ಮಲ್ಲಿಕಾರ್ಜುನ ಸ್ವಾಮಿಯ ಜಾತ್ರಾ ಉತ್ಸವ ದೇವಾಲಯದ ಒಳ ಪ್ರಾಂಗಣದಲ್ಲಿ ಸರಳ ಆಚರಣೆಗೆ ನಿರ್ಧಾರ
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮದ ಶ್ರೀ ಸಿಡಿಲು ಮಲ್ಲಿಕಾರ್ಜುನ ಸಾಮಿ ದೇವಾಲಯದ ಆವರಣದಲ್ಲಿ ಹುಣಸೂರು ಉಪ ವಿಭಾಗಾಧಿಕಾರಿ ವರ್ಣಿತ್ ನೇಗಿ ರವರ ಅಧ್ಯಕ್ಷತೆಯಲ್ಲಿ ಸಿಡಿಲು ಮಲ್ಲಿಕಾರ್ಜುನ ಬ್ರಹ್ಮ ರಥೋತ್ಸವದ ಪೂರ್ವ ಭಾವಿ ಸಭೆ ನಡೆಯಿತು. ಹುಣಸೂರು ಉಪ ವಿಭಾಗಾಧಿಕಾರಿ…
