಮಾಡಿಕೊಂಡಿದೆ

2022: ಕಂಪ್ಯೂಟರ್‌ ಸೈನ್ಸ್‌ನಲ್ಲಿ ಜಗತ್ತಿನ ಮೊದಲ ಲಿಬರಲ್‌ ಎಂಜಿನಿಯರಿಂಗ್‌ ಪದವಿ ನೀಡಲು ವೇಗವಾಗಿ ಬೆಳೆಯುತ್ತಿರುವ ಎಡ್ಯುಟೆಕ್‌ ಕಂಪನಿಯಾದ ಕಲ್ವಿಯು ಲವ್ಲಿ ಪ್ರೊಫೆಷನಲ್‌ ಯೂನಿವರ್ಸಿಟಿ ಜತೆ ಒಪ್ಪಂದ ಮಾಡಿಕೊಂಡಿದೆ. ಎಂಜಿನಿಯರಿಂಗ್‌ನ ವಿಷಯಗಳನ್ನು ಕೆಲಸದ ಅನುಭವದೊಂದಿಗೆ ಜೋಡಿಸುವ ಮೂಲಕ ಲಿಬರಲ್‌ ಎಜ್ಯುಕೇಷನ್‌ ನೀಡಲಾಗುತ್ತದೆ. ಈ…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ “ಮೆಜೆಸ್ಟಿಕ್” ಮರು ಬಿಡುಗಡೆ

. ಸೂಪರ್ ಹಿಟ್ ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ. ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿದ್ದ ಸೂಪರ್ ಹಿಟ್ ಚಲನಚಿತ್ರ “ಮೆಜೆಸ್ಟಿಕ್”. 2002 ರ ಫೆಬ್ರವರಿ 8 ರಂದು ಈ ಚಿತ್ರ ಬಿಡುಗಡೆಯಾಗಿತ್ತು. ಭರ್ಜರಿ ಯಶಸ್ಸು ಕಂಡಿತ್ತು. ಪಿ.ಎನ್ ಸತ್ಯ ಈ…

ಹರದೂರು ಮಲ್ಲೇಗೌಡ ಬೆಟ್ಟದಪುರ ದನಗಳ ಜಾತ್ರೆಯಲ್ಲಿ 1ಲಕ್ಷದ 50 ಸಾವಿರ ಮೌಲ್ಯದ ಹೋರಿ ಪ್ರದರ್ಶನ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮದ ದನಗಳ ಜಾತ್ರೆಯಲ್ಲಿ ಪ್ರಗತಿಪರ ರೈತ ಹರದೂರು ಮಲ್ಲೇಗೌಡ ಸುಮಾರು 1ಲಕ್ಷದ 50 ಸಾವಿರ ಮೌಲ್ಯದ ಹೋರಿಗಳನ್ನು ವಾದ್ಯಗೋಷ್ಠಿಯೊಂದಿಗೆ ಜಾತ್ರೆಯಲ್ಲಿ ಪ್ರದರ್ಶನ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ ವೆಂಕಟೇಶ್ ಮಾತನಾಡಿ ರೈತರುಗಳು…

ಬೆಳವಣಿಗೆ ಆಧಾರಿತ ಕೇಂದ್ರ ಬಜೆಟ್

೨೦೨೧-೨೦೨೨ ನೆ ಸಾಲಿನ ಪರಿಷೃತ ಅಂದಾಜಿಗೆ ಹೊಲಿಸಿದರೆ ದೇಶದ ಮಹತ್ವಕಾಂಶೆಯು ಉದ್ಯೋಗ ಖಾತ್ರಿ MNREGA ಯೋಜನೆಯ ಶೇ. ೨೫ ರಷ್ಟು ಕಡಿತವಾಗಿದೆ. ಗ್ರಾಮೀಣದ ಆರ್ಥಿಕತೆಯು ಕೋವಿಡ್ ಸೋಂಕಿನ ಸಂದರ್ಭದಲ್ಲಿ ನಗರ ಪ್ರದೇಶದಿಂದ ಗ್ರಾಮೀಣ ಭಾಗಕ್ಕೆ ವಲಸೆ ಹೋದವರ ಸಂಖ್ಯೆಯೆ ಹೆಚ್ಚು. ಅಂತಹ…

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ

ಮೈಸೂರು ಫೆಬ್ರವರಿ 09 – ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2021-22ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಹಿಂದುಳಿದ ವರ್ಗಗಳಾದ ಪ್ರವರ್ಗ-1, 2ಎ, 3ಎ ಮತ್ತು 3ಬಿ ರಲ್ಲಿ ಒಳಪಡುವ (ವಿಶ್ವಕರ್ಮ, ಉಪ್ಪಾರ, ಅಂಬಿಗ,…

ಇ- ಹರಾಜು ಮೂಲಕ ಪೊಲೀಸ್ ವಾಹನಗಳ ಮಾರಾಟ

ಮೈಸೂರು,ಫೆಬ್ರವರಿ 02- ಭಾರತ ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುವ ಸಂಸ್ಥೆಯಾದ ಮೆಃ ಎಂ.ಎಸ್.ಟಿ.ಸಿ ಲಿಮಿಟೆಡ್ ಮೂಲಕ ಮೈಸೂರು ಘಟಕದ ಕೆ.ಎಸ್.ಆರ್.ಪಿಯ 5ನೇ ಘಟಕಕ್ಕೆ ಸೇರಿದ 8 ಸಂಖ್ಯೆಯ ವಿವಿಧ ಮಾದರಿಯ ಅನುಪಯುಕ್ತ ಪೊಲೀಸ್ ವಾಹನಗಳನ್ನು ಇ-ಹರಾಜು ಮೂಲಕ ವಿಲೇವಾರಿ ಮಾಡಲಾಗುತ್ತಿದೆ ಎಂದು ಮೈಸೂರಿನ…

ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕೆಂದು ಹೇಳಿದ ಪ್ರಿಯಾಂಕಾ ಗಾಂಧಿ

ನವದೆಹಲಿ: ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ಮೊದಲು ನಿಲ್ಲಿಸಿ ಎಂದು ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಟ್ವೀಟ್ನಲ್ಲಿ ಏನಿದೆ : ಬಿಕಿನಿಯಾಗಿರಲಿ, ಮುಸುಕು, ಜೀನ್ಸ್ ಆಗಿರಲಿ…

ಹಿಜಾಬ್ ಮತ್ತು ಕೇಸರಿ ಎರಡೂ ಕಾಲೇಜು ಕ್ಯಾಂಪಸ್ ನಲ್ಲಿ ಬರಕೂಡುದು’

ಬೆಂಗಳೂರು : ಕಾಂಗ್ರೆಸ್ ನವರು ಏನು ಬೇಕು ಅದನ್ನು ಹೇಳುತ್ತಾರೆ. ಧ್ವಜವನ್ನು ಯಾರೂ ಇಳಿಸಿಲ್ಲ. ಆದರೆ ಧ್ವಜ ಸ್ತಂಭದಲ್ಲಿ ಕೇಸರಿ ಭಾವುಟ ಹಾರಿಸಿದ್ದು ತಪ್ಪು ತಪ್ಪು. ಹಿಜಾಬ್ ಮತ್ತು ಕೇಸರಿ ಎರಡೂ ಕೂಡ ಕಾಲೇಜು ಕ್ಯಾಂಪಸ್ ನಲ್ಲಿ ಬರಬಾರದು ಎಂದು ಕಂದಾಯ…